Today Gold rate: ಹೊಸ ವರ್ಷಕ್ಕೂ ಮುನ್ನವೇ ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ! ಈ ಚಾನ್ಸ್ ಮಿಸ್ ಮಾಡ್ಕೋಬೇಡಿ

Today Gold rate: ಹೊಸ ವರ್ಷಕ್ಕೂ ಮುನ್ನವೇ ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ! ಈ ಚಾನ್ಸ್ ಮಿಸ್ ಮಾಡ್ಕೋಬೇಡಿ

ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನಿಯ ಮೂಲಕ ಮಾಹಿತಿ ತಿಳಿಸುವುದೇನೆಂದರೆ ಕಳೆದ ಎರಡು ದಿನಗಳಿಂದ ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ ಕಂಡಿದ್ದು ಇವತ್ತು ಶನಿವಾರ ಅಂದರೆ ಡಿಸೆಂಬರ್ 28ರಂದು ಚಿನ್ನದ ಬೆಲೆಯಲ್ಲಿ ಭಾರಿ ಪ್ರಮಾಣದಲ್ಲಿ ಇಳಿಕೆ ಕಂಡಿದ್ದು ಚಿನ್ನ ಖರೀದಿ ಮಾಡುವವರಿಗೆ ಇದು ಸಿಹಿ ಸುದ್ದಿ ಎಂದು ಹೇಳಬಹುದು ಹಾಗಾಗಿ ಈ ಒಂದು ಲೇಖನಿಯ ಮೂಲಕ ನಾವು ಇವತ್ತು ನಮ್ಮ ಕರ್ನಾಟಕದಲ್ಲಿ ಇರುವಂತಹ ಚಿನ್ನದ ಬೆಲೆ ಎಷ್ಟು ಹಾಗೂ ಎಷ್ಟು ಪ್ರಮಾಣದಲ್ಲಿ ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿದೆ ಎಂಬ ಮಾಹಿತಿಯನ್ನು ಈ ಒಂದು ಲೇಖನ ಮೂಲಕ ತಿಳಿದುಕೊಳ್ಳೋಣ ಹಾಗಾಗಿ ನೀವು ಈ ಲೇಖನವನ್ನು ಕೊನೆವರೆಗೂ ಓದಿ

ಪೋಸ್ಟ್ ಆಫೀಸ್ ಭರ್ಜರಿ ನೇಮಕಾತಿ.! ಎಸ್ ಎಸ್ ಎಲ್ ಸಿ ಪಾಸಾದ ಅವರು ಅರ್ಜಿ ಸಲ್ಲಿಸಿ

 

ಚಿನ್ನ ಮತ್ತು ಬೆಳ್ಳಿ (Today Gold rate).?

ಹೌದು ಸ್ನೇಹಿತರೆ ಇವತ್ತಿನ ದಿನದಲ್ಲಿ ಚಿನ್ನ ಕೇವಲ ಆವರಣವಾಗಿ ಉಳಿದಿಲ್ಲ! ಏಕೆಂದರೆ ಕಳೆದ ಎರಡು ದಶಕಗಳಿಂದ ಚಿನ್ನದ ಮೇಲೆ ಹೂಡಿಕೆ ಹೆಚ್ಚಾಗುತ್ತಿದೆ ಅಷ್ಟೇ ಅಲ್ಲದೆ ಚಿನ್ನ ಖರೀದಿ ಮಾಡುವವರ ಸಂಖ್ಯೆ ಕೂಡ ಹೆಚ್ಚಾಗುತ್ತಿದ್ದು ಸಾಕಷ್ಟು ಜನರು ಚಿನ್ನ ಖರೀದಿ ಮಾಡಲು ಬಯಸುತ್ತಿದ್ದಾರೆ ಹಾಗಾಗಿ ಚಿನ್ನದ ಬೆಲೆಯಲ್ಲಿ ಯಾವಾಗ ಇಳಿಕೆ ಯಾಗುತ್ತೆ ಎಂದು ತುಂಬಾ ಜನರು ಎದುರು ನೋಡುತ್ತಿದ್ದಾರೆ ಅಂತವರಿಗೆ ಇವತ್ತು ಸಿಹಿ ಸುದ್ದಿ ಎಂದು ಹೇಳಬಹುದು ಏಕೆಂದರೆ ಕಳೆದ ಎರಡು ದಿನಗಳಿಗೆ ಹೋಲಿಸಿದರೆ ಇವತ್ತು ಚಿನ್ನದ ಬೆಲೆಯಲ್ಲಿ ಸ್ವಲ್ಪ ಇಳಿಕೆ ಕಂಡಿದೆ

Today Gold rate
Today Gold rate

 

WhatsApp Group Join Now
Telegram Group Join Now       

ಹೌದು ಸ್ನೇಹಿತರೆ ಯಾರು ಚಿನ್ನ ಖರೀದಿ ಮಾಡಲು ಬಯಸುತ್ತಾರೆ ಅಂತವರಿಗೆ ಇದು ಭರ್ಜರಿ ಸಿಹಿ ಸುದ್ದಿ ಏಕೆಂದರೆ ಹೊಸ ವರ್ಷಕ್ಕೂ ಮುಂಚೆ ಚಿನ್ನದ ಬೆಲೆಯಲ್ಲಿ ಇಳಿಕೆಯಾಗುತ್ತಿದ್ದು ಇದಕ್ಕೆ ಹಲವಾರು ಕಾರಣಗಳಿವೆ! ಆದ್ದರಿಂದ ನೀವು ಚಿನ್ನ ಖರೀದಿ ಮಾಡಲು ಬಯಸುತ್ತಿದ್ದರೆ ಹಾಗೂ ಹೊಸ ವರ್ಷವನ್ನು ಸಂಭ್ರಮದಿಂದ ಆಚರಣೆ ಮಾಡಲು ಬಯಸುತ್ತಿದ್ದರೆ ನೀವು ಚಿನ್ನ ಖರೀದಿ ಮಾಡಲು ಇದು ಉತ್ತಮ ಸಮಯ ಏಕೆಂದರೆ ಇವತ್ತಿನ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಇಳಿಕೆಯಾಗಿದೆ

 

ಚಿನ್ನದ ಬೆಲೆಯಲ್ಲಿ 1,600 ಇಳಿಕೆ (Today Gold rate).?

ಹೌದು ಸ್ನೇಹಿತರೆ ಕಳೆದ ಎರಡು ದಿನಗಳಿಂದ ಚಿನ್ನದ ಬೆಲೆ ಗಗನಕ್ಕೆ ಏರಿದ್ದು ಆದರೆ ಇವತ್ತಿನ ದಿನ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 1,600 ಇಳಿಕೆಯಾಗಿದೆ 24 ಕ್ಯಾರೆಟ್ 100 ಗ್ರಾಂ ಚಿನ್ನದ ಬೆಲೆಯಲ್ಲಿ ಸುಮಾರು ಒಂದು ಆರುನೂರು ಇಳಿಕೆಯಾಗಿದ್ದು ನಿಮಗೆ ಇದು ಚಿನ್ನ ಖರೀದಿ ಮಾಡಲು ಉತ್ತಮ ಸಮಯ ! ಹೌದು ಸ್ನೇಹಿತರೆ ಇವತ್ತಿನ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಎಷ್ಟು ಇಳಿಕೆಯಾಗಿದೆ ಹಾಗೂ ಇವತ್ತಿನ ಚಿನ್ನದ ದರ ಅಂದರೆ ಡಿಸೆಂಬರ್ 28 2024 ರ ಪ್ರಕಾರ ನಮ್ಮ ಕರ್ನಾಟಕದ ರಾಜ್ಯಧಾನಿ ಬೆಂಗಳೂರಿನಲ್ಲಿ ಚಿನ್ನದ ದರ ಎಷ್ಟಿದೆ ಎಂಬ ಮಾಹಿತಿ ತಿಳಿಯೋಣ

22 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:- 

  • 1 ಗ್ರಾಂ ಚಿನ್ನದ ಬೆಲೆ:- ₹7,135 (ರೂ.15 ಇಳಿಕೆ)
  • 8 ಗ್ರಾಂ ಚಿನ್ನದ ಬೆಲೆ:- ₹57,080 (ರೂ.120 ಇಳಿಕೆ)
  • 10 ಗ್ರಾಂ ಚಿನ್ನದ ಬೆಲೆ:- ₹71,350 (ರೂ.150 ಇಳಿಕೆ)
  • 100 ಗ್ರಾಂ ಚಿನ್ನದ ಬೆಲೆ:- ₹7,13,500 (ರೂ.1500 ಇಳಿಕೆ)

 

24 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:- 

WhatsApp Group Join Now
Telegram Group Join Now       
  • 1 ಗ್ರಾಂ ಚಿನ್ನದ ಬೆಲೆ:- ₹7,784 (ರೂ.16 ಇಳಿಕೆ)
  • 8 ಗ್ರಾಂ ಚಿನ್ನದ ಬೆಲೆ:- ₹62,272 (ರೂ.128 ಇಳಿಕೆ)
  • 10 ಗ್ರಾಂ ಚಿನ್ನದ ಬೆಲೆ:- ₹77,840 (ರೂ.160 ಇಳಿಕೆ)
  • 100 ಗ್ರಾಂ ಚಿನ್ನದ ಬೆಲೆ:- ₹7,78,400 (ರೂ.1,600 ಇಳಿಕೆ)

 

18 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ..

  • 1 ಗ್ರಾಂ ಚಿನ್ನದ ಬೆಲೆ:- ₹5,838 ( ರೂ.12 ಇಳಿಕೆ)
  • 8 ಗ್ರಾಂ ಚಿನ್ನದ ಬೆಲೆ:- ₹46,704 ( ರೂ.96 ಇಳಿಕೆ)
  • 10 ಗ್ರಾಂ ಚಿನ್ನದ ಬೆಲೆ:- ₹58,380 ( ರೂ.120 ಇಳಿಕೆ)
  • 100 ಗ್ರಾಂ ಚಿನ್ನದ ಬೆಲೆ:- ₹5,83,800 ( ರೂ.1,200 ಇಳಿಕೆ)

 

 

ನಮ್ಮ ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಈ ರೀತಿ ಆಗಿದೆ..?

22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ:-

  • ಚೆನ್ನೈ:- ₹71,350
  • ಮುಂಬೈ:- ₹71,350
  • ದೆಹಲಿ:- 71,500
  • ಹೈದರಾಬಾದ್:- ₹71,350
  • ಕೊಲ್ಕತ್ತಾ:- ₹71,350
  • ಅಮದಾಬಾದ್ :- ₹71,300

 

ಇವತ್ತು ನಮ್ಮ ದೇಶದ ಮಾರುಕಟ್ಟೆಯಲ್ಲಿ ಇರುವಂತ ಬೆಳ್ಳಿಯ ದರದ ವಿವರ..?

  • 1 ಗ್ರಾಂ ಬೆಳ್ಳಿಯ ಬೆಲೆ:- 92.40
  • 8 ಗ್ರಾಂ ಬೆಳ್ಳಿಯ ಬೆಲೆ:- 739.20
  • 10 ಗ್ರಾಂ ಬೆಳ್ಳಿಯ ಬೆಲೆ:- ₹924
  • 100 ಗ್ರಾಂ ಬೆಳ್ಳಿಯ ಬೆಲೆ:- ₹9,260
  • 1000 ಗ್ರಾಂ ಬೆಳ್ಳಿಯ ಬೆಲೆ:- 92,600

 

ವಿಶೇಷ ಸೂಚನೆ:- ಸ್ನೇಹಿತರೆ ನೀವು ಚಿನ್ನ ಖರೀದಿ ಮಾಡಲು ಬಯಸುತ್ತಿದ್ದರೆ ಹಾಗೂ ಖಚಿತ ಚಿನ್ನದ ಮಾಹಿತಿ ತಿಳಿದುಕೊಳ್ಳಲು ಬಯಸುತ್ತಿದ್ದರೆ ನಿಮ್ಮ ಹತ್ತಿರದ ಚಿನ್ನ ಮತ್ತು ಬೆಳ್ಳಿ ಅಂಗಡಿಗಳಿಗೆ ಭೇಟಿ ನೀಡಿ ಏಕೆಂದರೆ ಈ ಚಿನ್ನ ಮತ್ತು ಬೆಳ್ಳಿಯ ದರವು ಮಾರ್ಕೆಟ್ ಅನುಗುಣವಾಗಿ ಒಂದು ಸಲ ಹೆಚ್ಚಾಗುತ್ತೆ ಮತ್ತು ಒಂದು ಸಲ ಕಡಿಮೆಯಾಗುತ್ತೆ ಹಾಗಾಗಿ ನೀವು ನಿಖರ ಮಾಹಿತಿಗಾಗಿ ನಿಮ್ಮ ಹತ್ತಿರದ ಚಿನ್ನದ ಅಂಗಡಿಗಳಿಗೆ ಭೇಟಿ ನೀಡಿ

Leave a Comment