Today Gold price: ಚಿನ್ನ-ಬೆಳ್ಳಿ ಖರೀದಿ ಮಾಡಲು ಬಯಸುತ್ತಿದ್ದರೆ ಇವತ್ತಿನ ಚಿನ್ನದ ಬೆಲೆ ಎಷ್ಟು ಇದೇ ತಿಳಿಯರಿ
ನಮಸ್ಕಾರ ಸ್ನೇಹಿತರೆ ಚಿನ್ನ ಮತ್ತು ಬೆಳ್ಳಿ ನೀವು ಖರೀದಿ ಮಾಡಲು ಬಯಸುತ್ತಿದ್ದರೆ ಹಾಗಾದರೆ ಇವತ್ತಿನ ಮಾರುಕಟ್ಟೆಯಲ್ಲಿ 22 ಮತ್ತು 24 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ ಎಂಬ ಮಾಹಿತಿಯನ್ನು ನೀವು ಈ ಒಂದು ಲೇಖನ ಮೂಲಕ ತಿಳಿಯಬಹುದು ಹಾಗಾಗಿ ನೀವು ಈ ಒಂದು ಲೇಖನವನ್ನು ಕೊನೆವರೆಗೂ ಓದುವುದರ ಮೂಲಕ ಇವತ್ತಿನ ಬೆಂಗಳೂರು ಮಾರುಕಟ್ಟೆಯಲ್ಲಿ ಚಿನ್ನದ ದರ ಎಷ್ಟಿದೆ ಹಾಗೂ ಬೆಳ್ಳಿಯ ದರ ಎಷ್ಟಿದೆ ಎಂಬ ವಿವರವನ್ನು ಪಡೆದುಕೊಳ್ಳಬಹುದು
ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ದ್ವಿತೀಯ ಪಿಯುಸಿ ಪಾಸಾದವರು ಈ ರೀತಿ ಅರ್ಜಿ ಸಲ್ಲಿಸಿ
ಚಿನ್ನ ಮತ್ತು ಬೆಳ್ಳಿ (Today Gold price)..?
ಹೌದು ಸ್ನೇಹಿತರೆ ತುಂಬಾ ಜನರು ಹಣ ಉಳಿತಾಯ ಮಾಡಲು ಬ್ಯಾಂಕ್ ಖಾತೆಗೆ ಹಣವನ್ನು ಸೇವ್ ಮಾಡುತ್ತಿದ್ದರು ಆದರೆ ಇದೀಗ ಕಾಲ ಬದಲಾಗಿದ್ದು ಸಾಕಷ್ಟು ಜನರು ಹಣವನ್ನು ಬಂಗಾರ ಹಾಗೂ ಬೆಳ್ಳಿ ಮತ್ತು ಸ್ಟಾಕ್ ಮಾರ್ಕೆಟ್ಗಳಲ್ಲಿ ಹೂಡಿಕೆ ಮಾಡುತ್ತಿದ್ದಾರೆ ಹಾಗಾಗಿ ಇವತ್ತಿನ ಜನರು ಬಂಗಾರದ ಮೇಲೆ ಅತಿ ಹೆಚ್ಚು ಹೂಡಿಕೆ ಮಾಡುತ್ತಿದ್ದು ನೀವು ಚಿನ್ನ ಮತ್ತು ಬೆರಳಿ ಖರೀದಿ ಮಾಡಲು ಬಯಸುತ್ತಿದ್ದರೆ ಈ ಮಾಹಿತಿಯನ್ನು ತಪ್ಪದೆ ತಿಳಿದುಕೊಳ್ಳಿ.!

ಹೌದು ಸ್ನೇಹಿತರೆ, ಚಿನ್ನ ಮತ್ತು ಬೆಳ್ಳಿ ಗೆ ನಮ್ಮ ಭಾರತ ದೇಶದಲ್ಲಿ ಒಂದು ವಿಶೇಷವಾದ ಸ್ಥಾನಮಾನವಿದೆ ಹಾಗಾಗಿ ಸಾಕಷ್ಟು ಜನರು ಚಿನ್ನವನ್ನು ಐಶ್ವರ್ಯದ ಪ್ರತೀಕ ಹಾಗೂ ಸಮೃದ್ಧಿಯ ಸಂಕೇತವೆಂದು ಭಾವಿಸುತ್ತಾರೆ ಇಷ್ಟೇ ಅಲ್ಲದೆ ಚಿನ್ನ ಮತ್ತು ಬೆಳ್ಳಿಯನ್ನು ಹಬ್ಬಗಳು ಹಾಗೂ ಶುಭ ಸಮಾರಂಭಗಳಿಗೆ ಮತ್ತು ಮದುವೆ ಮುಂತಾದ ಶುಭ ಸಮಾರಂಭಗಳಿಗೆ ಚಿನ್ನ ಮತ್ತು ಬೆಳ್ಳಿಯನ್ನು ಖರೀದಿ ಮಾಡುತ್ತಾರೆ
ಆದರಿಂದ ನೀವು ಚಿನ್ನ ಮತ್ತು ಬೆಳ್ಳಿ ಖರೀದಿ ಮಾಡಲು ಬಯಸುತ್ತಿದ್ದರೆ ಇವತ್ತಿನ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ ಎಂಬ ಮಾಹಿತಿಯನ್ನು ನೀವು ತಿಳಿದುಕೊಳ್ಳಬಹುದು ಮತ್ತು ನಿಮ್ಮ ಬಜೆಟ್ ತಕ್ಕಂತೆ ಚಿನ್ನ ಮತ್ತು ಬೆಳ್ಳಿ ಖರೀದಿ ಮಾಡಲು ಈ ಮಾಹಿತಿ ಉಪಯೋಗವಾಗುತ್ತದೆ
ಇವತ್ತಿನ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿಯ ದರ ಎಷ್ಟಿದೆ (Today Gold price)..?
ಹೌದು ಸ್ನೇಹಿತರೆ ಇವತ್ತು ನಮ್ಮ ಕರ್ನಾಟಕ ರಾಜ್ಯದ ರಾಜಧಾನಿಯಾಗಿರುವ ಬೆಂಗಳೂರು ಮಾರುಕಟ್ಟೆಯಲ್ಲಿ ಇವತ್ತಿನ ವಿವಿಧ ಚಿನ್ನ ಮತ್ತು ಬೆಳ್ಳಿಯ ದರಗಳ ವಿವರವನ್ನು ನಾವು ಕೆಳಗಡೆ ನೀಡಿದ್ದೇವೆ
22 ಕ್ಯಾರೆಟ್ ಚಿನ್ನದ ಬೆಲೆ:-
- 1 ಗ್ರಾಂ ಚಿನ್ನದ ಬೆಲೆ:- ₹7,151 ರೂಪಾಯಿ
- 8 ಗ್ರಾಂ ಚಿನ್ನದ ಬೆಲೆ:- ₹57,208 ರೂಪಾಯಿ
- 10 ಗ್ರಾಂ ಚಿನ್ನದ ಬೆಲೆ:- ₹71,510 ರೂಪಾಯಿ
- 100 ಗ್ರಾಂ ಚಿನ್ನದ ಬೆಲೆ:- ₹7,15,100 ರೂಪಾಯಿ
24 ಕ್ಯಾರೆಟ್ ಚಿನ್ನದ ಬೆಲೆ:-
- 1 ಗ್ರಾಂ ಚಿನ್ನದ ಬೆಲೆ:- ₹7,801 ರೂಪಾಯಿ
- 8 ಗ್ರಾಂ ಚಿನ್ನದ ಬೆಲೆ:- ₹62,400 ರೂಪಾಯಿ
- 10 ಗ್ರಾಂ ಚಿನ್ನದ ಬೆಲೆ:- ₹78,010 ರೂಪಾಯಿ
- 100 ಗ್ರಾಂ ಚಿನ್ನದ ಬೆಲೆ:- ₹7,80,100 ರೂಪಾಯಿ
18 ಕ್ಯಾರೆಟ್ ಚಿನ್ನದ ಬೆಲೆ:-
- 1 ಗ್ರಾಂ ಚಿನ್ನದ ಬೆಲೆ:- ₹5,875 ರೂಪಾಯಿ
- 8 ಗ್ರಾಂ ಚಿನ್ನದ ಬೆಲೆ:- ₹47,000 ರೂಪಾಯಿ
- 10 ಗ್ರಾಂ ಚಿನ್ನದ ಬೆಲೆ:- ₹58,750 ರೂಪಾಯಿ
- 100 ಗ್ರಾಂ ಚಿನ್ನದ ಬೆಲೆ:- ₹5,87,500 ರೂಪಾಯಿ
ಭಾರತದ ಪ್ರಮುಖ ನಗರಗಳಲ್ಲಿ ಇವತ್ತಿನ ಚಿನ್ನದ ಬೆಲೆ (Today Gold price) ಎಷ್ಟು..?
- 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ:-
- ಬೆಂಗಳೂರು:- ₹71,510 ರೂಪಾಯಿ
- ಮುಂಬೈ:- ₹71,510 ರೂಪಾಯಿ
- ದೆಹಲಿ:- ₹71,660 ರೂಪಾಯಿ
- ಚೆನ್ನೈ:- ₹71,510 ರೂಪಾಯಿ
- ಕೊಲ್ಕತ್ತಾ:- ₹71,510 ರೂಪಾಯಿ
- ಹೈದರಾಬಾದ್:- ₹71,510 ರೂಪಾಯಿ
ಇವತ್ತಿನ ಮಾರುಕಟ್ಟೆಯಲ್ಲಿ ಬೆಳ್ಳಿಯ ದರ ಎಷ್ಟು..?
- 1 ಗ್ರಾಂ ಬೆಳ್ಳಿಯ ದರ:- 90.40 ರೂಪಾಯಿ
- 10 ಗ್ರಾಂ ಬೆಳ್ಳಿಯ ದರ:- 904 ರೂಪಾಯಿ
- 100 ಗ್ರಾಂ ಬೆಳ್ಳಿಯ ದರ:- 9,040 ರೂಪಾಯಿ
- 1KG ಬೆಳ್ಳಿಯ ದರ:- ₹90,400 ರೂಪಾಯಿ
ವಿಶೇಷ ಸೂಚನೆ:– ಸ್ನೇಹಿತರೆ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಉಂಟಾಗುವ ವ್ಯತ್ಯಾಸದಿಂದ ಮತ್ತು ಡಾಲರ್ ಬೆಲೆ ಏರಿಳಿತ ಆಗುವುದರಿಂದ ಚಿನ್ನ ಮತ್ತು ಬೆಳ್ಳಿಯ ದರದಲ್ಲಿ ಪ್ರತಿದಿನ ವ್ಯತ್ಯಾಸವಾಗುತ್ತಿರುತ್ತದೆ ಹಾಗಾಗಿ ನೀವು ಚಿನ್ನ ಮತ್ತು ಬೆಳ್ಳಿಯ ನಿಕ್ಕರ ತರ ತಿಳಿಯಲು ನಿಮ್ಮ ಹತ್ತಿರದ ಬೆಳ್ಳಿ ಮತ್ತು ಚಿನ್ನದ ಅಂಗಡಿಗಳಿಗೆ ಭೇಟಿ ನೀಡಿ ಇದೇ ರೀತಿ ಪ್ರತಿದಿನ ಮಾಹಿತಿ ಪಡೆಯಲು ನಮ್ಮ ಕರ್ನಾಟಕ ಸಮಾಚಾರ ಮಾಧ್ಯಮದ ಅಧಿಕೃತ ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಬಹುದು