Today gold rate: ಹೊಸ ವರ್ಷಕ್ಕೂ ಮೊದಲು ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ! ನಮ್ಮ ಕರ್ನಾಟಕದಲ್ಲಿ ಇವತ್ತು ಚಿನ್ನದ ಬೆಲೆ ಎಷ್ಟು.?
ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಒಂದು ಲೇಖನಿಯ ಮೂಲಕ ತಿಳಿಸುವುದೇನೆಂದರೆ ಹೊಸ ವರ್ಷಕ್ಕೂ ಮೊದಲೇ ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ ಕಾಣುತ್ತಿದ್ದು ಈ ಒಂದು ಲೇಖನ ಮೂಲಕ ಇವತ್ತಿನ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಎಷ್ಟು ಹಾಗೂ ಎಷ್ಟು ಬೆಲೆ ಇಳಿಕೆಯಾಗಿದೆ ಹಾಗೂ ನಮ್ಮ ದೇಶದ ಪ್ರಮುಖ ನಗರಗಳಲ್ಲಿ ಇವತ್ತಿನ ಚಿನ್ನದ ಬೆಲೆ ಎಷ್ಟಿದೆ ಎಂಬ ಮಾಹಿತಿಯನ್ನು ಈ ಒಂದು ಲೇಖನ ಮೂಲಕ ತಿಳಿದುಕೊಳ್ಳೋಣ ಹಾಗಾಗಿ ನೀವು ಈ ಲೇಖನೆಯನ್ನು ಕೊನೆಯವರೆಗೂ ಓದಿ
ಚಿನ್ನ ಮತ್ತು ಬೆಳ್ಳಿಯ ಮಹತ್ವ (Today gold rate)..?
ಹೌದು ಸ್ನೇಹಿತರೆ ನಮ್ಮ ದೇಶದಲ್ಲಿ ಚಿನ್ನಕ್ಕೆ ಒಂದು ವಿಶೇಷವಾದ ಸ್ಥಾನಮಾನವಿದೆ ಮತ್ತು ಈ ಚಿನ್ನವನ್ನು ನಮ್ಮ ದೇಶದ ಜನರು ಅಭಿವೃದ್ಧಿಯ ಸಂಕೇತ ಹಾಗೂ ಐಶ್ವರ್ಯದ ಪ್ರತಿಕ ಎಂದು ಭಾವಿಸುತ್ತಾರೆ ಹಾಗಾಗಿ ಸಾಕಷ್ಟು ಜನರು ಚಿನ್ನ ಮತ್ತು ಬೆಳ್ಳಿ ಖರೀದಿ ಮಾಡಲು ಬಯಸುತ್ತಾರೆ! ಅಂತವರಿಗೆ ಇದೀಗ ಭರ್ಜರಿ ಗುಡ್ ನ್ಯೂಸ್ ಹೌದು ಸ್ನೇಹಿತರೆ ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ ಕಾಣುತ್ತಿದ್ದು ಇವತ್ತಿನ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಎಷ್ಟು ಇದೆ ಹಾಗೂ ಎಷ್ಟು ಪ್ರಮಾಣದಲ್ಲಿ ಇಳಿಕೆಯಾಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ.!
ಹೌದು ಸ್ನೇಹಿತರೆ ಇನ್ನೇನು ಎರಡು ಅಥವಾ ಮೂರು ದಿನಗಳಲ್ಲಿ ಹೊಸ ವರ್ಷ ಬರುತ್ತಿದೆ ಹಾಗಾಗಿ ಚಿನ್ನ ಖರೀದಿ ಮಾಡುವವರಿಗೆ ಇದು ಸಿಹಿ ಸುದ್ದಿ ಏಕೆಂದರೆ ಸಾಕಷ್ಟು ಜನರು ಹೊಸ ವರ್ಷಕ್ಕೆ ತಮ್ಮ ಗೆಳೆಯರಿಗೆ ಹಾಗೂ ಗೆಳತಿಯರಿಗೆ ಮತ್ತು ತಮ್ಮ ಸಂಬಂಧಿಕರಿಗೆ ಚಿನ್ನ ಖರೀದಿ ಮಾಡಿ ಗಿಫ್ಟ್ ನೀಡಲು ಬಯಸುತ್ತಾರೆ ಅಂತವರಿಗೆ ಇದೀಗ ಸಹಿ ಸುದ್ದಿ.! ಹೌದು ಸ್ನೇಹಿತರೆ ಇವತ್ತು ಅಂದರೆ ಡಿಸೆಂಬರ್ 29 2024 ರ ಪ್ರಕಾರ ಚಿನ್ನದ ಬೆಲೆ ಎಷ್ಟಿದೆ ಹಾಗೂ ಎಷ್ಟು ಇಳಿಕೆಯಾಗಿದೆ ಎಂಬ ಮಾಹಿತಿಯನ್ನು ತಿಳಿಸಿ ಕೊಡುತ್ತಿದ್ದೇವೆ
ಡಿಸೆಂಬರ್ 28 2024ರ ಪ್ರಕಾರ ಚಿನ್ನದ ಬೆಲೆ ಎಷ್ಟು
ಚಿನ್ನ ಮತ್ತು ಬೆಳ್ಳಿಯ ದರದಲ್ಲಿ ಬಾರಿ ಇಳಿಕೆ..?
ಹೌದು ಸ್ನೇಹಿತರೆ ಇವತ್ತು ಡಿಸೆಂಬರ್ 29 2024 ರ ಪ್ರಕಾರ ಇಂದು ಚಿನ್ನ ಮತ್ತು ಬೆಳ್ಳಿಯ ದರದಲ್ಲಿ ಸಾಧಾರಣ ಇಳಿಕೆ ಕಂಡಿದೆ! ಹೌದು ಸ್ನೇಹಿತರೆ ನಿನ್ನೆ ಚಿನ್ನ ಮತ್ತು ಬೆಳ್ಳಿಯ ದರಗಳು ಭರ್ಜರಿ ಇಳಿಕೆಯಾಗಿದ್ದು ಇವತ್ತು ಕೂಡ ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿದೆ.! ಹೌದು ಸ್ನೇಹಿತರೆ ಇವತ್ತು ಡಿಸೆಂಬರ್ 29 2024 ರ ಪ್ರಕಾರ 24 ಕ್ಯಾರೆಟ್ 1 ಗ್ರಾಂ ಚಿನ್ನಕ್ಕೆ ರೂ.7,801.3 ರೂಪಾಯಿ ಆಗಿದೆ.! ಇಂದು ಬರೋಬ್ಬರಿ 170 ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿದೆ.!
ಅದೇ ರೀತಿ 22 ಕ್ಯಾರೆಟ್ ಒಂದು ಗ್ರಾಂ ಚಿನ್ನಕ್ಕೆ ₹7,152.3 ರೂಪಾಯಿ ಆಗಿದೆ! ಮತ್ತು ಈ ಚಿನ್ನದ ಬೆಲೆಯಲ್ಲಿ 160 ಇಳಿಕೆಯಾಗಿದೆ.! ಹಾಗಾಗಿ ಚಿನ್ನ ಖರೀದಿ ಮಾಡುವವರಿಗೆ ಇದು ಸಿಹಿ ಸುದ್ದಿ.! ಹೌದು ಸ್ನೇಹಿತರೆ ಇವತ್ತಿನ ನಮ್ಮ ಕರ್ನಾಟಕದಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂಬ ವಿವರವನ್ನು ನಾವು ಕೆಳಗಡೆ ವಿವರಿಸಿದ್ದೇವೆ.!
ಇವತ್ತು ನಮ್ಮ ಕರ್ನಾಟಕದಲ್ಲಿ ಚಿನ್ನದ ಬೆಲೆ ಎಷ್ಟು..?
ಹೌದು ಸ್ನೇಹಿತರೆ ಇವತ್ತಿನ ಮಾರುಕಟ್ಟೆಯಲ್ಲಿ ನಮ್ಮ ಕರ್ನಾಟಕದ ರಾಜ್ಯಧಾನಿಯಾಗಿರುವ ಬೆಂಗಳೂರಿನಲ್ಲಿ ಚಿನ್ನ ಮತ್ತು ಬೆಳ್ಳಿಯ ತರ ಎಷ್ಟಿದೆ ಎಂಬ ವಿವರವನ್ನು ನಾವು ಕೆಳಗಡೆ ನೀಡಿದ್ದೇವೆ
22 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:–
- 1 ಗ್ರಾಂ ಚಿನ್ನದ ಬೆಲೆ:- ₹7,416
- 8 ಗ್ರಾಂ ಚಿನ್ನದ ಬೆಲೆ:- ₹59,334
- 10 ಗ್ರಾಂ ಚಿನ್ನದ ಬೆಲೆ:- ₹74,167
- 100 ಗ್ರಾಂ ಚಿನ್ನದ ಬೆಲೆ:- ₹7,14,500
24 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:-
- 1 ಗ್ರಾಂ ಚಿನ್ನದ ಬೆಲೆ:- ₹8,091
- 8 ಗ್ರಾಂ ಚಿನ್ನದ ಬೆಲೆ:- ₹64,728
- 10 ಗ್ರಾಂ ಚಿನ್ನದ ಬೆಲೆ:- ₹80,910
- 100 ಗ್ರಾಂ ಚಿನ್ನದ ಬೆಲೆ:- ₹8,91,000
ನಮ್ಮ ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಈ ರೀತಿ ಆಗಿದೆ..?
- 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ:-
- ಚೆನ್ನೈ:- ₹77,861
- ಮುಂಬೈ:- ₹77,800
- ದೆಹಲಿ:- 77,890
- ಹೈದರಾಬಾದ್:- ₹77,869
- ಕೊಲ್ಕತ್ತಾ:- ₹77,860
- ಅಮದಾಬಾದ್ :- ₹77,870
- ವಿಶಾಖಪಟ್ಟಣಂ :- ₹77,877
ಇವತ್ತು ನಮ್ಮ ದೇಶದ ಮಾರುಕಟ್ಟೆಯಲ್ಲಿ ಇರುವಂತ ಬೆಳ್ಳಿಯ ದರದ ವಿವರ..?
- 1 ಗ್ರಾಂ ಬೆಳ್ಳಿಯ ಬೆಲೆ:- 93
- 8 ಗ್ರಾಂ ಬೆಳ್ಳಿಯ ಬೆಲೆ:- 744
- 10 ಗ್ರಾಂ ಬೆಳ್ಳಿಯ ಬೆಲೆ:- ₹930
- 100 ಗ್ರಾಂ ಬೆಳ್ಳಿಯ ಬೆಲೆ:- ₹9,300
- 1000 ಗ್ರಾಂ ಬೆಳ್ಳಿಯ ಬೆಲೆ:- 93,000
ವಿಶೇಷ ಸೂಚನೆ:- ಸ್ನೇಹಿತರ ಚಿನ್ನ ಮತ್ತು ಬೆಳ್ಳಿ ಖರೀದಿ ಮಾಡಲು ಬಯಸುತ್ತಿದ್ದರೆ ನೀವು ನಿಮ್ಮ ಹತ್ತಿರದ ಚಿನ್ನ ಮತ್ತು ಬೆಳ್ಳಿ ಮಾರಾಟ ಮಾಡುವ ಅಂಗಡಿ ಮಳಿಗೆಗಳಿಗೆ ಭೇಟಿ ನೀಡಿ ನಿಖರ ಹಾಗೂ ಖಚಿತ ಮಾಹಿತಿಯನ್ನು ಪಡೆದುಕೊಳ್ಳಬಹುದು ಏಕೆಂದರೆ ಚಿನ್ನದ ಮಾರುಕಟ್ಟೆಯಲ್ಲಿ ಏರಿಳಿತ ಕಾರಣದಿಂದ ಚಿನ್ನದ ಬೆಲೆಯಲ್ಲಿ ಬದಲಾವಣೆ ಆಗುತ್ತದೆ ಹಾಗಾಗಿ ಹೆಚ್ಚಿನ ವಿವರ ಪಡೆಯಲು ಚಿನ್ನ ಮತ್ತು ಬೆಳ್ಳಿ ಅಂಗಡಿ ಮಳಿಗೆಗಳಿಗೆ ಭೇಟಿ ನೀಡಿ