Today Gold price: ಇವತ್ತು ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ.! ಕರ್ನಾಟಕದಲ್ಲಿ ಇವತ್ತಿನ ಚಿನ್ನದ ಬೆಲೆ ಎಷ್ಟು.?
ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ಮಾಹಿತಿ ತಿಳಿಸುವುದೇನೆಂದರೆ ಸ್ನೇಹಿತರೆ ನೀವು ಚಿನ್ನ ಖರೀದಿ ಮಾಡಲು ಬಯಸುತ್ತಿದ್ದೀರಾ ಹಾಗಾದರೆ ನಿಮಗೆ ಶಾಕಿಂಗ್ ನ್ಯೂಸ್ ಹೌದು ಸ್ನೇಹಿತರೆ ಚಿನ್ನದ ಬೆಲೆಯಲ್ಲಿ ನಿರಂತರವಾಗಿ ಏರಿಳಿತ ಕಾಣುತ್ತದೆ ಹಾಗಾಗಿ ನಿನ್ನೆಗಿಂತ ಇವತ್ತು ಚಿನ್ನದ ಬೆಲೆಯಲ್ಲಿ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದ್ದು ನಾವು ಈ ಒಂದು ಲೇಖನ ಮೂಲಕ ಇವತ್ತಿನ ಚಿನ್ನದ ಬೆಲೆ ಎಷ್ಟು ಹಾಗೂ ಎಷ್ಟು ಪ್ರಮಾಣದಲ್ಲಿ ಚಿನ್ನದ ಬೆಲೆ ಏರಿಕೆಯಾಗಿದೆ ಎಂಬ ಮಾಹಿತಿಯನ್ನು ನಾವು ಈ ಒಂದು ಲೇಖನ ಮೂಲಕ ತಿಳಿದುಕೊಳ್ಳೋಣ ಹಾಗಾಗಿ ನೀವು ಈ ಒಂದು ಲೇಖನಿಯನ್ನು ಕೊನೆವರೆಗೂ ಓದಲು ಪ್ರಯತ್ನ ಮಾಡಿ
SSP ಸ್ಕಾಲರ್ಶಿಪ್ ಅರ್ಜಿ ಹಾಕಲು ಈ ವರ್ಗದ ವಿದ್ಯಾರ್ಥಿಗಳಿಗೆ ಅವಕಾಶ.! ಕೊನೆಯ ದಿನಾಂಕ ಯಾವಾಗ ಇಲ್ಲಿದೆ ಸಂಪೂರ್ಣ ವಿವರ
ಚಿನ್ನ ಮತ್ತು ಬೆಳ್ಳಿಯ ದರ (Today Gold price)..?
ಹೌದು ಸ್ನೇಹಿತರೆ ಕಳೆದ ಮೂರು ದಿನಗಳಿಂದ ಚಿನ್ನದ ಬೆಲೆಯಲ್ಲಿ ಸತತವಾಗಿ ಇಳಿಕೆ ಕಾಣುತ್ತಿತ್ತು ಇವತ್ತು ಅಂದರೆ ಡಿಸೆಂಬರ್ 26 2024 ಇವತ್ತಿನ ಚಿನ್ನದ ಬೆಲೆಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ಏರಿಕೆಯಾಗಿದೆ ಹಾಗಾಗಿ ಚಿನ್ನ ಖರೀದಿ ಮಾಡುವವರಿಗೆ ಇದು ಶಾಕಿಂಗ್ ನ್ಯೂಸ್ ಎಂದು ಹೇಳಬಹುದು ಏಕೆಂದರೆ ನಿನ್ನೆ ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ ಕಾಣಿತ್ತು ಆದರೆ ಇವತ್ತು ಚಿನ್ನದ ಬೆಲೆಯಲ್ಲಿ ಸುಮಾರು 350 ರೂಪಾಯಿಯಿಂದ 500 ರೂಪಾಯಿವರೆಗೆ ಏರಿಕೆಯಾಗಿದೆ ಇದಕ್ಕೆ ಸಂಬಂಧಿಸಿದ ವಿವರವನ್ನು ನಾವು ಈ ಒಂದು ಲೇಖನ ಮೂಲಕ ತಿಳಿದುಕೊಳ್ಳೋಣ

ಹೌದು ಸ್ನೇಹಿತರೆ ನಮ್ಮ ಭಾರತ ದೇಶದಲ್ಲಿ ಅತಿ ಹೆಚ್ಚು ಜನರು ಚಿನ್ನ ಮತ್ತು ಬೆಳ್ಳಿಯನ್ನು ಖರೀದಿ ಮಾಡುತ್ತಾರೆ ಹಾಗಾಗಿ ನಮ್ಮ ಭಾರತ ದೇಶದಲ್ಲಿ ಚಿನ್ನ ಮತ್ತು ಬೆಳ್ಳಿಗೆ ಒಂದು ವಿಶೇಷವಾದ ಸ್ಥಾನಮಾನವಿದೆ ಎಂದು ಹೇಳಬಹುದು ಏಕೆಂದರೆ ಚಿನ್ನವನ್ನು ಸಮೃದ್ಧಿಯ ಸಂಕೇತವೆಂದು ಭಾವಿಸುತ್ತಾರೆ ಹಾಗೂ ಐಶ್ವರ್ಯದ ಪ್ರತೀಕವೆಂದು ಕೂಡ ಹೇಳುತ್ತಾರೆ.
ಹಾಗಾಗಿ ತುಂಬಾ ಹಬ್ಬ ಹರಿದಿನಗಳಿಗೆ ಹಾಗೂ ಮದುವೆ ಸಮಾರಂಭಗಳಿಗೆ ಇತರ ಶುಭ ಸಮಾರಂಭಗಳಿಗಾಗಿ ಚಿನ್ನ ಮತ್ತು ಬೆಳ್ಳಿಯನ್ನು ಖರೀದಿ ಮಾಡುತ್ತಾರೆ ಇದರ ಜೊತೆಗೆ ಸಾಕಷ್ಟು ಜನರು ಇತ್ತೀಚಿಗೆ ಚಿನ್ನದ ಮೇಲೆ ಹೂಡಿಕೆ ಮಾಡುತ್ತಿದ್ದಾರೆ ಕಾರಣ ಏನೆಂದರೆ ಕಳೆದ 10 ವರ್ಷಗಳಲ್ಲಿ ಚಿನ್ನದ ಬೆಲೆಯು ಸಾಕಷ್ಟು ಪ್ರಮಾಣದಲ್ಲಿ ಏರಿಕೆ ಆಗಿದೆ
ಹೌದು ಸ್ನೇಹಿತರೆ ಇತ್ತೀಚಿನ ದಿನಗಳಲ್ಲಿ ಚಿನ್ನದ ಮೇಲೆ ಸಾಕಷ್ಟು ಜನರು ಹೂಡಿಕೆ ಮಾಡುತ್ತಿದ್ದಾರೆ ಏಕೆಂದರೆ ಮಾರುಕಟ್ಟೆಯಲ್ಲಿ ಚಿನ್ನದ ಮೇಲೆ ಹೂಡಿಕೆ ಮಾಡಿದರೆ ಒಳ್ಳೆಯ ರಿಟರ್ನ್ ಬರುತ್ತದೆ ಎಂಬ ಗ್ಯಾರೆಂಟಿ ಇರುತ್ತದೆ ಹೌದು ಸ್ನೇಹಿತರೆ ಇತ್ತೀಚಿಗೆ ಮತ್ತೆ ಏಷ್ಯಾ ಹಾಗೂ ರಷ್ಯಾ ಮತ್ತು ಯುಕ್ರೇನ್ ಯುದ್ದ ಹಾಗೂ ಜಾಗತಿಕ ಮಾರುಕಟ್ಟೆಯಲ್ಲಿ ಆರ್ಥಿಕ ಕುಸಿತ ಮುಂತಾದ ಕಾರಣಗಳಿಂದ ಚಿನ್ನದ ಬೆಲೆಯು ಏರಿಕೆ ಆಗುತ್ತಿದೆ ಆದ್ದರಿಂದ ಸಾಕಷ್ಟು ಜನರು ಚಿನ್ನದ ಮೇಲೆ ಹೂಡಿಕೆ ಮಾಡಲು ಬಯಸುತ್ತಿದ್ದಾರೆ.! ಹೂಡಿಕೆ ಮಾಡುವವರಿಗೆ ಇದು ಭರ್ಜರಿ ಸಿಹಿ ಸುದ್ದಿ ಆಗಿದ್ದು ಆದರೆ ಚಿನ್ನ ಖರೀದಿ ಮಾಡುವವರಿಗೆ ಇದು ಶಾಕಿಂಗ್ ವಿಷಯ ಇವತ್ತಿನ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಎಷ್ಟು ಏರಿಕೆಯಾಗಿದೆ ಎಂಬ ಮಾಹಿತಿ ತಿಳಿಯೋಣ
ಚಿನ್ನದ ಬೆಲೆಯಲ್ಲಿ ಬಾರಿ ಏರಿಕೆ (Today Gold price)..?
ಹೌದು ಸ್ನೇಹಿತರೆ ಇವತ್ತು ಗುರುವಾರ ಅಂದರೆ ಡಿಸೆಂಬರ್ 26 2024 ಇವತ್ತಿನ ಚಿನ್ನದ ಬೆಲೆ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದ್ದು ಇದಕ್ಕೆ ಕಾರಣ ಬಲವಾದ ಡಾಲರ್ ಮತ್ತು ಯುಎಸ್ಎ ಖಜಾನೆಯಲ್ಲಿ ಇಳಿಕೆ ಆಗಿರುವುದರಿಂದ ಹಾಗೂ ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಏರಿಕೆಯಾಗಿದೆ ಹಾಗೂ ಹೂಡಿಕೆದಾರರು ಕೂಡ ಚಿನ್ನದ ಮೇಲೆ ಸಾಕಷ್ಟು ಪ್ರಮಾಣದಲ್ಲಿ ಹಣ ಹೂಡಿಕೆ ಮಾಡುತ್ತಿದ್ದಾರೆ ಇದರಿಂದ ಇವತ್ತು ಚಿನ್ನದ ಬೆಲೆಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ಏರಿಕೆಯಾಗಿದೆ
ಹೌದು ಸ್ನೇಹಿತರೆ ನಿನ್ನೆ ಅಂದರೆ ಬುಧವಾರ ಪರಿಶುದ್ಧ 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 77,450 ರೂಪಾಯಿ ಇತ್ತು ಇವತ್ತು ಅಂದರೆ ಗುರುವಾರ 24 ಕ್ಯಾರೆಟ್ ಹತ್ತು ಗ್ರಾಂ ಚಿನ್ನಕ್ಕೆ ₹77,730 ರೂಪಾಯಿ ಆಗಿದೆ ಅಂದರೆ ಇವತ್ತು 280 ಚಿನ್ನದ ಬೆಲೆ ಏರಿಕೆಯಾಗಿದೆ ಮತ್ತು 24 ಕ್ಯಾರೆಟ್ 100 ಗ್ರಾಂ ಚಿನ್ನಕ್ಕೆ ಸುಮಾರು 2,800 ಬೆಲೆ ಏರಿಕೆಯಾಗಿದೆ! ಹೌದು ಸ್ನೇಹಿತರೆ ಇವತ್ತಿನ ಮಾರುಕಟ್ಟೆಯಲ್ಲಿ 24 ಕ್ಯಾರಟ್ 100 ಗ್ರಾಂ ₹7,77,300 ರೂಪಾಯಿ ಆಗಿದೆ
ಹಾಗೂ ನಿನ್ನಯ ಮಾರುಕಟ್ಟೆಯಲ್ಲಿ 22 ಕ್ಯಾರೆಟ್ ಹತ್ತು ಗ್ರಾಂ ಚಿನ್ನಕ್ಕೆ ₹71,100 ರೂಪಾಯಿ ಇತ್ತು, ಇವತ್ತಿನ ಮಾರುಕಟ್ಟೆಯಲ್ಲಿ ಪ್ರಸ್ತುತ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 71,250 ರೂಪಾಯಿ ಆಗಿದ್ದು ಬರೋಬರಿ ಒಂದೇ ದಿನದಲ್ಲಿ 250 ಏರಿಕೆಯಾಗಿದೆ ಮತ್ತು 100 ಗ್ರಾಂ ಚಿನ್ನಕ್ಕೆ 2500 ರೂಪಾಯಿ ಹಣ ಏರಿಕೆಯಾಗಿದೆ ಅಂದರೆ ನಿನಗೆ ಹೋಲಿಸಿದರೆ ಇವತ್ತು ಚಿನ್ನದ ಬೆಲೆಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ಏರಿಕೆಯಾಗಿದ್ದು ಇದು ಚಿನ್ನ ಖರೀದಿ ಮಾಡುವಂತ ಗ್ರಹಕರಿಗೆ ಶಾಪಿಂಗ್ ವಿಷಯ ಎಂದು ಹೇಳಬಹುದು
ಇವತ್ತಿನ ಮಾರುಕಟ್ಟೆಯಲ್ಲಿ ಕರ್ನಾಟಕದ ರಾಜ್ಯಧಾನಿ ಬೆಂಗಳೂರಿನಲ್ಲಿ ಚಿನ್ನದ ಬೆಲೆ ಎಷ್ಟು..?
ಹೌದು ಸ್ನೇಹಿತರೆ ಇವತ್ತು ನಮ್ಮ ಕರ್ನಾಟಕದ ರಾಜ್ಯಧಾನಿ ಬೆಂಗಳೂರಿನಲ್ಲಿ ಇವತ್ತಿನ ಅಂದರೆ ಡಿಸೆಂಬರ್ 26 2024ರ ಪ್ರಕಾರ ಚಿನ್ನದ ಬೆಲೆ ಎಷ್ಟಿದೆ ಎಂಬ ಮಾಹಿತಿಯನ್ನು ನಾವು ಕೆಳಗಡೆ ವಿವರಿಸಿದ್ದೇವೆ
22 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:-
- 1 ಗ್ರಾಂ ಚಿನ್ನದ ಬೆಲೆ:- ₹7,125
- 8 ಗ್ರಾಂ ಚಿನ್ನದ ಬೆಲೆ:- ₹57,000
- 10 ಗ್ರಾಂ ಚಿನ್ನದ ಬೆಲೆ:- ₹71,250
- 100 ಗ್ರಾಂ ಚಿನ್ನದ ಬೆಲೆ:- ₹7,12,500
24 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:-
- 1 ಗ್ರಾಂ ಚಿನ್ನದ ಬೆಲೆ:- ₹7,773
- 8 ಗ್ರಾಂ ಚಿನ್ನದ ಬೆಲೆ:- ₹62,184
- 10 ಗ್ರಾಂ ಚಿನ್ನದ ಬೆಲೆ:- ₹77,730
- 100 ಗ್ರಾಂ ಚಿನ್ನದ ಬೆಲೆ:- ₹7,77,300
18 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:-
- 1 ಗ್ರಾಂ ಚಿನ್ನದ ಬೆಲೆ:- ₹5,830
- 8 ಗ್ರಾಂ ಚಿನ್ನದ ಬೆಲೆ:- ₹46,640
- 10 ಗ್ರಾಂ ಚಿನ್ನದ ಬೆಲೆ:- ₹58,300
- 100 ಗ್ರಾಂ ಚಿನ್ನದ ಬೆಲೆ:- ₹5,83,000
ನಮ್ಮ ದೇಶದ ಪ್ರಮುಖ (Today Gold price) ನಗರಗಳಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ..?
- ಮುಂಬೈ:- ₹71,250
- ದೆಹಲಿ:- ₹71,300
- ಅಮದಾಬಾದ:- ₹71,250
- ಚೆನ್ನೈ:- ₹71,200
- ಕೊಲ್ಕತ್ತಾ:- ₹71,300
- ಹೈದರಾಬಾದ್ :- ₹71,250
- ಕೇರಳ:- ₹71,200
ಇವತ್ತಿನ ಮಾರುಕಟ್ಟೆಯಲ್ಲಿ ಬೆಳ್ಳಿಯ ದರ ಎಷ್ಟಿದೆ..?
- 1 ಗ್ರಾಂ ಬೆಳ್ಳಿಯ ಬೆಲೆ:- ₹91.50
- 8 ಗ್ರಾಂ ಬೆಳ್ಳಿಯ ಬೆಲೆ:- ₹740
- 10 ಗ್ರಾಂ ಬೆಳ್ಳಿಯ ಬೆಲೆ:- ₹925
- 100 ಗ್ರಾಂ ಬೆಳ್ಳಿಯ ಬೆಲೆ:- ₹9,250
- 1000 ಗ್ರಾಂ ಬೆಳ್ಳಿಯ ಬೆಲೆ:- ₹91,500
ವಿಶೇಷ ಸೂಚನೆ:- ಸ್ನೇಹಿತರೆ ಚಿನ್ನದ ಬೆಲೆಯಲ್ಲಿ ಏರಿಳಿತ ಕಾಣುತ್ತಿರುತ್ತದೆ ಕಾರಣ ಜಾಗತಿಕ ಮಾರುಕಟ್ಟೆಯಲ್ಲಿ ಆಗ ಬದಲಾವಣೆಯಿಂದ ಚಿನ್ನದ ಬೆಲೆ ಕೆಲವೊಂದು ಸಲ ಹೆಚ್ಚಾಗಿರುತ್ತದೆ ಮತ್ತು ಕೆಲವೊಂದು ಸಲ ಕಡಿಮೆ ಇರುತ್ತೆ ಹಾಗಾಗಿ ನೀವು ಚಿನ್ನ ಮತ್ತು ಬೆಳ್ಳಿಯ ನಿಖರ ಬೆಲೆ ತಿಳಿಯಲು ನಿಮ್ಮ ಹತ್ತಿರದ ಚಿನ್ನದ ಅಂಗಡಿಗಳಿಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆದುಕೊಳ್ಳಿ ಏಕೆಂದರೆ ನಾವು ಈ ಒಂದು ಮಾಹಿತಿಯನ್ನು ವಿವಿಧ ಮಾಧ್ಯಮಗಳ ಆಧಾರದ ಮೇಲೆ ಸಂಗ್ರಹಿಸಿ ನಮ್ಮ ಕರ್ನಾಟಕ ಸಮಾಚಾರ ಮಾಧ್ಯಮದಲ್ಲಿ ಪ್ರಕಟಣೆ ಮಾಡಿದ್ದೇವೆ