Today Gold Price: 90 ಸಾವಿರ ಗಡಿ ದಾಟಿದ ಚಿನ್ನದ ಬೆಲೆ.! ಒಂದು ಲಕ್ಷ ರೂಪಾಯಿ ಯಾವಾಗ ದಾಟಲಿದೆಯಾ, ಇವತ್ತಿನ ಚಿನ್ನದ ಬೆಲೆ ಎಷ್ಟು.?
ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ಮಾಹಿತಿ ತಿಳಿಸುವುದೇನೆಂದರೆ ಪ್ರತಿದಿನ ದಿನದಿಂದ ದಿನಕ್ಕೆ ಚಿನ್ನದ ಬೆಲೆ ಏರಿಕೆ ಆಗುತ್ತಿದೆ.! ಬಂಗಾರದ ಬೆಲೆ ನಿನ್ನೆಗೆ ಹೋಲಿಕೆ ಮಾಡಿದರೆ ಇವತ್ತು ಚಿನ್ನದ ಮಾರುಕಟ್ಟೆಯಲ್ಲಿ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದೆ ಹಾಗೂ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 90 ಸಾವಿರ ಗಡಿ ದಾಟಿದೆ ಹಾಗಾಗಿ ಇವತ್ತಿನ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಎಷ್ಟಿದೆ ಹಾಗೂ ಚಿನ್ನದ ಬೆಲೆ ಏರಿಕೆಯಾಗಲು ಕಾರಣವೇನು ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ ಹಾಗೂ ಒಂದು ಲಕ್ಷದ ಗಡಿ ದಾಟಲಿ ಇದೆಯಾ ಚಿನ್ನದ ಬೆಲೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ
ಸರಕಾರಿ ಹುದ್ದೆಗಳಿಗೆ ನೇಮಕಾತಿ.! SSlC ಮತ್ತು 2nd PUC ಪಾಸಾದವರು ಈ ರೀತಿ (ಅರ್ಜಿ ಸಲ್ಲಿಸಿ
ಚಿನ್ನದ ಬೆಲೆ ಭರ್ಜರಿ ಏರಿಕೆ (Today Gold Price)..?
ಹೌದು ಸ್ನೇಹಿತರೆ ದಿನದಿಂದ ದಿನಕ್ಕೆ ಚಿನ್ನದ ಬೆಲೆ ಹೆಚ್ಚಾಗುತ್ತಿದ್ದು ಇವತ್ತು ಅಂದರೆ ದಿನಾಂಕ 20 ಮಾರ್ಚ್ 2024ರ ಪ್ರಕಾರ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 90,600 ಆಗಿದೆ, ಇದು ಚಿನ್ನಪ್ರಿಯರಿಗೆ ಶಾಕ್ ನೀಡಿದೆ ಎಂದು ಹೇಳಬಹುದು ಏಕೆಂದರೆ ಚಿನ್ನದ ಬೆಲೆ ದಿನನಿತ್ಯ ಏರಿಕೆಯಾಗಲು ಜಾಗತಿಕ ಮಟ್ಟದಲ್ಲಿ ಹೆಚ್ಚಾಗುತ್ತಿರುವ ಸಂಘರ್ಷ ಹಾಗೂ ಅನಿರೀಕ್ಷಿತ ಆರ್ಥಿಕ ಸ್ಥಿತಿ ಹಾಗೂ ಬೆಲೆ ಏರಿಕೆ ಮುಂತಾದ ಕಾರಣಗಳಿಂದ ಚಿನ್ನದ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತದೆ

ಹೌದು ಸ್ನೇಹಿತರೆ ಚಿನ್ನದ ಬೆಲೆ ಏರಿಕೆಯಾಗಲು ಪ್ರಮುಖ ಕಾರಣವೇನೆಂದರೆ ಜಾಗತಿಕ ಮಾರುಕಟ್ಟೆಯಲ್ಲಿ ಹೆಚ್ಚಾಗುತ್ತಿರುವ ಸಂಘರ್ಷ ಇದರ ಜೊತೆಗೆ ಅಮೆರಿಕದ ವ್ಯಾಪಾರ ನೀತಿ ಹಾಗೂ ಭಾರತೀಯ ರೂಪಾಯಿ ಮೌಲ್ಯ ಕುಸಿತ ಮುಂತಾದ ಕಾರಣಗಳಿಂದ ಚಿನ್ನದ ಬೆಲೆಯಲ್ಲಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ ಇದೀಗ ಚಿನ್ನದ ಬೆಲೆ 90 ಸಾವಿರ ಗಡಿ ದಾಟಿದೆ ಹಾಗಾಗಿ ಇವತ್ತಿನ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂಬ ಮಾಹಿತಿ ತಿಳಿಯೋಣ
ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಬಿರುಗಾಳಿ ಹಾಗೂ ಗುಡುಗು ಸಹಿತ ಮಳೆ ಆಗಲಿದೆ ಇಲ್ಲಿದೆ ನೋಡಿ ಸಂಪೂರ್ಣ ವಿವರ
ಇವತ್ತಿನ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಎಷ್ಟು.?
ಇವತ್ತು ಅಂದರೆ ದಿನಾಂಕ 20 ಮಾರ್ಚ್ 2025 ರ ಪ್ರಕಾರ ನಮ್ಮ ಕರ್ನಾಟಕದ ಬೆಂಗಳೂರು ರಾಜಧಾನಿಯಲ್ಲಿ ವಿವಿಧ ಗ್ರಾಂ ಚಿನ್ನದ ಬೆಲೆ ಕೆಳಗಿನ ರೀತಿಯಲ್ಲಿದೆ
22 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:-
- 1 ಗ್ರಾಂ ಚಿನ್ನದ ಬೆಲೆ:- ₹8,310 (ರೂ. 20 ಏರಿಕೆ)
- 8 ಗ್ರಾಂ ಚಿನ್ನದ ಬೆಲೆ:- ₹66,480 (ರೂ. 160 ಏರಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹83,100 (ರೂ. 200 ಏರಿಕೆ)
- 100 ಗ್ರಾಂ ಚಿನ್ನದ ಬೆಲೆ:- ₹8,31,000 (ರೂ.2,000 ಏರಿಕೆ)
24 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:-
- 1 ಗ್ರಾಂ ಚಿನ್ನದ ಬೆಲೆ:- ₹9,066 (ರೂ. 22 ಏರಿಕೆ)
- 8 ಗ್ರಾಂ ಚಿನ್ನದ ಬೆಲೆ:- ₹72,528 (ರೂ. 352 ಏರಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹90,660 (ರೂ. 220 ಏರಿಕೆ)
- 100 ಗ್ರಾಂ ಚಿನ್ನದ ಬೆಲೆ:- ₹9,06,600 (ರೂ.2,200 ಏರಿಕೆ)
ಚಿನ್ನದ ಬೆಲೆ ಹೆಚ್ಚಾಗಲು ಪ್ರಮುಖ ಕಾರಣಗಳು (Today Gold Price)..?
ಸ್ನೇಹಿತರೆ ಕಳೆದ ಮೂರು ವರ್ಷಗಳ ಹಿಂದೆ 50 ಸಾವಿರದಿಂದ 55,000 ದವರೆಗೆ ಚಿನ್ನ ಸಿಗುತ್ತಿತ್ತು ಇದೀಗ ಸತತವಾಗಿ ಚಿನ್ನದ ಬೆಲೆ ಏರಿಕೆಯಾಗುತ್ತದೆ ಇದಕ್ಕೆ ಪ್ರಮುಖ ಕಾರಣವೇನೆಂದರೆ ಅಮೆರಿಕದ ಶೇರು ಮಾರುಕಟ್ಟೆಯ ಪ್ರಭಾವ ಹಾಗೂ ಜಾಗತಿಕ ಸಂಘರ್ಷ ಹೆಚ್ಚಾಗುತ್ತಿದೆ ಇದರ ಜೊತೆಗೆ ಮಧ್ಯಪ್ರದೇಶ ಏಷ್ಯಾದಲ್ಲಿ ಯುದ್ಧಗಳ ಕಾರಣದಿಂದ ಹಾಗೂ ಹೂಡಿಕೆದಾರರು ಚಿನ್ನದ ಮೇಲೆ ಹೆಚ್ಚು ಹೂಡಿಕೆ ಮಾಡುತ್ತಿದ್ದಾರೆ ಇದರಿಂದ ಚಿನ್ನದ ಬೆಲೆ ಏರಿಕೆಯಾಗುತ್ತದೆ ಇದರ ಜೊತೆಗೆ
ಸೆಂಟ್ರಲ್ ಬ್ಯಾಂಕ್ ನಿರಂತರವಾಗಿ ಚಿನ್ನದ ಖರೀದಿ ಹೆಚ್ಚು ಮಾಡಿದೆ ಇದರಿಂದ ಹಾಗೂ ಹಣ ದುಬ್ಬರ ಮತ್ತು ಡಾಲರ್ ಮೌಲ್ಯ ಕುಸಿತ ಮುಂತಾದ ಕಾರಣಗಳಿಂದ ಚಿನ್ನದ ಬೆಲೆ ಹೆಚ್ಚಾಗುತ್ತಿದೆ ಎಂದು ಮಾರ್ಕೆಟ್ ತಜ್ಞರು ಅಭಿಪ್ರಾಯ ಪಡುತ್ತಿದ್ದಾರೆ
ಚಿನ್ನದ ಬೆಲೆ 1 ಲಕ್ಷ ರೂಪಾಯಿ ಗಡಿ ದಾಟಲಿದೆಯಾ (Today Gold Price).?
ಹೌದು ಸ್ನೇಹಿತರೆ ಸಾಕಷ್ಟು ಜನರು ಚಿನ್ನದ ಬೆಲೆ ಒಂದು ಲಕ್ಷ ರೂಪಾಯಿ ತಲುಪಲಿದೆ ಎಂದು ಮಾಹಿತಿ ತಿಳಿಸುತ್ತಿದ್ದಾರೆ ಇದಕ್ಕೆ ಸಂಬಂಧಿಸಿದಂತೆ ಹೆಚ್ ಡಿ ಎಫ್ ಸಿ ಸೆಕ್ಯೂರಿಟಿ ಸಂಸ್ಥೆ ಹೆಡ್ ಆಫ್ ಕಮೋಡಿಟೀಸ್ ಮತ್ತು ಕರೆನ್ಸಿ ಅನುಜ ಗುಪ್ತ ಅವರು ಮಾಹಿತಿ ನೀಡಿರುವ ಪ್ರಕಾರ ಚಿನ್ನದ ದರವು ನಿರಂತರವಾಗಿ ಏರಿಕೆಯಾಗುತ್ತಿದೆ ಮತ್ತು ಅತ್ಯಂತ ಶೀಘ್ರದಲ್ಲಿ ಹತ್ತು ಗ್ರಾಂ ಚಿನ್ನದ ಬೆಲೆ 1 ಲಕ್ಷ ದಾಟಲಿದೆ ಎಂದು ಮಾಹಿತಿ ತಿಳಿಸಿದ್ದಾರೆ
ಇದೇ ರೀತಿ ಪ್ರತಿದಿನ ಹೊಸ ಮಾಹಿತಿಗಳನ್ನು ತಿಳಿಯಲು ಹಾಗೂ ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲು ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲು ಇದರ ಜೊತೆಗೆ ವಿವಿಧ ಮಾರ್ಕೆಟ್ ದರಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು ಹಾಗೂ ಚಿನ್ನದ ಬೆಲೆಯ ಮಾಹಿತಿಯನ್ನು ನೀವು ಪ್ರತಿದಿನ ಪಡೆಯಲು ಬಯಸುತ್ತಿದ್ದರೆ ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ಗಳಿಗೆ ಸೇರಿಕೊಳ್ಳಿ ಇದರಿಂದ ಪ್ರತಿದಿನ ಬೇಗ ಮಾಹಿತಿ ಸಿಗುತ್ತದೆ