Today Gold Rate: ಮತ್ತೆ ಚಿನ್ನದ ಬೆಲೆಯಲ್ಲಿ ಸಡನ್ ಇಳಿಕೆ! ಇಂದಿನ ಬೆಂಗಳೂರು ಮಾರುಕಟ್ಟೆಯಲ್ಲಿ ಚಿನ್ನದ ದರ ಎಷ್ಟು.?
ಚಿನ್ನ ಮತ್ತು ಬೆಳ್ಳಿ ಖರೀದಿ ಮಾಡುವವರಿಗೆ ಇವತ್ತಿನ ದಿನ ಶುಭ ಸುದ್ದಿ ಹೌದು ಸ್ನೇಹಿತರೆ, ಚಿನ್ನದ ಮಾರುಕಟ್ಟೆಯಲ್ಲಿ ಸಡನ್ ಆಗಿ ಬೆಲೆ ಇಳಿಕೆಯಾಗಿದೆ, ಈ ಒಂದು ಲೇಖನಿಯ ಮೂಲಕ ಚಿನ್ನದ ಮಾರುಕಟ್ಟೆಯಲ್ಲಿ ಎಷ್ಟು ಬೆಲೆ ಇಳಿಕೆಯಾಗಿದೆ ಹಾಗೂ ಇದು ಚಿನ್ನ ಖರೀದಿ ಮಾಡಲು ಉತ್ತಮ ಸಮಯವೇ ಮತ್ತು ಇಂದಿನ ಮಾರುಕಟ್ಟೆಯ ಬೆಳ್ಳಿ ದರ ಎಷ್ಟು ಎಂಬ ಮಾಹಿತಿಯನ್ನು ಈ ಒಂದು ಲೇಖನ ಮೂಲಕ ತಿಳಿದುಕೊಳ್ಳೋಣ ಆದ್ದರಿಂದ ನೀವು ಈ ಲೇಖನವನ್ನು ಆದಷ್ಟು ಕೊನೆವರಿಗೂ ಓದಿ
ಚಿನ್ನದ ಬೆಲೆಯಲ್ಲಿ ಸಡನ್ ಇಳಿಕೆ (Today Gold Rate).?
ಹೌದು ಸ್ನೇಹಿತರೆ ಇವತ್ತು ಬೆಂಗಳೂರು ಮಾರುಕಟ್ಟೆಯಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 500 ಇಳಿಕೆಯಾಗಿದೆ ಹಾಗೂ 100 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 5000 ಇಂದು ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡಿದೆ ಹಾಗಾಗಿ ಇದು ಚಿನ್ನ ಖರೀದಿ ಮಾಡುವವರಿಗೆ ಉತ್ಸಾಹ ನೀಡಿದೆ ಎಂದು ಹೇಳಬಹುದು ಮತ್ತು ಇದೀಗ ಮದುವೆ ಮತ್ತು ಹಬ್ಬಗಳ ಸಂಭ್ರಮರುವುದರಿಂದ ತುಂಬಾ ಜನರು ಚಿನ್ನ ಖರೀದಿ ಮಾಡಲು ಬಯಸುತ್ತಿದ್ದಾರೆ ಅಂತವರಿಗೆ ಇದು ಸಿಹಿ ಸುದ್ದಿ

ಹೌದು ಸ್ನೇಹಿತರೆ ಇವತ್ತಿನ ಮಾರುಕಟ್ಟೆಯ ಪ್ರಕಾರ ಅಂದರೆ ಇಂದು ದಿನಾಂಕ 14 ಮೇ 2025 ರ ಪ್ರಕಾರ ನಮ್ಮ ಬೆಂಗಳೂರು ಚಿನ್ನದ ಮಾರುಕಟ್ಟೆಯಲ್ಲಿ 24 ಕ್ಯಾರೆಟ್ ಹತ್ತು ಗ್ರಾಂ ಚಿನ್ನದ ಬೆಲೆಯಲ್ಲಿ 540 ಇಳಿಕೆಯಾಗಿದೆ ಮತ್ತು 100 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 5400 ಇಂದು ಬೆಲೆ ಇಳಿಕೆ ಕಂಡಿದೆ. ಆದ್ದರಿಂದ ಚಿನ್ನ ಖರೀದಿ ಮಾಡುವವರಿಗೆ ಇದು ಖುಷಿಯ ಸುದ್ದಿಯಾಗಿದೆ ಮತ್ತು ಚಿನ್ನದ ಮಾರುಕಟ್ಟೆಯ ವಿವಿಧ ಗ್ರಾಮ ಮತ್ತು ಚಿನ್ನದ ಮಾರುಕಟ್ಟೆಯ ಪ್ರತಿ ಗ್ರಾಂ ಚಿನ್ನದ ಬೆಲೆ ಎಷ್ಟು ಹಾಗೂ ಎಷ್ಟು ಇಳಿಕೆಯಾಗಿದೆ ಎಂಬುವರನ್ನು ಕೆಳಗಡೆ ತಿಳಿಸಿದ್ದೇವೆ
ಇಂದಿನ ಮಾರುಕಟ್ಟೆ ಚಿನ್ನ ಮತ್ತು ಬೆಳ್ಳಿ ದರದ ವಿವರಗಳು..?
22 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:-
- 1 ಗ್ರಾಂ ಚಿನ್ನದ ಬೆಲೆ:- ₹8,805 (ರೂ.50 ಇಳಿಕೆ)
- 8 ಗ್ರಾಂ ಚಿನ್ನದ ಬೆಲೆ:- ₹70,440 (ರೂ.400 ಇಳಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹88,050 (ರೂ.500 ಇಳಿಕೆ)
- 100 ಗ್ರಾಂ ಚಿನ್ನದ ಬೆಲೆ:- ₹8,80,500 (ರೂ.5,000 ಇಳಿಕೆ)
24 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:-
- 1 ಗ್ರಾಂ ಚಿನ್ನದ ಬೆಲೆ:- ₹9,606 (ರೂ.54 ಇಳಿಕೆ)
- 8 ಗ್ರಾಂ ಚಿನ್ನದ ಬೆಲೆ:- ₹76,848 (ರೂ.432 ಇಳಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹96,060 (ರೂ.540 ಇಳಿಕೆ)
- 100 ಗ್ರಾಂ ಚಿನ್ನದ ಬೆಲೆ:- ₹9,60,600 (ರೂ.5,400 ಇಳಿಕೆ)
ಇಂದಿನ ಬೆಳ್ಳಿ ದರದ ವಿವರಗಳು:-
- 1 ಗ್ರಾಂ ಬೆಳ್ಳಿಯ ಬೆಲೆ:- ₹97.90
- 8 ಗ್ರಾಂ ಬೆಳ್ಳಿಯ ಬೆಲೆ:- ₹783.20
- 10 ಗ್ರಾಂ ಬೆಳ್ಳಿಯ ಬೆಲೆ:- ₹979
- 100 ಗ್ರಾಂ ಬೆಳ್ಳಿಯ ಬೆಲೆ:- ₹9,790
- 1000 ಗ್ರಾಂ ಬೆಳ್ಳಿಯ ಬೆಲೆ:- ₹97,900
ವಿಶೇಷ ಸೂಚನೆ:- ಚಿನ್ನ ಮತ್ತು ಬೆಳ್ಳಿ ದರಗಳ ಬಗ್ಗೆ ನೀವು ಖಚಿತ ಮತ್ತು ನಿಖರ ಮಾಹಿತಿ ಪಡೆದುಕೊಳ್ಳಲು ಬಯಸುತ್ತಿದ್ದರೆ ನೀವು ನಿಮ್ಮ ಹತ್ತಿರದ ಚಿನ್ನ ಮತ್ತು ಬೆಳ್ಳಿ ಅಂಗಡಿಗಳಿಗೆ ಭೇಟಿ ನೀಡಿ ಏಕೆಂದರೆ ಪ್ರತಿದಿನ ಚಿನ್ನ ಮತ್ತು ಬೆಳ್ಳಿಯ ದರದಲ್ಲಿ ಏರಿಕೆಯಾಗುತ್ತದೆ ಮತ್ತು ಇಳಿಕೆಯಾಗುತ್ತದೆ ಹಾಗಾಗಿ ನಿಖರ ಮಾಹಿತಿಗಾಗಿ ನಿಮ್ಮ ಹತ್ತಿರದ ಅಂಗಡಿಗಳಿಗೆ ಭೇಟಿ ನೀಡಿ
Job Alert: SBI ಬ್ಯಾಂಕಿನಲ್ಲಿ ಖಾಲಿ ಇರುವ 3,323 ಹುದ್ದೆಗಳಿಗೆ ಅರ್ಜಿ ಆಹ್ವಾನ.! SBI Recruitment 2025
1 thought on “Today Gold Rate: ಮತ್ತೆ ಚಿನ್ನದ ಬೆಲೆಯಲ್ಲಿ ಸಡನ್ ಇಳಿಕೆ! ಇಂದಿನ ಬೆಂಗಳೂರು ಮಾರುಕಟ್ಟೆಯಲ್ಲಿ ಚಿನ್ನದ ದರ ಎಷ್ಟು.?”