Today Gold Rate: ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಇಳಿಕೆ! ಇವತ್ತಿನ ಮಾರುಕಟ್ಟೆಯ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ಎಷ್ಟಿದೆ.?
ಹೌದು ಸ್ನೇಹಿತರೆ ಇವತ್ತು ಜಾಗತಿಕ ಮಾರುಕಟ್ಟೆಯ ಆರ್ಥಿಕ ಹಿಂಜರಿತದಿಂದ ಇವತ್ತು ನಮ್ಮ ರಾಜ್ಯದ ರಾಜ್ಯಧಾನಿ ಆಗಿರುವ ಬೆಂಗಳೂರು ನಗರದಲ್ಲಿ ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆಯಾಗಿದೆ ಹಾಗಾಗಿ ಈ ಒಂದು ಲೇಖನ ಮೂಲಕ ಇವತ್ತು ನಮ್ಮ ಭಾರತ ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಹಾಗೂ ನಮ್ಮ ಬೆಂಗಳೂರಿನಲ್ಲಿ ಚಿನ್ನದ ಬೆಲೆ ಎಷ್ಟಿದೆ ಹಾಗೂ ಎಷ್ಟು ಹೇಳಿಕೆಯಾಗಿದೆ ಎಂಬ ವಿವರವನ್ನು ಈ ಒಂದು ಲೇಖನಯ ಮೂಲಕ ಮಾಹಿತಿ ತಿಳಿಯೋಣ
ಚಿನ್ನದ (Today Gold Rate) ಬೆಲೆಯಲ್ಲಿ ಮತ್ತೆ ಇಳಿಕೆ..?
ಹೌದು ಸ್ನೇಹಿತರೆ ಇವತ್ತು ನಮ್ಮ ಬೆಂಗಳೂರು ಚಿನ್ನದ ಮಾರುಕಟ್ಟೆಯಲ್ಲಿ 22 ಕ್ಯಾರೆಟ್ ಹಾಗೂ 24 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಸ್ವಲ್ಪ ಇಳಿಕೆ ಕಂಡಿದೆ.! ಹಾಗಾಗಿ ಇದು ಚಿನ್ನ ಖರೀದಿ ಮಾಡುವವರಿಗೆ ಹೊಸ ಉತ್ಸಾಹ ತಂದಿದೆ ಎಂದು ಹೇಳಬಹುದು.! ಹೌದು ಸ್ನೇಹಿತರೆ ಇವತ್ತು ಏಪ್ರಿಲ್ 24 2025 ಗುರುವಾರ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ ₹100 ರೂಪಾಯಿ ಬೆಂಗಳೂರು ಮಾರುಕಟ್ಟೆಯಲ್ಲಿ ಇಳಿಕೆಯಾಗಿದೆ ಹಾಗೂ 22 ಕ್ಯಾರೆಟ್ 100 ಗ್ರಾಂ ಚಿನ್ನದ ಬೆಲೆಯಲ್ಲಿ 1000 ಬೆಂಗಳೂರು ಮಾರುಕಟ್ಟೆಯಲ್ಲಿ ಇಳಿಕೆಯಾಗಿದೆ

ಅದೇ ರೀತಿ ನಮ್ಮ ಬೆಂಗಳೂರು ಮಾರುಕಟ್ಟೆಯಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 110 ಇಳಿಕೆಯಾಗಿದೆ ಹಾಗೂ 24 ಕ್ಯಾರೆಟ್ ಪರಿಶುದ್ಧ ಚಿನ್ನದ 100 ಗ್ರಾಂ ಬೆಲೆಯಲ್ಲಿ ಬರೋಬ್ಬರಿ 1,100 ರೂಪಾಯಿ ಇಳಿಕೆಯಾಗಿದೆ ಹಾಗಾಗಿ ಇವತ್ತಿನ ಮಾರುಕಟ್ಟೆಯ ವಿವಿಧ ಚಿನ್ನದ ದರ ಹಾಗೂ ಇಳಿಕೆಯ ಪ್ರಮಾಣ ಮುಂತಾದ ವಿವರಗಳನ್ನು ನಾವು ಕೆಳಗಡೆ ತಿಳಿಸಿದ್ದೇವೆ
ಬೆಂಗಳೂರು ನಗರದಲ್ಲಿ ವಿವಿಧ ಚಿನ್ನದ ದರ ಎಷ್ಟಿದೆ (Today Gold Rate)..?
ಹೌದು ಸ್ನೇಹಿತರೆ ನಮ್ಮ ರಾಜ್ಯದ ರಾಜ್ಯಧಾನಿ ಬೆಂಗಳೂರು ನಗರದಲ್ಲಿ ಇವತ್ತು 22 ಕ್ಯಾರೆಟ್ ಹಾಗೂ 24 ಕ್ಯಾರೆಟ್ ಮತ್ತು 18 ಕ್ಯಾರೆಟ್ ವಿವಿಧ ಗ್ರಾಂ ಚಿನ್ನ ಮತ್ತು ಬೆಳ್ಳಿಯ ದರದ ವಿವರಗಳನ್ನು ನಾವು ಕೆಳಗಡೆ ತಿಳಿಸಿದ್ದೇವೆ
22 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:–
- 1 ಗ್ರಾಂ ಚಿನ್ನದ ಬೆಲೆ:- ₹9,005 (ರೂ.10 ಇಳಿಕೆ)
- 8 ಗ್ರಾಂ ಚಿನ್ನದ ಬೆಲೆ:- ₹72,040 (ರೂ.80 ಇಳಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹90,050 (ರೂ.100 ಇಳಿಕೆ)
- 100 ಗ್ರಾಂ ಚಿನ್ನದ ಬೆಲೆ:- ₹9,00,500 (ರೂ.1,000 ಇಳಿಕೆ)
24 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:-
- 1 ಗ್ರಾಂ ಚಿನ್ನದ ಬೆಲೆ:- ₹9,824 (ರೂ.11 ಇಳಿಕೆ)
- 8 ಗ್ರಾಂ ಚಿನ್ನದ ಬೆಲೆ:- ₹78,592 (ರೂ.88 ಇಳಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹98,240 (ರೂ.110 ಇಳಿಕೆ)
- 100 ಗ್ರಾಂ ಚಿನ್ನದ ಬೆಲೆ:- ₹9,82,400 (ರೂ.1,100 ಇಳಿಕೆ)
18 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ..
- 1 ಗ್ರಾಂ ಚಿನ್ನದ ಬೆಲೆ:- ₹7,368 ( ರೂ.8 ಇಳಿಕೆ)
- 8 ಗ್ರಾಂ ಚಿನ್ನದ ಬೆಲೆ:- ₹58,944 ( ರೂ.64 ಇಳಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹73,680 ( ರೂ.80 ಇಳಿಕೆ)
- 100 ಗ್ರಾಂ ಚಿನ್ನದ ಬೆಲೆ:- ₹7,36,800 ( ರೂ.800 ಇಳಿಕೆ)
ನಮ್ಮ ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ (Today Gold Rate) ಈ ರೀತಿ ಆಗಿದೆ..?
22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ:-
- ಚೆನ್ನೈ:- ₹90,100
- ಮುಂಬೈ:- ₹90,500
- ದೆಹಲಿ:- ₹90,750
- ಹೈದರಾಬಾದ್:- ₹90,005
- ಕೊಲ್ಕತ್ತಾ:- ₹90,005
- ಅಮದಾಬಾದ :- ₹90,500
ಇವತ್ತು ನಮ್ಮ ದೇಶದಲ್ಲಿ (Today Gold Rate) ಬೆಳ್ಳಿಯ ದರದ ವಿವರ..?
- 1 ಗ್ರಾಂ ಬೆಳ್ಳಿಯ ಬೆಲೆ:- ₹100.90
- 8 ಗ್ರಾಂ ಬೆಳ್ಳಿಯ ಬೆಲೆ:- ₹807.20
- 10 ಗ್ರಾಂ ಬೆಳ್ಳಿಯ ಬೆಲೆ:- ₹1,009
- 100 ಗ್ರಾಂ ಬೆಳ್ಳಿಯ ಬೆಲೆ:- ₹10,090
- 1000 ಗ್ರಾಂ ಬೆಳ್ಳಿಯ ಬೆಲೆ:- ₹1,00,900
ವಿಶೇಷ ಸೂಚನೆ:- ಸ್ನೇಹಿತರ ಜಾಗತಿಕ ಮಾರುಕಟ್ಟೆಯ ಪ್ರಭಾವ ಹಾಗೂ ಅಮೆರಿಕದ ಡಾಲರ್ ಮೌಲ್ಯ ಕುಸಿತ ಮತ್ತು ಜಾಗತಿಕ ಯುದ್ಧಗಳು ಹಾಗೂ ಇತರ ಹಲವಾರು ಕಾರಣಗಳಿಂದ ಚಿನ್ನದ ಬೆಲೆಯಲ್ಲಿ ಪ್ರತಿದಿನ ಏರಿಕೆ ಮತ್ತು ಇಳಿಕೆ ಆಗುತ್ತದೆ ಹಾಗಾಗಿ ನೀವು 22 ಕ್ಯಾರೆಟ್ ಹಾಗೂ 24 ಕ್ಯಾರೆಟ್ ಮತ್ತು ವಿವಿಧ ಚಿನ್ನದ ದರವನ್ನು ನಿಖರ ಮತ್ತು ಖಚಿತ ಮಾಹಿತಿ ಪಡಿಸಿಕೊಳ್ಳಲು ನಿಮ್ಮ ಹತ್ತಿರದ ಆಭರಣ ಅಂಗಡಿಗಳಿಗೆ ಭೇಟಿ ನೀಡಿ