Today gold Rate: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ.! ಇವತ್ತಿನ ಚಿನ್ನದ ದರ ಎಷ್ಟು.? ಇಲ್ಲಿದೆ ನೋಡಿ ವಿವರ
ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನಯ ಮೂಲಕ ಮಾಹಿತಿ ತಿಳಿಸುವುದೇನೆಂದರೆ ಇವತ್ತಿನ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆಯಾಗಿದೆ.! ಹೌದು ಸ್ನೇಹಿತರೆ ಇನ್ನೇನು ಯುಗಾದಿ ಹಬ್ಬ ಬರುತ್ತಿದೆ ಇದರ ಜೊತೆಗೆ ಮದುವೆ ಸೀಸನ್ ಕೂಡ ಪ್ರಾರಂಭವಾಗುತ್ತಿದೆ ಇದರಿಂದ ಸಾಕಷ್ಟು ಜನರು ಚಿನ್ನ ಖರೀದಿ ಮಾಡಲು ಬಯಸುತ್ತಾರೆ ಅಂತವರಿಗೆ ಇದೀಗ ಸಿಹಿ ಸುದ್ದಿ ಎಂದು ಹೇಳಬಹುದು.! ಆದ್ದರಿಂದ ಇವತ್ತಿನ ಮಾರುಕಟ್ಟೆಯ ಪ್ರಕಾರ ಚಿನ್ನ ಮತ್ತು ಬೆಳ್ಳಿಯ ದರ ಎಷ್ಟು? ಎಂಬ ವಿವರವನ್ನು ತಿಳಿದುಕೊಳ್ಳೋಣ
ಚಿನ್ನ ಮತ್ತು ಬೆಳ್ಳಿಯ ದರ (Today gold Rate)..?
ನಮ್ಮ ಭಾರತ ದೇಶದಲ್ಲಿ ವಾಸ ಮಾಡುವಂತಹ ಸಾಕಷ್ಟು ಜನರು ಚಿನ್ನ ಖರೀದಿ ಮಾಡಲು ಬಯಸುತ್ತಾರೆ ಹಾಗೂ ಮದುವೆ ಹಾಗೂ ಹಬ್ಬದ ಸಂದರ್ಭದಲ್ಲಿ ಚಿನ್ನ ಖರೀದಿ ಮಾಡುವುದು ಸಂಪ್ರದಾಯವಾಗಿ ರೂಡಿ ಮಾಡಿಕೊಂಡು ಬಂದಿದ್ದಾರೆ ಆದರೆ ಕೆಲವು ದಿನಗಳ ಹಿಂದೆ ಚಿನ್ನದ ಬೆಲೆ ಗಗನಕ್ಕೆ ಏರಿದೆ ಹಾಗೂ 24 ಕ್ಯಾರೆಟ್ ಹತ್ತು ಗ್ರಾಂ ಚಿನ್ನದ ಬೆಲೆ ಇದೀಗ 90,000 ಕ್ಕೆ ಏರಿಕೆಯಾಗಿದೆ ಹಾಗಾಗಿ ಚಿನ್ನ ಖರೀದಿ ಮಾಡಲು ಬಯಸುವಂಥವರಿಗೆ ಇದು ನಿರಾಶಕ್ತಿ ಉಂಟು ಮಾಡಿತು

ಆದರೆ ಕಳೆದ ಎರಡು ದಿನಗಳಿಂದ ಚಿನ್ನದ ಬೆಲೆಯಲ್ಲಿ ಸತತವಾಗಿ ಇಳಿಕೆ ಕಾಣುತ್ತಿದೆ ಹಾಗಾಗಿ ನಾವು ಇವತ್ತಿನ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಎಷ್ಟಿದೆ ಹಾಗೂ ಎಷ್ಟು ಪ್ರಮಾಣದಲ್ಲಿ ಇಳಿಕೆಯಾಗಿದೆ ಎಂಬ ವಿವರವನ್ನು ಕೆಳಗಡೆ ನೀಡಿದ್ದೇವೆ.!
ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ (Today gold Rate).?
ಹೌದು ಸ್ನೇಹಿತರೆ ಇವತ್ತಿನ ಮಾರುಕಟ್ಟೆಯ ಪ್ರಕಾರ ಅಂದರೆ 23 ಮಾರ್ಚ್ 2025 ರ ಪ್ರಕಾರ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 400 ಇಳಿಕೆಯಾಗಿದೆ ಹಾಗೂ 100 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 4000 ಇಳಿಕೆಯಾಗಿದೆ ಮತ್ತು ಕಳೆದ ಎರಡು ದಿನಗಳಿಂದ 10 ಗ್ರಾಂ ಚಿನ್ನದ ಬೆಲೆಯಲ್ಲಿ ಸುಮಾರು 800 ಬೆಲೆ ಇಳಿಕೆಯಾಗಿದೆ ಹಾಗೂ 100 ಗ್ರಾಂ ಚಿನ್ನದ ಬೆಲೆಯಲ್ಲಿ 8,000 ಇಳಿಕೆಯಾಗಿದೆ ಎಂದು ಹೇಳಬಹುದು.! ಇವತ್ತಿನ ಮಾರುಕಟ್ಟೆಯ ಪ್ರಕಾರ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ₹82,230 ರೂಪಾಯಿ ಆಗಿದೆ
ಇವತ್ತಿನ ಮಾರುಕಟ್ಟೆಯಲ್ಲಿ 100 ಗ್ರಾಂ ಬೆಳ್ಳಿಯ ದರದಲ್ಲಿ ಸುಮಾರು 2000 ಇಳಿಕೆಯಾಗಿದೆ.! ಪ್ರಸ್ತುತ ಮಾರುಕಟ್ಟೆಯ ಪ್ರಕಾರ ವಿವಿಧ ಗ್ರಾಂ ಚಿನ್ನದ ಬೆಲೆ ಎಷ್ಟಿದೆ ಎಂಬ ವಿವರವನ್ನು ಹಾಗೂ ಬೆಳ್ಳಿಯ ದರ ಎಷ್ಟಿದೆ ಎಂಬ ವಿವರವನ್ನು ಕೆಳಗಡೆ ನೀಡಿದ್ದೇವೆ
ಇವತ್ತಿನ ಮಾರುಕಟ್ಟೆಯ ಚಿನ್ನದ ದರ ಎಷ್ಟು (Today gold Rate).?
ಇಂದಿನ ಬೆಂಗಳೂರಿನ ಮಾರುಕಟ್ಟೆಯಲ್ಲಿ ವಿವಿಧ ಗ್ರಾಂ ಚಿನ್ನದ ಬೆಲೆ ಎಷ್ಟಿದೆ ಎಂಬ ವಿವರವನ್ನು ನಾವು ಈಗ ತಿಳಿದುಕೊಳ್ಳೋಣ
24 ಕ್ಯಾರೆಟ್ ಚಿನ್ನದ ಬೆಲೆ:-
- 1 ಗ್ರಾಂ ಚಿನ್ನದ ಬೆಲೆ:- ₹8,978 ರೂಪಾಯಿ
- 8 ಗ್ರಾಂ ಚಿನ್ನದ ಬೆಲೆ:- ₹71,824 ರೂಪಾಯಿ
- 10 ಗ್ರಾಂ ಚಿನ್ನದ ಬೆಲೆ:- ₹89,780 ರೂಪಾಯಿ
- 100 ಗ್ರಾಂ ಚಿನ್ನದ ಬೆಲೆ:- ₹8,97,800 ರೂಪಾಯಿ
22 ಕ್ಯಾರೆಟ್ ಚಿನ್ನದ ಬೆಲೆ:-
- 1 ಗ್ರಾಂ ಚಿನ್ನದ ಬೆಲೆ:- ₹8,230 ರೂಪಾಯಿ
- 8 ಗ್ರಾಂ ಚಿನ್ನದ ಬೆಲೆ:- ₹65,840 ರೂಪಾಯಿ
- 10 ಗ್ರಾಂ ಚಿನ್ನದ ಬೆಲೆ:- ₹82,300 ರೂಪಾಯಿ
- 100 ಗ್ರಾಂ ಚಿನ್ನದ ಬೆಲೆ:- ₹8,23,000 ರೂಪಾಯಿ
18 ಕ್ಯಾರೆಟ್ ಚಿನ್ನದ ಬೆಲೆ:-
- 1 ಗ್ರಾಂ ಚಿನ್ನದ ಬೆಲೆ:- ₹6,734 ರೂಪಾಯಿ
- 8 ಗ್ರಾಂ ಚಿನ್ನದ ಬೆಲೆ:- ₹53,872 ರೂಪಾಯಿ
- 10 ಗ್ರಾಂ ಚಿನ್ನದ ಬೆಲೆ:- ₹67,340 ರೂಪಾಯಿ
- 100 ಗ್ರಾಂ ಚಿನ್ನದ ಬೆಲೆ:- ₹6,73,400 ರೂಪಾಯಿ
ಇವತ್ತಿನ ಮಾರುಕಟ್ಟೆಯಲ್ಲಿ ಬೆಳ್ಳಿಯ ದರ ಎಷ್ಟು (Today gold Rate) ..?
- 1 ಗ್ರಾಂ ಬೆಳ್ಳಿಯ ದರ:- ₹101 ರೂಪಾಯಿ
- 10 ಗ್ರಾಂ ಬೆಳ್ಳಿಯ ದರ:- ₹1,010 ರೂಪಾಯಿ
- 100 ಗ್ರಾಂ ಬೆಳ್ಳಿಯ ದರ:- ₹10,100 ರೂಪಾಯಿ
- 1KG ಬೆಳ್ಳಿಯ ದರ:- ₹1,01,000 ರೂಪಾಯಿ
ವಿಶೇಷ ಸೂಚನೆ:- ಸ್ನೇಹಿತರೆ ನಮ್ಮ ಭಾರತ ದೇಶದ ವಿವಿಧ ನಗರ ಹಾಗೂ ಜಿಲ್ಲೆ ಮತ್ತು ರಾಜ್ಯಗಳಲ್ಲಿ ಚಿನ್ನದ ದರ ಬೇರೆ ಬೇರೆಯಾಗಿರುತ್ತದೆ ಇದಕ್ಕೆ ಕಾರಣವೇನೆಂದರೆ ಅಲ್ಲಿನ ಚಿನ್ನದ ವ್ಯಾಪಾರಿಗಳು ವಿಧಿಸುವ ಮೇಕಿಂಗ್ ಚಾರ್ಜಸ್ ಹಾಗೂ ತೆರಿಗೆ ಪದ್ಧತಿ ಮುಂತಾದ ಕಾರಣಗಳಿಂದ ಚಿನ್ನದ ಬೆಲೆಯಲ್ಲಿ ಏರುಪೇರು ಆಗುತ್ತಿರುತ್ತದೆ ಇದರ ಜೊತೆಗೆ ಜಾಗತಿಕ ಮಾರುಕಟ್ಟೆಯ ಪ್ರಭಾವ ಹಾಗೂ ಅಮೆರಿಕ ಡಾಲರ್ ನ ಮೌಲ್ಯ ಕುಸಿತ ಮುಂತಾದ ಕಾರಣಗಳು ಚಿನ್ನದ ಬೆಲೆಯಲ್ಲಿ ಏರಿಕೆ ಮತ್ತು ಇಳಿಕೆಯಾಗಲು ಕಾರಣವಾಗುತ್ತದೆ ಹಾಗಾಗಿ ನಿಖರ ಮಾಹಿತಿಗಾಗಿ ನಿಮ್ಮ ಹತ್ತಿರದ ಚಿನ್ನ ಮತ್ತು ಬೆಳ್ಳಿ ಅಂಗಡಿಗಳಿಗೆ ಭೇಟಿ ನೀಡಿ
3 thoughts on “Today gold Rate: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ.! ಇವತ್ತಿನ ಚಿನ್ನದ ದರ ಎಷ್ಟು.? ಇಲ್ಲಿದೆ ನೋಡಿ ವಿವರ”