today gold rate: ಬಂಗಾರ ಪ್ರಿಯರಿಗೆ ಫುಲ್ ಖುಷ್.! ಚಿನ್ನದ ಬೆಲೆ ಸತತ ಮೂರನೇ ದಿನ ಬಾರಿ ಕುಸಿತ.! ಇವತ್ತಿನ ಚಿನ್ನದ ಬೆಲೆ ಎಷ್ಟು.
ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ತಿಳಿಸುವುದೇನೆಂದರೆ ನಮ್ಮ ಭಾರತ ದೇಶದಲ್ಲಿ ಚಿನ್ನಕ್ಕೆ ಒಂದು ವಿಶಿಷ್ಟವಾದ ಸ್ಥಾನಮಾನ ಇದೆ ಹಾಗಾಗಿ ಚಿನ್ನವನ್ನು ಸಮೃದ್ಧಿಯ ಸಂಕೇತ ಹಾಗೂ ಐಶ್ವರ್ಯ ಪ್ರತೀಕ ಎಂದು ಸಾಕಷ್ಟು ಜನರು ಭಾವಿಸುತ್ತಿದ್ದಾರೆ ಮತ್ತು ಹಬ್ಬ ಹರಿದಿನಗಳಿಗೆ ಮತ್ತು ಮದುವೆ ಸಮಾರಂಭ ಹಾಗೂ ಇತರ ಶುಭ ಸಮಾರಂಭಗಳಿಗೆ ಚಿನ್ನ ಕರೆದಿ ಮಾಡುವುದು ನಮ್ಮ ಭಾರತೀಯರಿಗೆ ಒಂದು ಅಭ್ಯಾಸವಾಗಿದೆ ಹಾಗಾಗಿ ಸಾಕಷ್ಟು ಜನರು ಚಿನ್ನ ಖರೀದಿ ಮಾಡಲು ಕಾಯುತ್ತಿದ್ದಾರೆ ಅಂತವರಿಗೆ ಇದೀಗ ಖುಷಿ ಕೊಡುವಂಥ ಸುದ್ದಿ.! ಹೌದು ಸ್ನೇಹಿತರೆ ಚಿನ್ನದ ಬೆಲೆಯಲ್ಲಿ ಸತತವಾಗಿ ಮೂರು ದಿನದಿಂದ ಇಳಿಕೆ ಆಗುತ್ತಿದೆ ಹಾಗಾಗಿ ಇವತ್ತಿನ ಮಾರುಕಟ್ಟೆಯ ಚಿನ್ನದ ಬೆಲೆ ಎಷ್ಟು ಇದೆ ಎಂಬ ಮಾಹಿತಿಯನ್ನು ತಿಳಿಯೋಣ
ಚಿನ್ನ ಮತ್ತು ಬೆಳ್ಳಿ (today gold rate)..?
ಸ್ನೇಹಿತರೆ ನಮ್ಮ ಭಾರತ ದೇಶದಲ್ಲಿರುವಂತ ಜನರು ಮದುವೆಯ ಸಮಾರಂಭಗಳಿಗೆ ಹಾಗೂ ಹಬ್ಬ ಮತ್ತು ಇತರ ಶುಭ ಸಮಾರಂಭಗಳಿಗಾಗಿ ಚಿನ್ನ ಖರೀದಿ ಮಾಡುತ್ತಾರೆ ಮತ್ತು ಚಿನ್ನವನ್ನು ಒಂದು ಹೂಡಿಕೆಯ ವಸ್ತುವಾಗಿ ಸಾಕಷ್ಟು ಜನರು ಬಳಸುತ್ತಿದ್ದಾರೆ..! ಹೌದು ಸ್ನೇಹಿತರೆ ಸಾಕಷ್ಟು ಜನರು ಚಿನ್ನ ಖರೀದಿ ಮಾಡಿ ತಮಗೆ ಅವಸರವಿರುವ ಸಂದರ್ಭದಲ್ಲಿ ಅಥವಾ ಆರ್ಥಿಕ ಕಷ್ಟ ಎದುರಾದ ಸಂದರ್ಭದಲ್ಲಿ ಚಿನ್ನವನ್ನು ಅಡ ಇಟ್ಟು ಹಣ ತೆಗೆದುಕೊಳ್ಳಲು ಬಯಸುತ್ತಿದ್ದಾರೆ ಆದ್ದರಿಂದ ಸಾಕಷ್ಟು ಜನರು ನಮ್ಮ ಭಾರತ ದೇಶದಲ್ಲಿ ಚಿನ್ನ ಖರೀದಿ ಮಾಡಲು ಉತ್ಸಾಹ ರಾಗಿರುತ್ತಾರೆ
ಹೌದು ಸ್ನೇಹಿತರೆ ನಮ್ಮ ಭಾರತ ದೇಶವು ಅತಿ ಹೆಚ್ಚು ಚಿನ್ನ ಆಮದು ಮಾಡಿಕೊಳ್ಳುವ ದೇಶವಾಗಿದೆ.! ಈ ಮಾಹಿತಿ ಆಧಾರದ ಮೇಲೆ ಸಾಕಷ್ಟು ಜನರು ಚಿನ್ನ ಖರೀದಿ ಮಾಡುತ್ತಾರೆ ಎಂಬ ಮಾಹಿತಿ ತಿಳಿಯಬಹುದು.! ಸ್ನೇಹಿತರೆ ಇತ್ತೀಚಿಗೆ ಕೆಲ ದಿನಗಳ ಹಿಂದೆ ಚಿನ್ನದ ಬೆಲೆಯು ಗಗನಕ್ಕೆ ಏರಿತ್ತು ಆದರೆ ಇತ್ತೀಚಿಗೆ ಅಮೆರಿಕದಲ್ಲಿ ಡೊನಾಲ್ಡ್ ಟ್ರಂಪ್ ಅಧಿಕಾರಕ್ಕೆ ಬಂದ ನಂತರ ಡಾಲರ್ ನ ಮೌಲ್ಯ ಏರುತ್ತಿದ್ದು ಇದರಿಂದ ಪ್ರತಿದಿನ ಚಿನ್ನದ ಬೆಲೆ ಉಚಿತ ಕಾಣುತ್ತಿದೆ. ಆದರಿಂದ ನಮ್ಮ ಭಾರತೀಯ ಮಾರುಕಟ್ಟೆಯಲ್ಲಿ ಇವತ್ತು ಪ್ರಮುಖ ನಗರಗಳಲ್ಲಿ ಹಾಗೂ ಬೆಂಗಳೂರಿನಲ್ಲಿ ಚಿನ್ನ ಮತ್ತು ಬೆಳ್ಳಿಯ ದರ ಎಷ್ಟಿದೆ ಎಂಬ ಮಾಹಿತಿಯನ್ನು ತಿಳಿಯೋಣ
ರೈಲ್ವೆ ಉದ್ಯೋಗ ಅವಕಾಶ..! ತಿಂಗಳಿಗೆ 80000 ಸಂಬಳ ಸಿಗುತ್ತೆ. ಈ ರೀತಿ ಅರ್ಜಿ ಸಲ್ಲಿಸಿ
ಬೆಂಗಳೂರು ಮಾರುಕಟ್ಟೆಯಲ್ಲಿ ಇವತ್ತಿನ ಚಿನ್ನದ ದರ ಎಷ್ಟಿದೆ (today gold rate)..?
ಹೌದು ಸ್ನೇಹಿತರೆ ನಮ್ಮ ರಾಜ್ಯದ ರಾಜ್ಯಧಾನಿ ಆಗಿರುವಂತ ಬೆಂಗಳೂರು ರಾಜ್ಯಧಾನಿಯಲ್ಲಿ ಇವತ್ತಿನ ಮಾರುಕಟ್ಟೆಯ ಚಿನ್ನದ ಬೆಲೆ ಎಷ್ಟಿದೆ ಎಂಬ ಮಾಹಿತಿಯನ್ನು ನಾವು ಕೆಳಗಡೆ ಸಂಪೂರ್ಣ ವಿವರವನ್ನು ನೀಡುತ್ತೇವೆ
22 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ (today gold rate):-
- 1 ಗ್ರಾಂ ಚಿನ್ನದ ಬೆಲೆ:- ₹7,100
- 8 ಗ್ರಾಂ ಚಿನ್ನದ ಬೆಲೆ:- ₹56,800
- 10 ಗ್ರಾಂ ಚಿನ್ನದ ಬೆಲೆ:- ₹71,100
- 100 ಗ್ರಾಂ ಚಿನ್ನದ ಬೆಲೆ:- ₹7,10,59000
24 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ (today gold rate):-
- 1 ಗ್ರಾಂ ಚಿನ್ನದ ಬೆಲೆ:- ₹7,745
- 8 ಗ್ರಾಂ ಚಿನ್ನದ ಬೆಲೆ:- ₹61,960
- 10 ಗ್ರಾಂ ಚಿನ್ನದ ಬೆಲೆ:- ₹77,450
- 100 ಗ್ರಾಂ ಚಿನ್ನದ ಬೆಲೆ:- ₹7,74,500
18 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ (today gold rate):-
- 1 ಗ್ರಾಂ ಚಿನ್ನದ ಬೆಲೆ:- ₹5,809
- 8 ಗ್ರಾಂ ಚಿನ್ನದ ಬೆಲೆ:- ₹46,472
- 10 ಗ್ರಾಂ ಚಿನ್ನದ ಬೆಲೆ:- ₹58,090
- 100 ಗ್ರಾಂ ಚಿನ್ನದ ಬೆಲೆ:- ₹5,80,900
ನಮ್ಮ ದೇಶದ ಪ್ರಮುಖ ನಗರಗಳಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ..?
- ಮುಂಬೈ:- ₹71,100
- ದೆಹಲಿ:- ₹71,150
- ಅಮದಾಬಾದ್:- ₹70471
- ಚೆನ್ನೈ:- ₹71,100
- ಕೊಲ್ಕತ್ತಾ:- ₹71,150
- ಹೈದರಾಬಾದ್ :- ₹71,100
- ಕೇರಳ:- ₹71,160
ಇವತ್ತಿನ ಮಾರುಕಟ್ಟೆಯಲ್ಲಿ ಬೆಳ್ಳಿಯ ದರ ಎಷ್ಟಿದೆ..?
- 1 ಗ್ರಾಂ ಬೆಳ್ಳಿಯ ಬೆಲೆ:- ₹91.50
- 8 ಗ್ರಾಂ ಬೆಳ್ಳಿಯ ಬೆಲೆ:- ₹732
- 10 ಗ್ರಾಂ ಬೆಳ್ಳಿಯ ಬೆಲೆ:- ₹915
- 100 ಗ್ರಾಂ ಬೆಳ್ಳಿಯ ಬೆಲೆ:- ₹9,150
- 1000 ಗ್ರಾಂ ಬೆಳ್ಳಿಯ ಬೆಲೆ:- ₹91,500
ಸ್ನೇಹಿತರೆ ಮೇಲೆ ಮೇಲೆ ತಿಳಿಸಲಾದ ರೀತಿಯಲ್ಲಿ ಇವತ್ತಿನ ಚಿನ್ನ ಮತ್ತು ಬೆಳ್ಳಿಯ ತರದ ಬೆಲೆಯಾಗಿದ್ದು ನೀವು ಹೆಚ್ಚಿನ ನಿಖರ ಮಾಹಿತಿ ಪಡೆದುಕೊಳ್ಳಲು ನಿಮ್ಮ ಹತ್ತಿರದ ಚಿನ್ನದ ಅಂಗಡಿಗಳಿಗೆ ಭೇಟಿ ನೀಡಿ ಏಕೆಂದರೆ ಈ ಚಿನ್ನ ಮತ್ತು ಬೆಳ್ಳಿಯ ದರವು ಮಾರುಕಟ್ಟೆಯ ಅನುಗುಣವಾಗಿ ಬೆಲೆ ಏರಿಳಿತ ಆಗುತ್ತಿರುತ್ತದೆ ಹಾಗಾಗಿ ನಿಖರ ಮಾಹಿತಿಗಾಗಿ ನಿಮ್ಮ ಹತ್ತಿರದ ಚಿನ್ನದ ಅಂಗಡಿಗಳಿಗೆ ಭೇಟಿ ನೀಡಿ
ವಿಶೇಷ ಸೂಚನೆ:- ಸ್ನೇಹಿತರೆ ಇದೇ ರೀತಿ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರಮುಖ ಸುದ್ದಿಗಳು ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಕರ್ನಾಟಕದ ಪ್ರಮುಖ ಸುದ್ದಿಗಳು ಮತ್ತು ವಿವಿಧ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಪಡೆಯಲು ಹಾಗೂ ಇತರ ವಿಷಯಗಳಿಗೆ ಸಂಬಂಧಿಸಿದಂತೆ ಪ್ರತಿದಿನ ಹೊಸ ಮಾಹಿತಿ ಪಡೆಯಲು ವಾಟ್ಸಾಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳಿಗೆ ಆಗಬಹುದು