Today Gold Rate: ಇಂದಿನ ಚಿನ್ನದ ದರದಲ್ಲಿ ಭಾರಿ ಇಳಿಕೆ, ಇಂದು ನಮ್ಮ ಕರ್ನಾಟಕದಲ್ಲಿ ಚಿನ್ನದ ಬೆಲೆ ಎಷ್ಟು ಇದೆ
ನಮಸ್ಕಾರ ಸ್ನೇಹಿತರೆ ಇದೀಗ ಪಾಕಿಸ್ತಾನ ಮತ್ತು ಭಾರತದ ಕದನ ವಿರಾಮ ಘೋಷಣೆಯಾದ ಹಿನ್ನೆಲೆಯಲ್ಲಿ ಇಂದು ಭಾರತದ ಚಿನ್ನದ ಮಾರುಕಟ್ಟೆಯಲ್ಲಿ ಭರ್ಜರಿ ಹೇಳಿಕೆಯಾಗಿದೆ ಹಾಗಾಗಿ ನಾವು ಈ ಒಂದು ಲೇಖನ ಮೂಲಕ ಇಂದಿನ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿಯ ದರದ ವಿವರಗಳು ಹಾಗೂ ಇಂದು ನಮ್ಮ ಕರ್ನಾಟಕದಲ್ಲಿ ವಿವಿಧ ಚಿನ್ನದ ಬೆಲೆ ಎಷ್ಟು ಎಂಬ ವಿವರವನ್ನು ತಿಳಿದುಕೊಳ್ಳೋಣ ಹಾಗಾಗಿ ಈ ಒಂದು ಲೇಖನವನ್ನು ಆದಷ್ಟು ಕೊನೆವರೆಗೂ ಓದಿ
ಇಂದು ಚಿನ್ನದ ಬೆಲೆಯಲ್ಲಿ (Today Gold Rate) ಭಾರಿ ಇಳಿಕೆ..?
ಹೌದು ಸ್ನೇಹಿತರೆ ನಮ್ಮ ಭಾರತ ದೇಶದಲ್ಲಿ ಚಿನ್ನ ಮತ್ತು ಬೆಳ್ಳಿಯನ್ನು ಒಂದು ಶುಭ ಸಂಕೇತ ಹಾಗೂ ಸಮೃದ್ಧಿಯ ಸಂಕೇತವಾಗಿ ಭಾವಿಸುತ್ತಾರೆ ಅಷ್ಟೇ ಅಲ್ಲದೆ ನಮ್ಮ ಭಾರತ ದೇಶದಲ್ಲಿ ಯಾವುದೇ ಶುಭ ಸಮಾರಂಭಗಳು ಹಾಗೂ ಹಬ್ಬ ಮತ್ತು ಮದುವೆ ಮತ್ತು ಇತರ ಕಾರ್ಯಕ್ರಮಗಳಿಗೆ ಚಿನ್ನ ಉಡುಗೊರೆಯಾಗಿ ನೀಡುವ ಪದ್ಧತಿ ಅನುಸರಿಸಿಕೊಂಡು ಬಂದಿದ್ದಾರೆ ಹಾಗಾಗಿ ತುಂಬಾ ಜನರು ಚಿನ್ನ ಖರೀದಿ ಮಾಡಲು ಬಯಸುತ್ತಾರೆ,

ಇಷ್ಟೇ ಅಲ್ಲದೆ ಇಂದು ಚಿನ್ನದ ಮೇಲೆ ಹೂಡಿಕೆ ಮಾಡಲು ಸಾಕಷ್ಟು ಜನರು ಮುಂದೆ ಬಂದಿದ್ದಾರೆ ಏಕೆಂದರೆ ಕಳೆದ ಹತ್ತು ವರ್ಷಗಳಲ್ಲಿ ಚಿನ್ನದ ಮೇಲೆ ಸಾಕಷ್ಟು ಹೂಡಿಕೆ ಮಾಡಿದ್ದಾರೆ ಹಾಗೂ ಸಾಕಷ್ಟು ಲಾಭ ಪಡೆದುಕೊಂಡಿದ್ದಾರೆ ಆದ್ದರಿಂದ ನಾವು ಚಿನ್ನ ಖರೀದಿ ಮಾಡುವ ಮುನ್ನ ಹಾಗೂ ಚಿನ್ನದ ಮೇಲೆ ಹೂಡಿಕೆ ಮಾಡುವ ಮುನ್ನ ಹಿಂದಿನ ಮಾರುಕಟ್ಟೆಯಲ್ಲಿ ಅಂದರೆ ಇಂದು 11 ಮೇ 2025 ರ ಪ್ರಕಾರ ಚಿನ್ನದ ಬೆಲೆ ಎಷ್ಟಿದೆ ಎಂಬ ವಿವರವನ್ನು ನಾವು ಕೆಳಗಡೆ ವಿವರಿಸಿದ್ದೇವೆ
ಇಂದು ನಮ್ಮ ಕರ್ನಾಟಕದಲ್ಲಿ (Today Gold Rate) ಚಿನ್ನದ ಬೆಲೆಯಲ್ಲಿ ಭರ್ಜರಿ ಕುಸಿತ..?
22 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:-
- 1 ಗ್ರಾಂ ಚಿನ್ನದ ಬೆಲೆ:- ₹9,628.75 (ರೂ.17.19 ಇಳಿಕೆ)
- 8 ಗ್ರಾಂ ಚಿನ್ನದ ಬೆಲೆ:- ₹77,029 (ರೂ.137.50 ಇಳಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹96,287.49 (ರೂ.171.88 ಇಳಿಕೆ)
- 12 ಗ್ರಾಂ ಚಿನ್ನದ ಬೆಲೆ:- ₹1,15,544 (ರೂ.206.25 ಇಳಿಕೆ)
24 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:-
- 1 ಗ್ರಾಂ ಚಿನ್ನದ ಬೆಲೆ:- ₹10,504 (ರೂ.17.19 ಇಳಿಕೆ)
- 8 ಗ್ರಾಂ ಚಿನ್ನದ ಬೆಲೆ:- ₹84,032 (ರೂ.137 ಇಳಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹1,05,040 (ರೂ.171.88 ಇಳಿಕೆ)
- 12 ಗ್ರಾಂ ಚಿನ್ನದ ಬೆಲೆ:- ₹1,26,049.08 (ರೂ.206 ಇಳಿಕೆ)
ಇಂದಿನ ಬೆಳ್ಳಿ ದರದ ವಿವರಗಳು:-
- 1 ಗ್ರಾಂ ಬೆಳ್ಳಿಯ ಬೆಲೆ:- ₹99
- 8 ಗ್ರಾಂ ಬೆಳ್ಳಿಯ ಬೆಲೆ:- ₹792
- 10 ಗ್ರಾಂ ಬೆಳ್ಳಿಯ ಬೆಲೆ:- ₹990
- 100 ಗ್ರಾಂ ಬೆಳ್ಳಿಯ ಬೆಲೆ:- ₹9,900
- 1000 ಗ್ರಾಂ ಬೆಳ್ಳಿಯ ಬೆಲೆ:- ₹99,000
ವಿಶೇಷ ಸೂಚನೆ:- ಸ್ನೇಹಿತರೆ ಚಿನ್ನ ಮತ್ತು ಬೆಳ್ಳಿಯ ದರದಲ್ಲಿ ಜಾಗತಿಕ ಮಾರುಕಟ್ಟೆ ಪ್ರಭಾವ ಹಾಗೂ ಯುದ್ಧದ ಪ್ರಭಾವ ಮತ್ತು ಇತರ ಕಾರಣಗಳಿಂದ ಚಿನ್ನ ಮತ್ತು ಬೆಳ್ಳಿಯ ದರದಲ್ಲಿ ಪ್ರತಿದಿನ ಹಾಗೂ ಪ್ರತಿ ಕ್ಷಣ ಏರಿಕೆ ಮತ್ತು ಇಳಿಕೆಯಾಗುತ್ತದೆ ಹಾಗಾಗಿ ನೀವು ನಿಖರ ಮತ್ತು ಖಚಿತ ಮಾಹಿತಿ ಚಿನ್ನ ಮತ್ತು ಬೆಳ್ಳಿ ಮಾರಾಟದ ಅಂಗಡಿಯಲ್ಲಿ ತಿಳಿದುಕೊಳ್ಳಬಹುದು ಹಾಗಾಗಿ ನಿಮ್ಮ ಹತ್ತಿರದ ಅಂಗಡಿಗಳಿಗೆ ಭೇಟಿ ನೀಡಿ
Karnataka Rain Alert: ಕರ್ನಾಟಕದಲ್ಲಿ ಮೇ 12 ರಿಂದ ಹಲವಡೆ ಮಳೆ ಸಾಧ್ಯತೆ ಹವಮಾನ ಇಲಾಖೆ ಮುನ್ಸೂಚನೆ
3 thoughts on “Today Gold Rate: ಇಂದಿನ ಚಿನ್ನದ ದರದಲ್ಲಿ ಭಾರಿ ಇಳಿಕೆ, ಇಂದು ನಮ್ಮ ಕರ್ನಾಟಕದಲ್ಲಿ ಚಿನ್ನದ ಬೆಲೆ ಎಷ್ಟು ಇದೆ”