Today Gold Price: ಮತ್ತೆ ಸತತ ಮೂರು ದಿನಗಳಿಂದ ಚಿನ್ನದ ಬೆಲೆ ಪಾತಾಳಕ್ಕೆ ಕುಸಿತ, ಇಂದಿನ ಚಿನ್ನದ ದರ ಎಷ್ಟು..?
ನಮಸ್ಕಾರ ಸ್ನೇಹಿತರೆ ಇದೀಗ ಚಿನ್ನದ ಮಾರುಕಟ್ಟೆಯ ತಜ್ಞರ ಪ್ರಕಾರ ರಷ್ಯಾ ಮತ್ತು ಯುಕ್ರೇನ್ ಸಂಘರ್ಷದ ನಡುವೆ ಹಾಗೂ ಜಾಗತಿಕ ಮಾರುಕಟ್ಟೆಯಲ್ಲಿ ಹೆಚ್ಚಾಗುತ್ತಿರುವ ಸಂಘರ್ಷದಿಂದ ಚಿನ್ನದ ಬೆಲೆಯಲ್ಲಿ ಬಾರಿ ಇಳಿಕೆ ಕಂಡಿದೆ ಹೌದು ಸ್ನೇಹಿತರೆ ಕಳೆದ ಎರಡು ದಿನಗಳಲ್ಲಿ ಚಿನ್ನದ ಬೆಲೆಯಲ್ಲಿ ಸರಿಸುಮಾರು 17,200 ರೂಪಾಯಿವರೆಗೆ ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿದೆ ಹಾಗಾಗಿ ನಾವು ಈ ಒಂದು ಲೇಖನಯ ಮೂಲಕ ಚಿನ್ನದ ಬೆಲೆಯ ವಿವರಗಳು ಹಾಗೂ ಎಷ್ಟು ಪ್ರಮಾಣದಲ್ಲಿ ಬೆಲೆ ಕಡಿಮೆಯಾಗಿದೆ ಎಂಬ ಮಾಹಿತಿ ತಿಳಿದುಕೊಳ್ಳೋಣ
ಚಿನ್ನ ಮತ್ತು ಬೆಳ್ಳಿ ದರದಲ್ಲಿ ಭಾರಿ ಇಳಿಕೆ (Today Gold Price).?
ಹೌದು ಸ್ನೇಹಿತರೆ ಜಾಗತಿಕ ಮಾರುಕಟ್ಟೆಯ ಪ್ರಭಾವದಿಂದ ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆಯಾಗಿದೆ, ಇಂದು ನಮ್ಮ ಕರ್ನಾಟಕದ ಚಿನ್ನದ ಮಾರುಕಟ್ಟೆಯಲ್ಲಿ 22 ಕ್ಯಾರೆಟ್ 100 ಗ್ರಾಂ ಚಿನ್ನದ ಬೆಲೆಯಲ್ಲಿ 2,500 ಇಳಿಕೆಯಾಗಿದೆ ಹಾಗೂ ನೆನ್ನೆ ಚಿನ್ನದ ಬೆಲೆಯಲ್ಲಿ 14,700 ಇಳಿಕೆಯಾಗಿದೆ ಒಟ್ಟು ಎರಡು ದಿನದಲ್ಲಿ 100 ಗ್ರಾಂ ಚಿನ್ನದ ಬೆಲೆಯಲ್ಲಿ ಸರಿಸುಮಾರು 17,200 ಇಳಿಕೆಯಾಗಿದೆ. ಇಂದು 22 ಕ್ಯಾರೆಟ್ ಪ್ರತಿ ಗ್ರಾಂಗೆ 25 ರೂಪಾಯಿ ಇಳಿಕೆಯಾಗಿದೆ ಹಾಗೂ 10 ಗ್ರಾಂ ಚಿನ್ನದ ಬೆಲೆಯಲ್ಲಿ 250 ಇಳಿಕೆಯಾಗಿದೆ

ಇಂದು ಬೆಂಗಳೂರು ಮಾರುಕಟ್ಟೆಯ ಪ್ರಕಾರ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ₹90,700 ರೂಪಾಯಿ ಆಗಿದೆ ಹಾಗೂ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ₹98,950 ರೂಪಾಯಿ ಆಗಿದೆ ಹಾಗಾಗಿ ಇಂದು ನಮ್ಮ ಬೆಂಗಳೂರು ಚಿನ್ನದ ಮಾರುಕಟ್ಟೆಯಲ್ಲಿ ಪ್ರತಿ ಗ್ರಾಂ ಚಿನ್ನದ ಬೆಲೆಯಲ್ಲಿ ಎಷ್ಟು ಇಳಿಕೆಯಾಗಿದೆ ಹಾಗೂ ಇಂದಿನ ಚಿನ್ನದ ದರ ಎಷ್ಟಿದೆ ಎಂಬ ಮಾಹಿತಿ ಈಗ ತಿಳಿಯೋಣ
ಇಂದಿನ ಮಾರುಕಟ್ಟೆಯಲ್ಲಿ ಚಿನ್ನದ ದರ ಎಷ್ಟಿದೆ (Today Gold Price)..?
22 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:-
- 1 ಗ್ರಾಂ ಚಿನ್ನದ ಬೆಲೆ:- ₹9,070 (ರೂ.25 ಇಳಿಕೆ)
- 8 ಗ್ರಾಂ ಚಿನ್ನದ ಬೆಲೆ:- ₹72,560 (ರೂ.250 ಇಳಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹90,700 (ರೂ.250 ಇಳಿಕೆ)
- 100 ಗ್ರಾಂ ಚಿನ್ನದ ಬೆಲೆ:- ₹9,07,000 (ರೂ.2,500 ಇಳಿಕೆ)
24 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:-
- 1 ಗ್ರಾಂ ಚಿನ್ನದ ಬೆಲೆ:- ₹9,895 (ರೂ.27 ಇಳಿಕೆ)
- 8 ಗ್ರಾಂ ಚಿನ್ನದ ಬೆಲೆ:- ₹79,160 (ರೂ.216 ಇಳಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹98,950 (ರೂ.270 ಇಳಿಕೆ)
- 100 ಗ್ರಾಂ ಚಿನ್ನದ ಬೆಲೆ:- ₹9,89,500 (ರೂ.2,700 ಇಳಿಕೆ)
18 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:-
- 1 ಗ್ರಾಂ ಚಿನ್ನದ ಬೆಲೆ:- ₹7,421 ( ರೂ.21 ಇಳಿಕೆ)
- 8 ಗ್ರಾಂ ಚಿನ್ನದ ಬೆಲೆ:- ₹59,368 ( ರೂ.168 ಇಳಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹74,210 ( ರೂ.210 ಇಳಿಕೆ)
- 100 ಗ್ರಾಂ ಚಿನ್ನದ ಬೆಲೆ:- ₹7,42,100 ( ರೂ.2,100 ಇಳಿಕೆ)
ಇಂದಿನ ಬೆಳ್ಳಿ ದರದ ವಿವರಗಳು:-
- 1 ಗ್ರಾಂ ಬೆಳ್ಳಿಯ ಬೆಲೆ:- ₹108
- 8 ಗ್ರಾಂ ಬೆಳ್ಳಿಯ ಬೆಲೆ:- ₹864
- 10 ಗ್ರಾಂ ಬೆಳ್ಳಿಯ ಬೆಲೆ:- ₹1,080
- 100 ಗ್ರಾಂ ಬೆಳ್ಳಿಯ ಬೆಲೆ:- ₹10,800
- 1000 ಗ್ರಾಂ ಬೆಳ್ಳಿಯ ಬೆಲೆ:- ₹1,08,000
ವಿಶೇಷ ಸೂಚನೆ:- ಸ್ನೇಹಿತರೆ ಇದೇ ರೀತಿ ನಿಮಗೆ ಸರ್ಕಾರಿ ಯೋಜನೆಗಳ ಕುರಿತು ಮಾಹಿತಿ ಹಾಗೂ ಸರಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಮತ್ತು ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿದಂತೆ ಮಾಹಿತಿ ನೀವು ಪಡೆದುಕೊಳ್ಳಲು ಬಯಸುತ್ತಿದ್ದೀರಾ, ಹಾಗಾದ್ರೆ ತಕ್ಷಣ ನಮ್ಮ ವಾಟ್ಸಪ್ ಚಾನೆಲ್ ಗೆ ಸೇರಿಕೊಳ್ಳಿ
PM Kisan 20Th Instalment: ಪಿಎಂ ಕಿಸಾನ್ ಯೋಜನೆಯ 20ನೇ ಕಂತಿನ 2,000 ಹಣ ಯಾವಾಗ ಜಮಾ! ಇಲ್ಲಿದೆ ಮಾಹಿತಿ
3 thoughts on “Today Gold Price: ಮತ್ತೆ ಸತತ ಮೂರು ದಿನಗಳಿಂದ ಚಿನ್ನದ ಬೆಲೆ ಪಾತಾಳಕ್ಕೆ ಕುಸಿತ, ಇಂದಿನ ಚಿನ್ನದ ದರ ಎಷ್ಟು..?”