Today Gold Rate Drop in Bangalore – ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ..! ಇಂದು ಬೆಂಗಳೂರು ಚಿನ್ನದ ಮಾರುಕಟ್ಟೆಯಲ್ಲಿ ಚಿನ್ನದ ದರ ಎಷ್ಟು.? ಇಲ್ಲಿದೆ ನೋಡಿ ವಿವರ
ನಮಸ್ಕಾರ ಸ್ನೇಹಿತರೆ ನೀವು ಚಿನ್ನ ಮತ್ತು ಬೆಳ್ಳಿ ಖರೀದಿ ಮಾಡಲು ಆಸಕ್ತಿ ಹೊಂದಿದ್ದೀರಾ ಹಾಗಾದರೆ ನಿಮಗೆ ಇದು ಸಿಹಿ ಸುದ್ದಿ.! ಹೌದು ಸ್ನೇಹಿತರೆ ಕಳೆದ ಮೂರು ದಿನಗಳಿಂದ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಭಾರಿ ಇಳಿಕೆಯಾಗುತ್ತಿದೆ ಹಾಗಾಗಿ ನಾವು ಈ ಒಂದು ಲೇಖನಯ ಮೂಲಕ ಇಂದು ನಮ್ಮ ಬೆಂಗಳೂರು ಚಿನ್ನದ ಮಾರುಕಟ್ಟೆಯಲ್ಲಿ ಎಷ್ಟು ಬೆಲೆ ಇದೆ ಹಾಗೂ ಎಷ್ಟು ಪ್ರಮಾಣದಲ್ಲಿ ಬೆಲೆ ಇಳಿಕೆಯಾಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ ಹಾಗಾಗಿ ನೀವು ಈ ಲೇಖನವನ್ನು ಕೊನೆವರೆಗೂ ಓದಿ
ಚಿನ್ನದ ಬೆಲೆಯಲ್ಲಿ ( Today Gold Rate Drop in Bangalore )ಭಾರಿ ಇಳಿಕೆ.?
ಇಂದು 14 ಆಗಸ್ಟ್ 2025 ರಂದು ನಮ್ಮ ಬೆಂಗಳೂರು ನಗರದಲ್ಲಿ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಸ್ವಲ್ಪ ಇಳಿಕೆ ಕಂಡಿದೆ.! ಕಳೆದ ಮೂರು ದಿನಗಳಿಂದ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಬಾರಿ ಪ್ರಮಾಣದಲ್ಲಿ ಇಳಿಕೆಯಾಗಿದೆ.!

ಹೌದು ಸ್ನೇಹಿತರೆ ಅಗಸ್ಟ್ 12, 13 ಮತ್ತು 14 ರಂದು ಚಿನ್ನದ ಬೆಲೆಯಲ್ಲಿ ಸತತವಾಗಿ ಇಳಿಕೆ ಕಾಣುತ್ತಿದೆ ಒಟ್ಟು ಮೂರು ದಿನದಲ್ಲಿ 22 ಕ್ಯಾರೆಟ್ 100 ಗ್ರಾಂ ಚಿನ್ನದ ಬೆಲೆಯಲ್ಲಿ 15,500 ರೂಪಾಯಿ ಕಡಿಮೆಯಾಗಿದೆ ಹಾಗೂ 10 ಗ್ರಾಂ ಚಿನ್ನದ ಬೆಲೆಯಲ್ಲಿ 1,550 ರೂಪಾಯಿ ಇಳಿಕೆಯಾಗಿದೆ ಎಂದು ಹೇಳಬಹುದು
ಇದೇ ರೀತಿ 24 ಕ್ಯಾರೆಟ್ 100 ಗ್ರಾಂ ಚಿನ್ನದ ಬೆಲೆಯಲ್ಲಿ ಕಳೆದ ಮೂರು ದಿನಗಳಿಂದ ಒಟ್ಟು 16,900 ರೂಪಾಯಿ ಕಡಿಮೆಯಾಗಿದೆ ಹಾಗೂ 10 ಗ್ರಾಂ ಚಿನ್ನದ ಬೆಲೆಯಲ್ಲಿ 1,690 ರೂಪಾಯಿ ಕಡಿಮೆಯಾಗಿದೆ ಎಂದು ಹೇಳಬಹುದು ಹಾಗಾಗಿ ಇಂದಿನ ಮಾರುಕಟ್ಟೆ ಚಿನ್ನದ ದರ ಎಷ್ಟಿದೆ ಎಂಬ ವಿವರವನ್ನು ಈಗ ತಿಳಿಸಿ ಕೊಡುತ್ತಿದ್ದೇನೆ
ಇಂದಿನ ಮಾರುಕಟ್ಟೆಯ ಚಿನ್ನದ ದರ ಎಷ್ಟು (Today Gold Rate Drop in Bangalore)..?
22 ಕ್ಯಾರೆಟ್ ಇಂದಿನ ಚಿನ್ನದ ಬೆಲೆಯ ವಿವರಗಳು:-
- 1 ಗ್ರಾಂ ಚಿನ್ನದ ಬೆಲೆ:- ₹9,290 (ರೂ.5 ಇಳಿಕೆ)
- 8 ಗ್ರಾಂ ಚಿನ್ನದ ಬೆಲೆ:- ₹74,320 (ರೂ. 40 ಇಳಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹92,900 (ರೂ.50 ಇಳಿಕೆ)
- 100 ಗ್ರಾಂ ಚಿನ್ನದ ಬೆಲೆ:- ₹9,29,000 (ರೂ.500 ಇಳಿಕೆ)
24 ಕ್ಯಾರೆಟ್ ಇಂದಿನ ಚಿನ್ನದ ಬೆಲೆಯ ವಿವರಗಳು:-
- 1 ಗ್ರಾಂ ಚಿನ್ನದ ಬೆಲೆ:- ₹10,135 (ರೂ.5 ಇಳಿಕೆ)
- 8 ಗ್ರಾಂ ಚಿನ್ನದ ಬೆಲೆ:- ₹81,080 (ರೂ.40 ಇಳಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹1,01,430 (ರೂ.50 ಇಳಿಕೆ)
- 100 ಗ್ರಾಂ ಚಿನ್ನದ ಬೆಲೆ:- ₹10,13,500 (ರೂ.500 ಇಳಿಕೆ)
ಬೆಂಗಳೂರು ಇಂದಿನ ಮಾರುಕಟ್ಟೆ ಬೆಳ್ಳಿ ದರ ಎಷ್ಟು..?
1 ಗ್ರಾಂ ಬೆಳ್ಳಿಯ ಬೆಲೆ:- ₹115
8 ಗ್ರಾಂ ಬೆಳ್ಳಿಯ ಬೆಲೆ:- ₹920
10 ಗ್ರಾಂ ಬೆಳ್ಳಿಯ ಬೆಲೆ:- ₹1,150
100 ಗ್ರಾಂ ಬೆಳ್ಳಿಯ ಬೆಲೆ:- ₹11,500
1000 ಗ್ರಾಂ ಬೆಳ್ಳಿಯ ಬೆಲೆ:- ₹1,15,000
ವಿಶೇಷ ಸೂಚನೆ:- ಜಾಗತಿಕ ಮಾರುಕಟ್ಟೆಯ ಪ್ರಭಾವ ಹಾಗೂ ತೆರಿಗೆಯ ನೀತಿ ಮತ್ತು ಅಮೆರಿಕದ ಟೆರಿಫ್ ಹಾಗೂ ಡಾಲರ್ ಮೌಲ್ಯ ಇಳಿಕೆ ಮತ್ತು ಇತರ ಕಾರಣಗಳಿಂದ ಚಿನ್ನದ ಬೆಲೆಯಲ್ಲಿ ದಿನ ಏರಿಕೆ ಮತ್ತು ಇಳಿಕೆಯಾಗುತ್ತದೆ ಹಾಗಾಗಿ ನಿಖರ ಮಾಹಿತಿಗಾಗಿ ನಿಮ್ಮ ಹತ್ತಿರದ ಚಿನ್ನ ಮತ್ತು ಬೆಳ್ಳಿ ಮಾರಾಟದ ಮಳಿಗೆಗಳಿಗೆ ಭೇಟಿ ನೀಡಿ
ಇದೇ ರೀತಿ ಪ್ರತಿದಿನ ಹೊಸ ವಿಷಯಗಳು ತಿಳಿಯಲು ನಮ್ಮ ವಾಟ್ಸಾಪ್ ಚಾನೆಲ್ ಗಳಿಗೆ ಸೇರಿಕೊಳ್ಳಿ
Karnataka Anganwadi Recruitment 2025 Apply for WCD Jobs | ಅಂಗನವಾಡಿ ಟೀಚರ್ ಹುದ್ದೆಗಳಿಗೆ ಅರ್ಜಿ ಆಹ್ವಾನ.