Today Gold Rate: ಯುಗಾದಿ ಹಬ್ಬದ ಮುನ್ನವೇ ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ.! ಇವತ್ತು ನಿಮ್ಮ ಪ್ರದೇಶದಲ್ಲಿ ಚಿನ್ನದ ಬೆಲೆ ಎಷ್ಟಿದೆ.?

Today Gold Rate: ಯುಗಾದಿ ಹಬ್ಬದ ಮುನ್ನವೇ ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ.! ಇವತ್ತು ನಿಮ್ಮ ಪ್ರದೇಶದಲ್ಲಿ ಚಿನ್ನದ ಬೆಲೆ ಎಷ್ಟಿದೆ.?

ಚಿನ್ನದ ಬೆಲೆ ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಕಳೆದ ಒಂದು ವಾರದ ಹಿಂದೆ ತಲುಪಿತ್ತು ಆದರೆ ಕಳೆದ ಮೂರು ದಿನಗಳಿಂದ ಚಿನ್ನದ ಬೆಲೆಯಲ್ಲಿ ಅಲ್ಪಸ್ವಲ್ಪ ಇಳಿಕೆ ಕಂಡು ಬಂದರು ಮತ್ತೆ ಚಿನ್ನದ ಬೆಲೆ ಗಗನಕ್ಕೆ ಇರುವಂತ ಸಾಧ್ಯತೆ ಇದೆ.! ಇದೇ ರೀತಿ ಚಿನ್ನದ ಬೆಲೆ ಏರುತ್ತಾ ಹೋದರೆ ಜನಸಾಮಾನ್ಯರು ಚಿನ್ನ ಖರೀದಿ ಮಾಡಲು ಸಾಧ್ಯವಿಲ್ಲ ಎಂಬ ಪರಿಸ್ಥಿತಿ ಏರ್ಪಡುತ್ತದೆ.! ಹಾಗಾಗಿ ಕೇಂದ್ರ ಸರ್ಕಾರ ಒಂದು ರಾಷ್ಟ್ರ ಒಂದು ಚಿನ್ನದ ದರಕ್ಕೆ ಸಂಬಂಧಪಟ್ಟಂತೆ ಹೊಸ ಅಪ್ಡೇಟ್ ನೀಡಿದೆ ಇದಕ್ಕೆ ಸಂಬಂಧಿಸಿದ ಮಾಹಿತಿ ಹಾಗೂ ಇವತ್ತಿನ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಎಷ್ಟು ಎಂಬ ವಿವರವನ್ನು ತಿಳಿದುಕೊಳ್ಳೋಣ

ಆಧಾರ್ ಕಾರ್ಡ್ ಮೂಲಕ ಬಂದ ಲಿಂಕ್ ಕ್ಲಿಕ್ ಮಾಡಿದರೆ ನಿಮ್ಮ ಬ್ಯಾಂಕ್ ಖಾತೆಯಲ್ಲಿರುವ ಎಲ್ಲಾ ಹಣ ಕಾಲಿ ಆಗುತ್ತೆ.! ತಕ್ಷಣ ಈ ಮಾಹಿತಿ ಓದಿ

 

ವಿವಿಧ ಪ್ರದೇಶಗಳಲ್ಲಿ ವಿವಿಧ ಚಿನ್ನದ ದರ ಮತ್ತು ಚಿನ್ನದ ಬೆಲೆ ಇಳಿಕೆಗೆ ಕ್ರಮ (Today Gold Rate)..?

ಹೌದು ಸ್ನೇಹಿತರೆ, ಇತ್ತೀಚಿಗೆ ಚಿನ್ನದ ಬೆಲೆಯಲ್ಲಿ ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ತಲುಪಿದೆ ಆದರೆ ಕೆಲ ಎರಡು ದಿನಗಳಿಂದ ಚಿನ್ನದ ಬೆಲೆಯಲ್ಲಿ ಅಲ್ಪ ಸ್ವಲ್ಪ ಇಳಿಕೆ ಕಂಡರೂ ಮತ್ತೆ ಏರಿಕೆ ಆಗುವಂತ ಸಾಧ್ಯತೆ ಇದೆ.! ಇದರಿಂದ ಸಾಮಾನ್ಯ ವರ್ಗದ ಜನರು ಹಾಗೂ ಬಡ ಜನರು ಚಿನ್ನ ಖರೀದಿ ಮಾಡಲು ಸಾಧ್ಯವಾಗದ ಪರಸ್ಥಿತಿಗೆ ತಲುಪಿದೆ ಇದೆ ಇದಕ್ಕೆ ಕಾರಣವೇನೆಂದರೆ ವಿವಿಧ ಪ್ರದೇಶಗಳಲ್ಲಿ ಹಾಗೂ ವಿವಿಧ ಜಿಲ್ಲೆಗಳಲ್ಲಿ ಬೇರೆ ಬೇರೆ ಚಿನ್ನದ ದರ ವಿಧಿಸಲಾಗುತ್ತಿದೆ.!

Today Gold Rate
Today Gold Rate

 

WhatsApp Group Join Now
Telegram Group Join Now       

ಆದ್ದರಿಂದ ಕೇಂದ್ರ ಸರ್ಕಾರ ಒಂದು ರಾಷ್ಟ್ರ ಒಂದು ಚಿನ್ನದ ಬೆಲೆ ಎಂಬ ಹೊಸ ಯೋಜನೆಯನ್ನು ರೂಪಿಸಲು ಮುಂದಾಗಿದೆ.! ಇದರಿಂದ ಎಲ್ಲಾ ರಾಜ್ಯಗಳಲ್ಲಿ ಒಂದೇ ಚಿನ್ನದ ದರ ನಿಗದಿ ಮಾಡಲಾಗುತ್ತದೆ ಮತ್ತು ಆಮದುಗಳ ಮೇಲೆ ಸುಂಕ ಇಳಿಕೆ ಮಾಡಲಾಗುತ್ತದೆ ಇದರಿಂದ ನಮ್ಮ ದೇಶದ ಯಾವುದೇ ಪ್ರದೇಶದಲ್ಲಿ ನೀವು ಚಿನ್ನ ಖರೀದಿ ಮಾಡಿದರೆ ಒಂದೇ ದರದಲ್ಲಿ ಚಿನ್ನದ ಬೆಲೆ ನಿಗದಿ ಮಾಡಲಾಗುತ್ತದೆ ಇದರಿಂದ ಚಿನ್ನದ ಬೆಲೆಯು ಇಳಿಕೆಯಾಗುವ ಸಾಧ್ಯತೆ ಇದೆ

ಮಹಿಳೆಯರಿಗಾಗಿ ಬಂತು ಹೊಸ ಯೋಜನೆ ಯಾವುದೇ ಬಡ್ಡಿ ಇಲ್ಲದ 3 ಲಕ್ಷ ರೂಪಾಯಿ ಸಾಲ ಮತ್ತು ಶೇಕಡ 50ರಷ್ಟು ಸಬ್ಸಿಡಿ ಸಿಗುತ್ತೆ

 

ಇವತ್ತಿನ ಮಾರುಕಟ್ಟೆಯ ಪ್ರಕಾರ ಚಿನ್ನದ ದರ ಎಷ್ಟು ಇಳಿಕೆಯಾಗಿದೆ (Today Gold Rate).?

ಇವತ್ತು ಅಂದರೆ ದಿನಾಂಕ 24 ಮಾರ್ಚ್ 2025 ರ ಪ್ರಕಾರ ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆಯಾಗಿದ್ದು ಕಳೆದ ಮೂರು ದಿನಗಳಿಂದ ಚಿನ್ನದ ಬೆಲೆಯಲ್ಲಿ ಭಾರಿ ಪ್ರಮಾಣದಲ್ಲಿ ಇಳಿಕೆಯಾಗುತ್ತಿದೆ.! ಹೌದು ಸ್ನೇಹಿತರೆ ಇವತ್ತಿನ ಮಾರುಕಟ್ಟೆಯ ಪ್ರಕಾರ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 150 ರೂಪಾಯಿ ಇಳಿಕೆಯಾಗಿದೆ ಮತ್ತು ಕಳೆದ ಮೂರು ದಿನಗಳಿಂದ ಬರೋಬ್ಬರಿ 10 ಗ್ರಾಂ ಚಿನ್ನದ ಬೆಲೆಯಲ್ಲಿ 1000 ವರೆಗೆ ಬೆಲೆ ಇಳಿಕೆಯಾಗಿದೆ ಹಾಗೂ 100 ಗ್ರಾಂ ಚಿನ್ನದ ಬೆಲೆಯಲ್ಲಿ 10,000 ವರೆಗೆ ಇಳಿಕೆಯಾಗಿದೆ ಎಂದು ಹೇಳಬಹುದು

ಇವತ್ತಿನ ಮಾರುಕಟ್ಟೆ ಪ್ರಕಾರ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 82,150 ಆಗಿದೆ ಮತ್ತು 150 ರೂಪಾಯಿ ಇವತ್ತು ಮಾರ್ಕೆಟ್ ನಲ್ಲಿ ಇಳಿಕೆಯಾಗಿದೆ ಹಾಗೂ 100 ಗ್ರಾಂ ಚಿನ್ನದ ಬೆಲೆಯಲ್ಲಿ 1500 ಇಳಿಕೆಯಾಗಿ ಇವತ್ತಿನ ಮಾರುಕಟ್ಟೆಯಲ್ಲಿ 100 ಗ್ರಾಂ ಚಿನ್ನದ ಬೆಲೆ ₹8,21,500 ರೂಪಾಯಿ ಆಗಿದೆ

ಇವತ್ತಿನ ಮಾರುಕಟ್ಟೆಯ ಪ್ರಕಾರ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 89,620 ರೂಪಾಯಿ ಆಗಿದೆ ಮತ್ತು 160 ರೂಪಾಯಿ ಇವತ್ತು ಬೆಲೆ ಇಳಿಕೆಯಾಗಿದೆ ಹಾಗೂ 24 ಕ್ಯಾರೆಟ್ 100 ಗ್ರಾಂ ಚಿನ್ನದ ಬೆಲೆ ₹8,96,200 ರೂಪಾಯಿ ಆಗಿದೆ ಮತ್ತು 1600 ಇವತ್ತು ಬೆಲೆ ಇಳಿಕೆಯಾಗಿದೆ.! ಕಳೆದ ಮೂರು ದಿನಗಳಿಂದ 24 ಕ್ಯಾರೆಟ್ 100 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 16,000 ಹಣ ಇಳಿಕೆಯಾಗಿದೆ

WhatsApp Group Join Now
Telegram Group Join Now       

 

ಇವತ್ತಿನ ಮಾರುಕಟ್ಟೆಯ ವಿವಿಧ ಗ್ರಾಂ ಚಿನ್ನದ ಬೆಲೆ ಎಷ್ಟು (Today Gold Rate).?

ಬೆಂಗಳೂರು ನಗರದಲ್ಲಿ ಇರುವ ವಿವಿಧ ಗ್ರಾಂ ಚಿನ್ನದ ಬೆಲೆಯ ವಿವರ ಕೆಳಗೆ ನೀಡಿದ

22 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:-

  • 1 ಗ್ರಾಂ ಚಿನ್ನದ ಬೆಲೆ:- ₹8,215 (ರೂ.15 ಇಳಿಕೆ)
  • 8 ಗ್ರಾಂ ಚಿನ್ನದ ಬೆಲೆ:- ₹65,720 (ರೂ.120 ಇಳಿಕೆ)
  • 10 ಗ್ರಾಂ ಚಿನ್ನದ ಬೆಲೆ:- ₹82,150 (ರೂ.150 ಇಳಿಕೆ)
  • 100 ಗ್ರಾಂ ಚಿನ್ನದ ಬೆಲೆ:- ₹8,21,500 (ರೂ.1,500 ಇಳಿಕೆ)

 

24 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:-

  • 1 ಗ್ರಾಂ ಚಿನ್ನದ ಬೆಲೆ:- ₹8,962 (ರೂ.16 ಇಳಿಕೆ)
  • 8 ಗ್ರಾಂ ಚಿನ್ನದ ಬೆಲೆ:- ₹71,696 (ರೂ.120 ಇಳಿಕೆ)
  • 10 ಗ್ರಾಂ ಚಿನ್ನದ ಬೆಲೆ:- ₹89,620 (ರೂ.160 ಇಳಿಕೆ)
  • 100 ಗ್ರಾಂ ಚಿನ್ನದ ಬೆಲೆ:- ₹8,96,200 (ರೂ.1,600 ಇಳಿಕೆ)

 

18 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:-

  • 1 ಗ್ರಾಂ ಚಿನ್ನದ ಬೆಲೆ:- ₹6,722 ( ರೂ.12 ಇಳಿಕೆ)
  • 8 ಗ್ರಾಂ ಚಿನ್ನದ ಬೆಲೆ:- ₹53,776 ( ರೂ.96 ಇಳಿಕೆ)
  • 10 ಗ್ರಾಂ ಚಿನ್ನದ ಬೆಲೆ:- ₹67,220 ( ರೂ.120 ಇಳಿಕೆ)
  • 100 ಗ್ರಾಂ ಚಿನ್ನದ ಬೆಲೆ:- ₹6,72,200 ( ರೂ.1,200 ಇಳಿಕೆ)

 

ದೇಶದ ವಿವಿಧ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ (Today Gold Rate).?

22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ:

  • ಚೆನ್ನೈ:- ₹82,500
  • ಮುಂಬೈ:- ₹82,900
  • ದೆಹಲಿ:- ₹82,500
  • ಹೈದರಾಬಾದ್:- ₹82,215
  • ಕೊಲ್ಕತ್ತಾ:- ₹82,500
  • ಅಮದಾಬಾದ್ :- ₹82,150

 

ಇವತ್ತು ನಮ್ಮ ದೇಶದ ಮಾರುಕಟ್ಟೆಯಲ್ಲಿ ಇರುವಂತ ಬೆಳ್ಳಿಯ ದರದ ವಿವರ..?
  • 1 ಗ್ರಾಂ ಬೆಳ್ಳಿಯ ಬೆಲೆ:- ₹101 ರೂಪಾಯಿ
  • 8  ಗ್ರಾಂ ಬೆಳ್ಳಿಯ ಬೆಲೆ:- ₹808 ರೂಪಾಯಿ
  • 10 ಗ್ರಾಂ ಬೆಳ್ಳಿಯ ಬೆಲೆ:- ₹1,010 ರೂಪಾಯಿ
  • 100 ಗ್ರಾಂ ಬೆಳ್ಳಿಯ ಬೆಲೆ:- ₹10,100 ರೂಪಾಯಿ
  • 1000 ಗ್ರಾಂ ಬೆಳ್ಳಿಯ ಬೆಲೆ:- ₹1,01,000 ರೂಪಾಯಿ

 

ವಿಶೇಷ ಸೂಚನೆ:- ಸ್ನೇಹಿತರೆ ನಿಮ್ಮ ಸ್ಥಳದಲ್ಲಿ ಚಿನ್ನದ ಬೆಲೆ ನಿಖರ ಮಾಹಿತಿ ಪಡೆದುಕೊಳ್ಳಲು ಬಯಸುತ್ತಿದ್ದರೆ ನೀವು ನಿಮ್ಮ ಹತ್ತಿರದ ಚಿನ್ನ ಮತ್ತು ಬೆಳ್ಳಿ ಮಾರಾಟದ ಅಂಗಡಿಗಳಿಗೆ ಭೇಟಿ ನೀಡಿ ಏಕೆಂದರೆ ಪ್ರತಿದಿನ ಚಿನ್ನದ ಬೆಲೆಯಲ್ಲಿ ಏರಿಕೆ ಮತ್ತು ಇಳಿಕೆ ಆಗುತ್ತಿರುತ್ತದೆ ಇದಕ್ಕೆ ಕಾರಣ ಜಾಗತಿಕ ಮಾರುಕಟ್ಟೆಯ ಪ್ರಭಾವ ಹಾಗೂ ರೂಪಾಯಿ ಮೌಲ್ಯ ಮತ್ತು ರಾಜ್ಯ ಹಾಗೂ ವಿವಿಧ ಜಿಲ್ಲೆಗಳಲ್ಲಿ ಇರುವ ತೆರಿಗೆ ಪದ್ಧತಿ, ಮುಂತಾದ ಕಾರಣಗಳಿಂದ ಚಿನ್ನದ ಬೆಲೆ ಏರಿಕೆ ಮತ್ತು ಇಳಿಕೆ ಆಗುತ್ತದೆ