Today Gold Rate: ಇಂದು 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ ಇಳಿಕೆ..! ಇಂದಿನ ಚಿನ್ನದ ಬೆಲೆ ಎಷ್ಟು..?
ನಮಸ್ಕಾರ ಸ್ನೇಹಿತರೆ ಚಿನ್ನ ಖರೀದಿ ಮಾಡುವವರಿಗೆ ಹಾಗೂ ಮದುವೆ ಮತ್ತು ಇತರ ಶುಭ ಸಮಾರಂಭಗಳಿಗೆ, ಚಿನ್ನ ಖರೀದಿಸಲು ಬಯಸುವಂಥವರಿಗೆ ಇದೀಗ ಭರ್ಜರಿ ಗುಡ್ ನ್ಯೂಸ್ ಸ್ನೇಹಿತರೆ ಇಂದು ಅಂದರೆ ಸೋಮವಾರ ಮೇ 26ನೇ ತಾರೀಖಿನಂದು ಚಿನ್ನದ ಬೆಲೆಯಲ್ಲಿ ಸ್ವಲ್ಪ ಕುಸಿತ ಕಂಡಿದೆ ಹಾಗಾಗಿ ನೀವು ಚಿನ್ನ ಖರೀದಿ ಮಾಡಲು ಬಯಸುತ್ತಿದ್ದರೆ ಇಂದಿನ ಮಾರುಕಟ್ಟೆ ಚಿನ್ನದ ದರ ಎಷ್ಟು ಇದೆ ಎಂದು ತಿಳಿದುಕೊಳ್ಳಿ ಹಾಗಾಗಿ ನಾವು ಈ ಒಂದು ಲೇಖನಯ ಮೂಲಕ ಇಂದಿನ ಚಿನ್ನದ ಮಾರುಕಟ್ಟೆಯ ದರಗಳು ಎಷ್ಟಿದೆ ಎಂದು ತಿಳಿಯೋಣ
ಚಿನ್ನದ ಬೆಲೆಯಲ್ಲಿ ಮತ್ತೆ ಕುಸಿತ (Today Gold Rate)..?
ಹೌದು ಸ್ನೇಹಿತರೆ ಜಾಗತಿಕ ಮಾರುಕಟ್ಟೆಯ ಪ್ರಭಾವ ಹಾಗೂ ಅಮೆರಿಕದ ಡಾಲರ್ ನ ಮೌಲ್ಯ ಕುಸಿತ ಮತ್ತು ರಷ್ಯಾ ಹಾಗೂ ಯುಕ್ರೇನ್ ನಡುವಿನ ಸಂಘರ್ಷ ಹಾಗೂ ಜಾಗತಿಕ ಮಾರುಕಟ್ಟೆಯ ಆರ್ಥಿಕ ಪ್ರಭಾವದಿಂದ ಇಂದು ಮೇ 26 ಸೋಮವಾರದಂದು ಚಿನ್ನದ ಬೆಲೆಯಲ್ಲಿ ಸ್ವಲ್ಪ ಕುಸಿತವಾಗಿದೆ.! ಹೌದು ಸ್ನೇಹಿತರೆ ಕಳೆದ ನಾಲ್ಕು ದಿನಗಳಿಂದ ಚಿನ್ನದ ಬೆಲೆಯಲ್ಲಿ ಬಾರಿ ಪ್ರಮಾಣದಲ್ಲಿ ಏರಿಕೆಯಾಗಿತ್ತು. ಆದರೆ ಇಂದು ಚಿನ್ನದ ಮಾರುಕಟ್ಟೆಯಲ್ಲಿ ಸ್ವಲ್ಪ ಬೆಲೆ ಕಡಿಮೆಯಾಗಿದೆ

ಹೌದು ಸ್ನೇಹಿತರೆ ಇಂದಿನ ಮಾರುಕಟ್ಟೆಯ ಪ್ರಕಾರ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 400 ರೂಪಾಯಿ ಕಡಿಮೆಯಾಗಿ ಇಂದಿನ ಮಾರುಕಟ್ಟೆಯ ಬೆಲೆ 89,500 ಆಗಿದೆ ಹಾಗೂ 100 ಗ್ರಾಂ ಚಿನ್ನದ ಬೆಲೆಯಲ್ಲಿ 4,000 ಕಡಿಮೆಯಾಗಿ ಇಂದು 22 ಕ್ಯಾರೆಟ್ 100 ಗ್ರಾಂ ಚಿನ್ನದ ಬೆಲೆ ₹8,95,000 ರೂಪಾಯಿ ಆಗಿದೆ.!
ಅದೇ ರೀತಿ 24 ಕ್ಯಾರೆಟ್ ಅಂದರೆ ಪರಿಶುದ್ಧ 10 ಗ್ರಾಂ ಚಿನ್ನದ ಬೆಲೆಯಲ್ಲಿ 4500 ಕುಸಿತ ಕಂಡಿದೆ ಹಾಗೂ ಇಂದಿನ ಹತ್ತು ಗ್ರಾಂ ಚಿನ್ನದ ಬೆಲೆ ₹97,640 ಆಗಿದೆ.! ಅದೇ ರೀತಿ ಇಂದು ಸೋಮವಾರ 24 ಕ್ಯಾರೆಟ್ ಪರಿಶುದ್ಧ ಚಿನ್ನದ 100 ಗ್ರಾಂ ಬೆಲೆಯಲ್ಲಿ 4,400 ಕುಸಿತ ಕಂಡಿದೆ ಹಾಗೂ ಇಂದಿನ 100 ಗ್ರಾಂ ಚಿನ್ನದ ಬೆಲೆ ₹9,76,400 ಆಗಿದೆ..
ಇಂದಿನ ಮಾರುಕಟ್ಟೆಯ ಚಿನ್ನ (Today Gold Rate) ಮತ್ತು ಬೆಳ್ಳಿ ದರ ಎಷ್ಟು..?
22 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:–
- 1 ಗ್ರಾಂ ಚಿನ್ನದ ಬೆಲೆ:- ₹8,950 (ರೂ.40 ಇಳಿಕೆ)
- 8 ಗ್ರಾಂ ಚಿನ್ನದ ಬೆಲೆ:- ₹71,600 (ರೂ.320 ಇಳಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹89,500 (ರೂ.400 ಇಳಿಕೆ)
- 100 ಗ್ರಾಂ ಚಿನ್ನದ ಬೆಲೆ:- ₹8,95,000 (ರೂ.4,000 ಇಳಿಕೆ)
24 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:–
- 1 ಗ್ರಾಂ ಚಿನ್ನದ ಬೆಲೆ:- ₹9,764 (ರೂ.44 ಇಳಿಕೆ)
- 8 ಗ್ರಾಂ ಚಿನ್ನದ ಬೆಲೆ:- ₹78,112 (ರೂ.352 ಇಳಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹97,640 (ರೂ.440 ಇಳಿಕೆ)
- 100 ಗ್ರಾಂ ಚಿನ್ನದ ಬೆಲೆ:- ₹9,76,400 (ರೂ.4,400 ಇಳಿಕೆ)
18 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ..
- 1 ಗ್ರಾಂ ಚಿನ್ನದ ಬೆಲೆ:- ₹7,323 ( ರೂ.33 ಇಳಿಕೆ)
- 8 ಗ್ರಾಂ ಚಿನ್ನದ ಬೆಲೆ:- ₹58,584 ( ರೂ.264 ಇಳಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹73,230 ( ರೂ.330 ಇಳಿಕೆ)
- 100 ಗ್ರಾಂ ಚಿನ್ನದ ಬೆಲೆ:- ₹7,32,300 ( ರೂ.3,300 ಇಳಿಕೆ)
ಇಂದಿನ ಬೆಳ್ಳಿ ದರದ ವಿವರಗಳು:-
- 1 ಗ್ರಾಂ ಬೆಳ್ಳಿಯ ಬೆಲೆ:- ₹100
- 8 ಗ್ರಾಂ ಬೆಳ್ಳಿಯ ಬೆಲೆ:- ₹800
- 10 ಗ್ರಾಂ ಬೆಳ್ಳಿಯ ಬೆಲೆ:- ₹1,000
- 100 ಗ್ರಾಂ ಬೆಳ್ಳಿಯ ಬೆಲೆ:- ₹10,000
- 1000 ಗ್ರಾಂ ಬೆಳ್ಳಿಯ ಬೆಲೆ:- ₹1,00,000
udyogini loan: ಈ ಯೋಜನೆ ಅಡಿಯಲ್ಲಿ ಸಿಗಲಿದೆ 3 ಲಕ್ಷ ರೂಪಾಯಿ ವರೆಗೆ ಬಡ್ಡಿ ರಹಿತ ಸಾಲ! ಶೇಕಡ 50ರಷ್ಟು ಸಬ್ಸಿಡಿ,