Today Gold price: ಇಂದು ಚಿನ್ನದ ಬೆಲೆಯಲ್ಲಿ ₹1000 ವರೆಗೆ ಇಳಿಕೆ! ಇಂದು ನಿಮ್ಮ ನಗರದಲ್ಲಿ ಚಿನ್ನದ ಬೆಲೆ ಎಷ್ಟಿದೆ ತಿಳಿಯಿರಿ
ನಮಸ್ಕಾರ ಸ್ನೇಹಿತರೆ ಇಂದು ಭಾರತೀಯ ಚಿನ್ನದ ಮಾರುಕಟ್ಟೆಯಲ್ಲಿ ಸ್ವಲ್ಪ ಬೆಲೆ ಇಳಿಕೆಯಾಗಿದೆ ಹಾಗಾಗಿ ನಾವು ಈ ಒಂದು ಲೇಖನ ಮೂಲಕ ಪ್ರತಿ ಗ್ರಾಂ ಚಿನ್ನದ ಬೆಲೆಯಲ್ಲಿ ಎಷ್ಟು ಕಡಿಮೆಯಾಗಿದೆ, ನಮ್ಮ ಬೆಂಗಳೂರು ಮಾರುಕಟ್ಟೆಯಲ್ಲಿ ಇಂದಿನ ಚಿನ್ನದ ದರ ಎಷ್ಟು? ಹಾಗೂ ಇಂದು ಮಾರುಕಟ್ಟೆಯಲ್ಲಿ ಬೆಳ್ಳಿಯ ದರ ಎಷ್ಟಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ ಹಾಗಾಗಿ ಈ ಒಂದು ಲೇಖನೆಯನ್ನು ಕೊನೆಯವರೆಗೂ ಓದಲು ಪ್ರಯತ್ ಮಾಡಿ
ಇಂದು ಚಿನ್ನದ ಬೆಲೆ ಎಷ್ಟು (Today Gold Price).?
22 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:-
- 1 ಗ್ರಾಂ ಚಿನ್ನದ ಬೆಲೆ:- ₹8,899 (ರೂ.93 ಇಳಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹88,895 (ರೂ.932 ಇಳಿಕೆ)
- 12 ಗ್ರಾಂ ಚಿನ್ನದ ಬೆಲೆ:- ₹1,06,782 (ರೂ.1,118 ಇಳಿಕೆ)
- 100 ಗ್ರಾಂ ಚಿನ್ನದ ಬೆಲೆ:- ₹8,89,100 (ರೂ.9,320 ಇಳಿಕೆ)
24 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:-
- 1 ಗ್ರಾಂ ಚಿನ್ನದ ಬೆಲೆ:- ₹9,715 (ರೂ.102 ಇಳಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹97,145 (ರೂ.1,018 ಇಳಿಕೆ)
- 12 ಗ್ರಾಂ ಚಿನ್ನದ ಬೆಲೆ:- ₹1,16,574 (ರೂ.1,222 ಇಳಿಕೆ)
- 100 ಗ್ರಾಂ ಚಿನ್ನದ ಬೆಲೆ:- ₹9,71,500 (ರೂ.10,000 ಇಳಿಕೆ)
ಇಂದಿನ ಬೆಳ್ಳಿ ದರದ ವಿವರಗಳು:-
- 1 ಗ್ರಾಂ ಬೆಳ್ಳಿಯ ಬೆಲೆ:- ₹107
- 8 ಗ್ರಾಂ ಬೆಳ್ಳಿಯ ಬೆಲೆ:- ₹856
- 10 ಗ್ರಾಂ ಬೆಳ್ಳಿಯ ಬೆಲೆ:- ₹1070
- 100 ಗ್ರಾಂ ಬೆಳ್ಳಿಯ ಬೆಲೆ:- ₹10,700
- 1000 ಗ್ರಾಂ ಬೆಳ್ಳಿಯ ಬೆಲೆ:- ₹1,07,000