Today Gold Rate Drop:- ಇಂದು ಚಿನ್ನದ (Gold) ಬೆಲೆಯಲ್ಲಿ ಭಾರೀ ಇಳಿಕೆ ಕಂಡಿದೆ.! ಇಂದಿನ ಮಾರುಕಟ್ಟೆಯ 22 ಕ್ಯಾರೆಟ್ (gold rate) 10 ಗ್ರಾಂ ಚಿನ್ನದ ಬೆಲೆ ಎಷ್ಟು.?
ನಮಸ್ಕಾರ ಗೆಳೆಯರೇ ನೀವು ಚಿನ್ನ ಖರೀದಿ ಮಾಡಲು ಬಯಸುತ್ತಿದ್ದರೆ ಇದೀಗ ನಿಮಗೆ ಸಿಹಿ ಸುದ್ದಿ! ಹೌದು ಸ್ನೇಹಿತರೆ ಇಂದು ನಮ್ಮ ಕರ್ನಾಟಕದ ಚಿನ್ನದ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆಯಾಗಿದೆ ಹಾಗಾಗಿ ನಾವು ಈ ಒಂದು ಲೇಖನ ಮೂಲಕ ಇಂದಿನ ಚಿನ್ನದ ಮಾರುಕಟ್ಟೆಯಲ್ಲಿ ಎಷ್ಟು ಪ್ರಮಾಣದಲ್ಲಿ ಚಿನ್ನದ ಬೆಲೆಯಲ್ಲಿ ಕಡಿಮೆಯಾಗಿದೆ ಹಾಗೂ ಇಂದಿನ ಮಾರುಕಟ್ಟೆ ಚಿನ್ನದ ದರ ಎಷ್ಟಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ ಹಾಗಾಗಿ ನೀವು ಈ ಲೇಖನವನ್ನು ಆದಷ್ಟು ಕೊನೆವರೆಗೂ ಓದಿ
ಇಂದು ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ.?
ಹೌದು ಸ್ನೇಹಿತರೆ ಇಂದು ನೀವು ಚಿನ್ನ ಖರೀದಿ ಮಾಡಲು ಆಸಕ್ತಿ ಹೊಂದಿದ್ದರೆ ನಿಮಗೆ ಇದು ಸಿಹಿ ಸುದ್ದಿ.! ಏಕೆಂದರೆ ಇಂದು ನಮ್ಮ ಬೆಂಗಳೂರು ಚಿನ್ನದ ಮಾರುಕಟ್ಟೆಯಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ ₹200/- ರೂಪಾಯಿ ಇಳಿಕೆಯಾಗಿ ಇಂದಿನ ಮಾರುಕಟ್ಟೆಯ ದರ ₹90,200/- ರೂಪಾಯಿ ಆಗಿದೆ ಹಾಗೂ 100 ಗ್ರಾಂ ಚಿನ್ನದ ಬೆಲೆಯಲ್ಲಿ ₹2,000/- ಕಡಿಮೆಯಾಗಿ ₹9,02,000/- ರೂಪಾಯಿ ಆಗಿದೆ ಎಂದು ಹೇಳಬಹುದು

ಇಂದು ನಮ್ಮ ಕರ್ನಾಟಕದ ಚಿನ್ನದ ಮಾರುಕಟ್ಟೆಯಲ್ಲಿ ಪರಿಶುದ್ಧ ಚಿನ್ನ ಅಂದರೆ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ ₹220/- ರೂಪಾಯಿ ಕಡಿಮೆಯಾಗಿ ಇಂದಿನ ಮಾರುಕಟ್ಟೆಯ ಚಿನ್ನದ ಬೆಲೆ ₹98,400/- ರೂಪಾಯಿ ಆಗಿದೆ ಹಾಗೂ 100 ಗ್ರಾಂ ಚಿನ್ನದ ಬೆಲೆಯಲ್ಲಿ ₹2,200/- ರೂಪಾಯಿ ಕಡಿಮೆಯಾಗಿ ₹9,84,000/- ರೂಪಾಯಿ ಆಗಿದೆ ಎಂದು ಹೇಳಬಹುದು
ಹಾಗಾಗಿ ನೀವು ಚಿನ್ನ ಖರೀದಿ ಮಾಡಲು ಬಯಸುತ್ತಿದ್ದರೆ ಇದು ನಿಮಗೆ ಉತ್ತಮ ಸಮಯ ಯಾಕೆಂದರೆ ಕಳೆದ ಎರಡು ದಿನಗಳಿಂದ ಚಿನ್ನದ ಬೆಲೆಯಲ್ಲಿ ಭಾರಿ ಪ್ರಮಾಣದಲ್ಲಿ ಇಳಿಕೆ ಕಾಣುತ್ತಿದೆ. ಆದ್ದರಿಂದ ಚಿನ್ನ ಖರೀದಿ ಮಾಡುವವರಿಗೆ ಹಾಗೂ ಚಿನ್ನದ ಮೇಲೆ ಹೂಡಿಕೆ ಮಾಡುವಂಥವರಿಗೆ ಇದು ಉತ್ತಮ ಸಮಯ.
ಇಂದಿನ ಮಾರುಕಟ್ಟೆಯ ಚಿನ್ನದ ದರ ಎಷ್ಟು..?
ಹೌದು ಸ್ನೇಹಿತರೆ ಇಂದು ನಮ್ಮ ರಾಜ್ಯದ ರಾಜ್ಯಧಾನಿ ಬೆಂಗಳೂರು ಮಾರುಕಟ್ಟೆಯಲ್ಲಿ ಇಂದು ಪ್ರತಿ ಗ್ರಾಂ ಚಿನ್ನದ ಬೆಲೆಯಲ್ಲಿ ಎಷ್ಟು ಪ್ರಮಾಣದಲ್ಲಿ ಕಡಿಮೆಯಾಗಿದೆ ಹಾಗೂ ಇಂದಿನ ಪ್ರತಿ ಗ್ರಾಂ ಚಿನ್ನದ ಬೆಲೆಯ ವಿವರಗಳನ್ನು ನಾವು ಕೆಳಗಡೆ ನೀಡಿದ್ದೇವೆ.
22 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:-
- 1 ಗ್ರಾಂ ಚಿನ್ನದ ಬೆಲೆ:- ₹9,020 (ರೂ.20 ಇಳಿಕೆ)
- 8 ಗ್ರಾಂ ಚಿನ್ನದ ಬೆಲೆ:- ₹72,160 (ರೂ.160 ಇಳಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹90,200 (ರೂ.200 ಇಳಿಕೆ)
- 100 ಗ್ರಾಂ ಚಿನ್ನದ ಬೆಲೆ:- ₹9,02,000 (ರೂ.2,000 ಇಳಿಕೆ)
24 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:-
- 1 ಗ್ರಾಂ ಚಿನ್ನದ ಬೆಲೆ:- ₹9,840 (ರೂ.22 ಇಳಿಕೆ)
- 8 ಗ್ರಾಂ ಚಿನ್ನದ ಬೆಲೆ:- ₹78,720 (ರೂ.176 ಇಳಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹98,400 (ರೂ.220 ಇಳಿಕೆ)
- 100 ಗ್ರಾಂ ಚಿನ್ನದ ಬೆಲೆ:- ₹9,84,000 (ರೂ.2,200 ಇಳಿಕೆ)
18 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:-
- 1 ಗ್ರಾಂ ಚಿನ್ನದ ಬೆಲೆ:- ₹7,380 (ರೂ.16 ಇಳಿಕೆ)
- 8 ಗ್ರಾಂ ಚಿನ್ನದ ಬೆಲೆ:- ₹59,040 (ರೂ.128 ಇಳಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹73,800 (ರೂ.160 ಇಳಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹7,38,000 (ರೂ.1,600 ಇಳಿಕೆ)
ಇಂದಿನ ಬೆಳ್ಳಿ ದರದ ವಿವರಗಳು:-
- 1 ಗ್ರಾಂ ಬೆಳ್ಳಿಯ ಬೆಲೆ:- ₹109.90
- 8 ಗ್ರಾಂ ಬೆಳ್ಳಿಯ ಬೆಲೆ:- ₹879.20
- 10 ಗ್ರಾಂ ಬೆಳ್ಳಿಯ ಬೆಲೆ:- ₹1,099
- 100 ಗ್ರಾಂ ಬೆಳ್ಳಿಯ ಬೆಲೆ:- ₹10,990
- 1000 ಗ್ರಾಂ ಬೆಳ್ಳಿಯ ಬೆಲೆ:- ₹1,09,900
ವಿಶೇಷ ಸೂಚನೆ:- ಸ್ನೇಹಿತರೆ ನೀವು ಚಿನ್ನ ಮತ್ತು ಬೆಳ್ಳಿ ಖರೀದಿ ಮಾಡಲು ಆಸಕ್ತಿ ಹೊಂದಿದ್ದರೆ ನೀವು ನಿಮ್ಮ ಹತ್ತಿರದ ಚಿನ್ನ ಮತ್ತು ಬೆಳ್ಳಿ ಮಾರಾಟದ ಅಂಗಡಿಗಳಿಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆದುಕೊಳ್ಳಿ ಹಾಗೂ ನಿಖರ ಬೆಲೆಯ ಮಾಹಿತಿ ತಿಳಿದುಕೊಳ್ಳಿ. ಏಕೆಂದರೆ ಪ್ರತಿದಿನ ಚಿನ್ನದ ಬೆಲೆಯಲ್ಲಿ ಏರಿಕೆಯಾಗಬಹುದು ಹಾಗೂ ಇಳಿಕೆಯಾಗುತ್ತದೆ ಹಾಗಾಗಿ ನಿಖರ ಮಾಹಿತಿಗಾಗಿ ನಿಮ್ಮ ಹತ್ತಿರದ ಅಂಗಡಿಗಳಿಗೆ ಭೇಟಿ ನೀಡಿ
ನಿಮಗೆ ಇದೇ ರೀತಿ ಉಪಯುಕ್ತ ಮಾಹಿತಿಗಳು ಪ್ರತಿದಿನ ಬೇಕಾದರೆ ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ನೀವು ಸೇರಿಕೊಳ್ಳಬಹುದು
Jio New Recharge Plans: ಕೇವಲ ರೂ.448 ಗೆ 84 ದಿನ ವ್ಯಾಲಿಡಿಟಿ ಹೊಂದಿರುವ ಜಿಯೋ ಹೊಸ ರಿಚಾರ್ಜ್ ಪ್ಲಾನ್ ಬಿಡುಗಡೆ