Today Gold Price: ಚಿನ್ನ & ಬೆಳ್ಳಿಯ ಬೆಲೆಯಲ್ಲಿ ಭರ್ಜರಿ ಇಳಿಕೆ.! ರೂ. 4,900 ಕಡಿಮೆ ಆಗಿದೆ.! ಇವತ್ತಿನ ಚಿನ್ನದ ಬೆಲೆ ಎಷ್ಟು.?

Today Gold Price: ಚಿನ್ನ & ಬೆಳ್ಳಿಯ ಬೆಲೆಯಲ್ಲಿ ಭರ್ಜರಿ ಇಳಿಕೆ.! ರೂ. 4,900 ಕಡಿಮೆ ಆಗಿದೆ.! ಇವತ್ತಿನ ಚಿನ್ನದ ಬೆಲೆ ಎಷ್ಟು.?

ನಮಸ್ಕಾರ ಸ್ನೇಹಿತರೆ ಚಿನ್ನ ಮತ್ತು ಬೆಳ್ಳಿ ಖರೀದಿ ಮಾಡುವಂತವರಿಗೆ ಭರ್ಜರಿ ಗುಡ್ ನ್ಯೂಸ್ ಎಂದು ಹೇಳಬಹುದು.! ಹೌದು ಸ್ನೇಹಿತರೆ ಇವತ್ತು ಅಂದರೆ 4 ಜನವರಿ 2024ರಂದು ಚಿನ್ನದ ಬೆಲೆಯಲ್ಲಿ ಭರ್ಜರಿ 4900 ಕಡಿಮೆಯಾಗಿದೆ.! ಆದ್ದರಿಂದ ಚಿನ್ನ ಖರೀದಿ ಮಾಡಲು ಬಯಸುವವರು ಇದು ಉತ್ತಮ ಸಮಯ ಹಾಗಾಗಿ ನಾವು ಈ ಒಂದು ಲೇಖನಿಯ ಮೂಲಕ ಇವತ್ತಿನ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿಯ ದರ ಎಷ್ಟಿದೆ ಹಾಗೂ ನಿನ್ನೆಗೆ ಹೋಲಿಕೆ ಮಾಡಿದರೆ ಚಿನ್ನದ ಬೆಲೆಯಲ್ಲಿ ಎಷ್ಟು ರೂಪಾಯಿ ಕಡಿಮೆಯಾಗಿದೆ ಎಂಬ ಸಂಪೂರ್ಣ ವಿವರವನ್ನು ನಾವು ಈ ಒಂದು ಲೇಖನಿಯ ಮೂಲಕ ತಿಳಿದುಕೊಳ್ಳೋಣ

10Th, PUC, ಪಾಸಾದವರಿಗೆ ಉದ್ಯೋಗ ಅವಕಾಶ ತಕ್ಷಣ ಈ ರೀತಿ ಅರ್ಜಿ ಸಲ್ಲಿಸಿ

 

(Today Gold Price) ಚಿನ್ನ ಮತ್ತು ಬೆಳ್ಳಿ..?

ಸ್ನೇಹಿತರೆ ನಮ್ಮ ಭಾರತ ದೇಶದಲ್ಲಿ ಇರುವಂತ ಜನರು ಚಿನ್ನ ಮತ್ತು ಬೆಳ್ಳಿಯನ್ನು ಐಶ್ವರ್ಯದ ಪ್ರತೀಕ  ಹಾಗೂ ಸಮೃದ್ಧಿಯ ಸಂಕೇತವೆಂದು ಭಾವಿಸುತ್ತಾರೆ ಹಾಗಾಗಿ ಸಾಕಷ್ಟು ಮಹಿಳೆಯರು ಚಿನ್ನ ಖರೀದಿ ಮಾಡಲು ಬಯಸುತ್ತಿದ್ದಾರೆ ಅಂತವರಿಗೆ ಇದೀಗ ಸಿಹಿ ಸುದ್ದಿ.! ಹೌದು ಸ್ನೇಹಿತರೆ ಇವತ್ತು ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ ಕಂಡಿದೆ ಹಾಗಾಗಿ ಚಿನ್ನ ಖರೀದಿ ಮಾಡುವವರಿಗೆ ಇದು ಉತ್ತಮ ಸಮಯ.!

Today Gold Price
Today Gold Price

 

WhatsApp Group Join Now
Telegram Group Join Now       

ಸ್ನೇಹಿತರೆ ಇವತ್ತಿನ ದಿನ ಚಿನ್ನ ಒಂದು ವಸ್ತುವಾಗಿ ಉಳಿದಿಲ್ಲ ಏಕೆಂದರೆ ಸಾಕಷ್ಟು ಜನರು ಈ ಚಿನ್ನದ ಮೇಲೆ ಹೂಡಿಕೆ ಮಾಡುತ್ತಿದ್ದಾರೆ ಆದ್ದರಿಂದ ಚಿನ್ನಕ್ಕೆ ಸಾಕಷ್ಟು ಬೆಲೆ ಇವತ್ತಿನ ಮಾರುಕಟ್ಟೆಯಲ್ಲಿ ಹೆಚ್ಚಾಗುತ್ತಿದೆ.! ಹಾಗಾಗಿ ನೀವು ಚಿನ್ನ ಖರೀದಿ ಮಾಡಲು ಬಯಸುತ್ತಿದ್ದರೆ ಬೇಗ ಖರೀದಿ ಮಾಡಿ ಏಕೆಂದರೆ ಶೀಘ್ರದಲ್ಲೇ ಚಿನ್ನದ ಬೆಲೆ 80,000 ದಾಟಬಹುದು ಎಂಬ ಮಾಹಿತಿ ಮಾರ್ಕೆಟ್ ತಜ್ಞರು ನೀಡುತ್ತಿದ್ದಾರೆ ಆದ್ದರಿಂದ ನಾವು ಇವತ್ತಿನ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಎಷ್ಟು ಕಡಿಮೆಯಾಗಿದೆ ಎಂಬ ಮಾಹಿತಿಯನ್ನು ತಿಳಿಯೋಣ

 

ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ (Today Gold Price)..?

ಹೌದು ಸ್ನೇಹಿತರೆ ಇವತ್ತು ಅಂದರೆ ಜನವರಿ 4 2025 ರ ಪ್ರಕಾರ 24 ಕ್ಯಾರೆಟ್ 100 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 4900 ಇಳಿಕೆಯಾಗಿದೆ ಮತ್ತು ಇವತ್ತಿನ 24 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆ ₹78,710 ರೂಪಾಯಿ ಆಗಿದೆ ಮತ್ತು ಈ ಬೆಲೆ ನಿನಗೆ ಹೋಲಿಕೆ ಮಾಡಿದರೆ ಇವತ್ತು 490 ರೂಪಾಯಿ ಇಳಿಕೆ ಕಂಡಿದೆ.!

ಇವತ್ತಿನ ಮಾರುಕಟ್ಟೆಯಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 72,150 ರೂಪಾಯಿ ಆಗಿದೆ ಮತ್ತು ಇವತ್ತು ಬೆಲೆ 450 ರೂಪಾಯಿ ಬೆಲೆ ಇಳಿಕೆಯಾಗಿದೆ.! ಹಾಗೂ 22 ಕ್ಯಾರೆಟ್ 100 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ ₹4,500 ರೂಪಾಯಿ ಇಳಿಕೆಕೊಂಡಿದ್ದು ಚಿನ್ನ ಖರೀದಿ ಮಾಡಲು ಬಯಸುವಂತಹ ಜನರಿಗೆ ಇದು ಉತ್ತಮ ಸಮಯವಾಗಿದೆ ಮತ್ತು ಮುಂದಿನ ದಿನಗಳಲ್ಲಿ ಈ ಚಿನ್ನದ ಬೆಲೆಯು 80,000 ರೂಪಾಯಿಗಿಂತ ಹೆಚ್ಚು ಬೆಲೆ ಏರಬಹುದು ಎಂಬ ಮಾಹಿತಿಯನ್ನು ಮಾರ್ಕೆಟ್ ತಜ್ಞರು ನೀಡುತ್ತಿದ್ದಾರೆ.!

ಸ್ನೇಹಿತರೆ ನೋಡಿದಿರಲ್ಲ ಇವತ್ತಿನ ಮಾರುಕಟ್ಟೆಯಲ್ಲಿ 24 ಕ್ಯಾರೆಟ್ 100 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬರಿ 4,900 ಇಳಿಕೆಯಾಗಿದ್ದು ಹಾಗಾಗಿ ಇವತ್ತು ನಮ್ಮ ಕರ್ನಾಟಕದ ರಾಜ್ಯಧಾನಿ ಬೆಂಗಳೂರಿನಲ್ಲಿ ಚಿನ್ನದ ಬೆಲೆ ಎಷ್ಟಿದೆ ಹಾಗೂ ಎಷ್ಟು ಇಳಿಕೆಯಾಗಿದೆ ಎಂಬ ಮಾಹಿತಿಯನ್ನು ನಾವು ಕೆಳಗಡೆ ತಿಳಿಸಿದ್ದೇವೆ

 

WhatsApp Group Join Now
Telegram Group Join Now       

ಇವತ್ತು ನಮ್ಮ ರಾಜ್ಯದಾನಿ ಬೆಂಗಳೂರಿನಲ್ಲಿ ಚಿನ್ನದ ಬೆಲೆ ಎಷ್ಟಿದೆ..?

ಹೌದು ಸ್ನೇಹಿತರೆ ಇವತ್ತು ಅಂದರೆ 4 ಜನವರಿ 2024 ರ ಪ್ರಕಾರ ನಮ್ಮ ಕರ್ನಾಟಕದ ರಾಜ್ಯಧಾನಿ ಆಗಿರುವಂತ ಬೆಂಗಳೂರಿನಲ್ಲಿ ವಿವಿಧ ಚಿನ್ನದ ದರವು ಎಷ್ಟಿದೆ ಎಂಬ ವಿವರವನ್ನು ನಾವು ಕೆಳಗಡೆ ವಿವರಿಸಿದ್ದೇವೆ

22 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:- 

  • 1 ಗ್ರಾಂ ಚಿನ್ನದ ಬೆಲೆ:- ₹7,215 (ರೂ.45 ಇಳಿಕೆ)
  • 8 ಗ್ರಾಂ ಚಿನ್ನದ ಬೆಲೆ:- ₹57,720 (ರೂ.360 ಇಳಿಕೆ)
  • 10 ಗ್ರಾಂ ಚಿನ್ನದ ಬೆಲೆ:- ₹71,150 (ರೂ.450 ಇಳಿಕೆ)
  • 100 ಗ್ರಾಂ ಚಿನ್ನದ ಬೆಲೆ:- ₹7,21,500 (ರೂ.4500 ಇಳಿಕೆ)

 

24 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:- 

  • 1 ಗ್ರಾಂ ಚಿನ್ನದ ಬೆಲೆ:- ₹7,871 (ರೂ.49 ಇಳಿಕೆ)
  • 8 ಗ್ರಾಂ ಚಿನ್ನದ ಬೆಲೆ:- ₹62,968 (ರೂ.392 ಇಳಿಕೆ)
  • 10 ಗ್ರಾಂ ಚಿನ್ನದ ಬೆಲೆ:- ₹78,710 (ರೂ.490 ಇಳಿಕೆ)
  • 100 ಗ್ರಾಂ ಚಿನ್ನದ ಬೆಲೆ:- ₹7,87,100 (ರೂ.4,900 ಇಳಿಕೆ)

 

18 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ..

  • 1 ಗ್ರಾಂ ಚಿನ್ನದ ಬೆಲೆ:- ₹5,903 ( ರೂ.3 ಇಳಿಕೆ)
  • 8 ಗ್ರಾಂ ಚಿನ್ನದ ಬೆಲೆ:- ₹47,224 ( ರೂ.296 ಇಳಿಕೆ)
  • 10 ಗ್ರಾಂ ಚಿನ್ನದ ಬೆಲೆ:- ₹59,030 ( ರೂ.370 ಇಳಿಕೆ)
  • 100 ಗ್ರಾಂ ಚಿನ್ನದ ಬೆಲೆ:- ₹5,90,300 ( ರೂ.3,700 ಇಳಿಕೆ)

 

ನಮ್ಮ ದೇಶದ ಪ್ರಮುಖ (Today Gold Price) ನಗರಗಳಲ್ಲಿ ಚಿನ್ನದ ಬೆಲೆ ಈ ರೀತಿ ಆಗಿದೆ..?

22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ:-

  • ಚೆನ್ನೈ:- ₹71,200
  • ಮುಂಬೈ:- ₹71,150
  • ದೆಹಲಿ:- 71,250
  • ಹೈದರಾಬಾದ್:- ₹71,150
  • ಕೊಲ್ಕತ್ತಾ:- ₹71,200
  • ಅಮದಾಬಾದ್ :- ₹71,100

 

ಇವತ್ತು ನಮ್ಮ ದೇಶದ ಮಾರುಕಟ್ಟೆಯಲ್ಲಿ ಇರುವಂತ ಬೆಳ್ಳಿಯ ದರದ ವಿವರ..?
  • 1 ಗ್ರಾಂ ಬೆಳ್ಳಿಯ ಬೆಲೆ:- 92.50
  • 8 ಗ್ರಾಂ ಬೆಳ್ಳಿಯ ಬೆಲೆ:- 732
  • 10 ಗ್ರಾಂ ಬೆಳ್ಳಿಯ ಬೆಲೆ:- ₹915
  • 100 ಗ್ರಾಂ ಬೆಳ್ಳಿಯ ಬೆಲೆ:- ₹9,150
  • 1000 ಗ್ರಾಂ ಬೆಳ್ಳಿಯ ಬೆಲೆ:- 91,500

 

ವಿಶೇಷ ಸೂಚನೆ:- ಸ್ನೇಹಿತರೆ ಜಾಗತಿಕ ಮಾರುಕಟ್ಟೆಯ ಪರಿಣಾಮದಿಂದ ಚಿನ್ನದ ಬೆಲೆಯಲ್ಲಿ ಪ್ರತಿದಿನ ಹೆಚ್ಚು ಕಡಿಮೆ ಆಗುತ್ತಿರುತ್ತದೆ ಹಾಗಾಗಿ ನೀವು ಚಿನ್ನದ ಬೆಲೆಯಲ್ಲಿ ನಿಖರ ಮಾಹಿತಿ ಪಡೆಯಲು ನಿಮ್ಮ ಹತ್ತಿರದ ಚಿನ್ನದ ಅಂಗಡಿಗಳಿಗೆ ಭೇಟಿ ನೀಡಿ ಮತ್ತು ಇದೇ ರೀತಿ ಪ್ರತಿದಿನ ಹೊಸ ಮಾಹಿತಿಗಳನ್ನು ಪಡೆಯಲು ವಾಟ್ಸಾಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಬಹುದು

Leave a Comment