Today Gold price: ಬಂಗಾರದ ಆಭರಣಗಳು ಖರೀದಿ ಮಾಡಲು ಬಯಸುತ್ತಿದ್ದೀರಾ.! ಇವತ್ತಿನ ಚಿನ್ನದ ದರ ಎಷ್ಟಿದೆ ತಿಳಿಯಿರಿ
ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಒಂದು ಲೇಖನಿಯ ಮೂಲಕ ಮಾಹಿತಿ ತಿಳಿಸುವುದೇನೆಂದರೆ ನೀವು ಚಿನ್ನ ಅಥವಾ ಬೆಳ್ಳಿ ಖರೀದಿ ಮಾಡಲು ಬಯಸುತ್ತಿದ್ದೀರಾ ಹಾಗಾದರೆ ನೀವು ಇವತ್ತಿನ ಚಿನ್ನ ಮತ್ತು ಬೆಳ್ಳಿಯ ದರ ಎಷ್ಟಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಿ.! ಹೌದು ಸ್ನೇಹಿತರೆ, ನಾವು ಈ ಒಂದು ಲೇಖನಿಯ ಮೂಲಕ ಇವತ್ತಿನ 22 ಕ್ಯಾರೆಟ್ ಮತ್ತು 24 ಕ್ಯಾರೆಟ್ ಚಿನ್ನ ಮತ್ತು ಬೆಳ್ಳಿಯ ದರ ಎಷ್ಟಿದೆ ಎಂಬ ವಿವರವನ್ನು ತಿಳಿದುಕೊಳ್ಳೋಣ ಆದ್ದರಿಂದ ನೀವು ಈ ಒಂದು ಲೇಖನಿಯನ್ನು ಕೊನೆವರೆಗೂ ಓದಿ
ರಾಜ್ಯ ಸರ್ಕಾರದ ಈ ಒಂದು ಯೋಜನೆ ಮೂಲಕ ಯಾವುದೇ ಬಡ್ಡಿ ಇಲ್ಲದೆ ಸಿಗಲಿದೆ 3 ಲಕ್ಷ ರೂಪಾಯಿ ಸಾಲ.! ಈ ರೀತಿ ಅರ್ಜಿ ಸಲ್ಲಿಸಿ
ಚಿನ್ನ ಮತ್ತು ಬೆಳ್ಳಿ (Today Gold price)..?
ಹೌದು ಸ್ನೇಹಿತರೆ ನಮ್ಮ ಭಾರತ ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಆಭರಣಗಳಿಗೆ ತುಂಬಾ ಪ್ರಾಮುಖ್ಯತೆ ಇದೆ ಏಕೆಂದರೆ ಚಿನ್ನ ಮತ್ತು ಬೆಳ್ಳಿಯನ್ನು ಅಭಿವೃದ್ಧಿಯ ಸಂಕೇತ ಹಾಗೂ ಐಶ್ವರ್ಯ ಪ್ರತೀಕ ಎಂದು ಭಾರತೀಯರು ಭಾವಿಸುತ್ತಾರೆ ಅಷ್ಟೇ ಅಲ್ಲದೆ ಸಾಕಷ್ಟು ಮಹಿಳೆಯರು ಚಿನ್ನದ ಆಭರಣಗಳನ್ನು ಖರೀದಿ ಮಾಡಲು ಬಯಸುತ್ತಿದ್ದಾರೆ ಅಂತವರಿಗೆ ಸಿಹಿ ಸುದ್ದಿ.! ಹೌದು ಸ್ನೇಹಿತರೆ ಇತ್ತೀಚಿಗೆ ಚಿನ್ನ ಮತ್ತು ಬೆಳ್ಳಿಯ ಮೇಲಿನ ಹೂಡಿಕೆ ಹೆಚ್ಚು ಆಗುತ್ತಿದೆ ಇದರಿಂದ ಚಿನ್ನ ಮತ್ತು ಬೆಳ್ಳಿಯ ದರ ಏರಿಳಿತ ಉಂಟಾಗುತ್ತಿದೆ ಹಾಗಾಗಿ ಮಾರ್ಕೆಟ್ ತಜ್ಞರ ಪ್ರಕಾರ ಚಿನ್ನದ ಬೆಲೆಯು ಈ ವರ್ಷ 1 ಲಕ್ಷ ಗಡಿ ದಾಟಬಹುದು ಎಂದು ಅಭಿಪ್ರಾಯ ಪಡುತ್ತಿದ್ದಾರೆ

ಹಾಗಾಗಿ ನೀವು ಚಿನ್ನ ಮತ್ತು ಬೆಳ್ಳಿ ಖರೀದಿ ಮಾಡಲು ಬಯಸುತ್ತಿದ್ದರೆ ಇದು ಉತ್ತಮ ಸಮಯ.! ಹೌದು ಸ್ನೇಹಿತರೆ ಚಿನ್ನ ಮತ್ತು ಬೆಳ್ಳಿಯ ಆಭರಣಗಳು ಖರೀದಿ ಮಾಡಲು ಸಾಕಷ್ಟು ಮಹಿಳೆಯರು ಕನಸು ಕಾಣುತ್ತಿದ್ದಾರೆ ಅಂತವರಿಗೆ ಇದೀಗ ಸಿಹಿ ಸುದ್ದಿ ಏಕೆಂದರೆ ಪ್ರಸ್ತುತ ಚಿನ್ನದ ಬೆಲೆಯು ಇಳಿಕೆಯಾಗಿದ್ದು ನೀವು ಚಿನ್ನ ಮತ್ತು ಬೆಳ್ಳಿ ಖರೀದಿ ಮಾಡಲು ಬಯಸುತ್ತಿದ್ದರೆ ಇವತ್ತಿನ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿಯ ದರ ಎಷ್ಟಿದೆ ಎಂಬ ವಿವರವನ್ನು ಈ ಒಂದು ಲೇಖನ ಮೂಲಕ ತಿಳಿದುಕೊಳ್ಳೋಣ
ಇವತ್ತಿನ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿಯ ದರ ಎಷ್ಟಿದೆ (Today Gold price)..?
ಹೌದು ಸ್ನೇಹಿತರೆ, ಇದೀಗ ಚಿನ್ನದ ಮೇಲಿನ ಹೂಡಿಕೆ ಹೆಚ್ಚಾಗುತ್ತಿದೆ ಇದರಿಂದ ಚಿನ್ನದ ಬೆಲೆಯಲ್ಲಿ ಏರಿಳಿತ ಉಂಟಾಗುತ್ತದೆ ಹಾಗಾಗಿ ನೀವು ಚಿನ್ನ ಖರೀದಿ ಮಾಡಲು ಬಯಸುತ್ತಿದ್ದರೆ ಇದು ಉತ್ತಮ ಸಮಯ ಏಕೆಂದರೆ ಮಾರ್ಕೆಟ್ ತಜ್ಞರ ಪ್ರಕಾರ ಚಿನ್ನದ ಬೆಲೆಯು ಏರಿಕೆಯಾಗಲಿದೆ ಎಂದು ಅಂದಾಜು ಮಾಡುತ್ತಿದ್ದಾರೆ ಹಾಗಾಗಿ ನಾವು ಇವತ್ತು ನಮ್ಮ ಕರ್ನಾಟಕದ ಬೆಂಗಳೂರು ರಾಜ್ಯಧಾನಿಯಲ್ಲಿ ವಿವಿಧ ಚಿನ್ನ ಮತ್ತು ಬೆಳ್ಳಿಯ ದರ ಎಷ್ಟಿದೆ ಎಂಬ ವಿವರವನ್ನು ತಿಳಿಯೋಣ
22 ಕ್ಯಾರೆಟ್ ಚಿನ್ನದ ಬೆಲೆ:-
- 1 ಗ್ರಾಂ ಚಿನ್ನದ ಬೆಲೆ:- ₹7,260 ರೂಪಾಯಿ
- 8 ಗ್ರಾಂ ಚಿನ್ನದ ಬೆಲೆ:- ₹57,080 ರೂಪಾಯಿ
- 10 ಗ್ರಾಂ ಚಿನ್ನದ ಬೆಲೆ:- ₹72,600 ರೂಪಾಯಿ
- 100 ಗ್ರಾಂ ಚಿನ್ನದ ಬೆಲೆ:- ₹7,26,000 ರೂಪಾಯಿ
24 ಕ್ಯಾರೆಟ್ ಚಿನ್ನದ ಬೆಲೆ:-
- 1 ಗ್ರಾಂ ಚಿನ್ನದ ಬೆಲೆ:- ₹7,882 ರೂಪಾಯಿ
- 8 ಗ್ರಾಂ ಚಿನ್ನದ ಬೆಲೆ:- ₹63,360 ರೂಪಾಯಿ
- 10 ಗ್ರಾಂ ಚಿನ್ನದ ಬೆಲೆ:- ₹79,200 ರೂಪಾಯಿ
- 100 ಗ್ರಾಂ ಚಿನ್ನದ ಬೆಲೆ:- ₹7,92,000 ರೂಪಾಯಿ
18 ಕ್ಯಾರೆಟ್ ಚಿನ್ನದ ಬೆಲೆ:-
- 1 ಗ್ರಾಂ ಚಿನ್ನದ ಬೆಲೆ:- ₹5,940 ರೂಪಾಯಿ
- 8 ಗ್ರಾಂ ಚಿನ್ನದ ಬೆಲೆ:- ₹47,520 ರೂಪಾಯಿ
- 10 ಗ್ರಾಂ ಚಿನ್ನದ ಬೆಲೆ:- ₹59,400 ರೂಪಾಯಿ
- 100 ಗ್ರಾಂ ಚಿನ್ನದ ಬೆಲೆ:- ₹5,94,000 ರೂಪಾಯಿ
ಭಾರತದ ಪ್ರಮುಖ ನಗರಗಳಲ್ಲಿ ಇವತ್ತಿನ ಚಿನ್ನದ ಬೆಲೆ ಎಷ್ಟು..?
22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ:-
- ಬೆಂಗಳೂರು:- ₹72,600 ರೂಪಾಯಿ
- ಮುಂಬೈ:- ₹712,650 ರೂಪಾಯಿ
- ದೆಹಲಿ:- ₹72,700 ರೂಪಾಯಿ
- ಚೆನ್ನೈ:- ₹72,500 ರೂಪಾಯಿ
- ಕೊಲ್ಕತ್ತಾ:- ₹72,600 ರೂಪಾಯಿ
- ಹೈದರಾಬಾದ್:- ₹72,650 ರೂಪಾಯಿ
ಇವತ್ತಿನ ಮಾರುಕಟ್ಟೆಯಲ್ಲಿ ಬೆಳ್ಳಿಯ ದರ ಎಷ್ಟು..?
- 1 ಗ್ರಾಂ ಬೆಳ್ಳಿಯ ದರ:- 92.50 ರೂಪಾಯಿ
- 10 ಗ್ರಾಂ ಬೆಳ್ಳಿಯ ದರ:- 925 ರೂಪಾಯಿ
- 100 ಗ್ರಾಂ ಬೆಳ್ಳಿಯ ದರ:- 9,250 ರೂಪಾಯಿ
- 1KG ಬೆಳ್ಳಿಯ ದರ:- ₹92,500 ರೂಪಾಯಿ
ವಿಶೇಷ ಸೂಚನೆ:- ಸ್ನೇಹಿತರ ಚಿನ್ನ ಮತ್ತು ಬೆಳ್ಳಿಯ ದರದಲ್ಲಿ ಪ್ರತಿದಿನ ಏರಳಿತ ಆಗುತ್ತಿರುತ್ತದೆ ಹಾಗಾಗಿ ನೀವು ನಿಖರ ಮತ್ತು ಖಚಿತ ಮಾಹಿತಿಯನ್ನು ಪಡೆದುಕೊಳ್ಳಲು ಬಯಸುತ್ತಿದ್ದರೆ ನಿಮ್ಮ ಹತ್ತಿರದ ಚಿನ್ನ ಮತ್ತು ಬೆಳ್ಳಿಯ ಅಂಗಡಿಗಳಿಗೆ ಭೇಟಿ ನೀಡಿ ಇವತ್ತಿನ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿಯ ದರ ಎಷ್ಟಿದೆ ಎಂಬ ಮಾಹಿತಿಯನ್ನು ಪಡೆದುಕೊಳ್ಳಬಹುದು ಮತ್ತು ಇದೇ ರೀತಿ ಮಾಹಿತಿಗಳಿಗಾಗಿ ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಜಾಯಿನ್ ಆಗಬಹುದು