Today Gold Rate Drop in Karnataka – ಸತತ 4 ದಿನದಿಂದ ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ.! ಇಂದಿನ ಚಿನ್ನದ ಬೆಲೆ ಎಷ್ಟು

Today Gold Rate Drop in Karnataka; – ಸತತ 4 ದಿನದಿಂದ ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ.! ಇಂದಿನ ಚಿನ್ನದ ಬೆಲೆ ಎಷ್ಟು

ನಮಸ್ಕಾರ ಗೆಳೆಯರೇ ಚಿನ್ನ ಖರೀದಿ ಮಾಡುವಂತ ಜನರಿಗೆ ಇದೀಗ ಸಿಹಿ ಸುದ್ದಿ ಏಕೆಂದರೆ ಕಳೆದ ನಾಲ್ಕು ದಿನದಿಂದ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಭಾರಿ ಪ್ರಮಾಣದಲ್ಲಿ ಇಳಿಕೆಯಾಗಿದೆ ಹಾಗಾಗಿ ನಾವು ಈ ಲೇಖನಿಯಲ್ಲಿ ಇಂದು ನಮ್ಮ ಬೆಂಗಳೂರಿನಲ್ಲಿ ಎಷ್ಟು ಚಿನ್ನದ ಬೆಲೆಯಲ್ಲಿ ಕಡಿಮೆಯಾಗಿದೆ ಹಾಗೂ ಇಂದಿನ ಚಿನ್ನದ ದರ ಎಷ್ಟು ಎಂಬ ಮಾಹಿತಿಯನ್ನು ತಿಳಿಸಿ ಕೊಡುತ್ತಿದ್ದೇವೆ.

ಹೆಸರು ಕಾಳು ಬೆಲೆ ಭಾರಿ ಏರಿಕೆ.! ಇಂದಿನ ಹೆಸರು ಕಾಳು ಬೆಲೆ ಎಷ್ಟು ಮತ್ತು ಯಾವ ಜಿಲ್ಲೆಯಲ್ಲಿ ಎಷ್ಟು ಹೆಸರುಕಾಳಿನ ಬೆಲೆ ಇದೆ.! ಇದರ ಮೇಲೆ ಕ್ಲಿಕ್ ಮಾಡಿ ಮಾಹಿತಿ ತಿಳಿಯರಿ

 

ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ..?

ಹೌದು ಸ್ನೇಹಿತರೆ ಇಂದು 17 ಆಗಸ್ಟ್ 2025 ರಂದು ನಮ್ಮ (Gold Rate) ಬೆಂಗಳೂರು ಚಿನ್ನದ ಮಾರುಕಟ್ಟೆಯಲ್ಲಿ (price down) ಚಿನ್ನದ ಬೆಲೆಯಲ್ಲಿ ಸ್ವಲ್ಪ ಪ್ರಮಾಣದಲ್ಲಿ ಇಳಿಕೆ ಕಂಡಿದೆ.! ಇಂದು ನಮ್ಮ ಬೆಂಗಳೂರು (Bengaluru) ಚಿನ್ನದ ಮಾರುಕಟ್ಟೆಯಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 150 ರೂಪಾಯಿ (Down) ಇಳಿಕೆಯಾಗಿದೆ ಹಾಗೂ 100 ಗ್ರಾಂ ಚಿನ್ನದ ಬೆಲೆಯಲ್ಲಿ 1,500 ರೂಪಾಯಿ ಇಳಿಕೆಯಾಗಿದೆ

Today Gold Rate Drop in Karnataka
Today Gold Rate Drop in Karnataka

 

WhatsApp Group Join Now
Telegram Group Join Now       

ಕಳೆದ 4 ದಿನಗಳಿಂದ ಚಿನ್ನದ (Gold rate) ಬೆಲೆಯಲ್ಲಿ ಸತತ ಹೇಳಿಕೆ ಕಾಣುತ್ತಿದೆ ಕಳೆದ 11 ಅಗಸ್ಟ್ 2025 ರಂದು 22 ಕ್ಯಾರೆಟ್ 10 ಗ್ರಾಂ (Gold Price) ಚಿನ್ನದ ಬೆಲೆ ₹94,750 ರೂಪಾಯಿ ಆಗಿತ್ತು ಇಂದು ಅಂದರೆ ಆಗಸ್ಟ್ 17 2025 ರಂದು 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ (Gold Rate) ₹93,150 ರೂಪಾಯಿ ಆಗಿದೆ ಅಂದರೆ ಕಳೆದ ಏಳು ದಿನಗಳಿಂದ ಚಿನ್ನದ ಬೆಲೆಯಲ್ಲಿ ₹1,650 ರೂಪಾಯಿ ಕಡಿಮೆಯಾಗಿದೆ ಎಂದು ಹೇಳಬಹುದು ಹಾಗಾಗಿ ಇಂದಿನ ಚಿನ್ನದ ದರ ಎಷ್ಟಿದೆ ಎಂಬ ವಿವರವನ್ನು ತಿಳಿಯೋಣ

 

ಇಂದು ಬೆಂಗಳೂರಿನಲ್ಲಿ ಚಿನ್ನದ ದರ ಎಷ್ಟಿದೆ..?

22 ಕ್ಯಾರೆಟ್ ಇಂದಿನ ಚಿನ್ನದ ಬೆಲೆಯ ವಿವರಗಳು:- 

  • 1 ಗ್ರಾಂ ಚಿನ್ನದ ಬೆಲೆ:- ₹9,315 (ರೂ.15 ಇಳಿಕೆ)
  • 8 ಗ್ರಾಂ ಚಿನ್ನದ ಬೆಲೆ:- ₹74,520 (ರೂ. 120 ಇಳಿಕೆ)
  • 10 ಗ್ರಾಂ ಚಿನ್ನದ ಬೆಲೆ:- ₹93,150 (ರೂ.150 ಇಳಿಕೆ)
  • 100 ಗ್ರಾಂ ಚಿನ್ನದ ಬೆಲೆ:- ₹9,31,500 (ರೂ.1,500 ಇಳಿಕೆ)

 

24 ಕ್ಯಾರೆಟ್ ಇಂದಿನ ಚಿನ್ನದ ಬೆಲೆಯ ವಿವರಗಳು:- 

  • 1 ಗ್ರಾಂ ಚಿನ್ನದ ಬೆಲೆ:- ₹10,162 (ರೂ.16 ಇಳಿಕೆ)
  • 8 ಗ್ರಾಂ ಚಿನ್ನದ ಬೆಲೆ:- ₹81,296 (ರೂ.128 ಇಳಿಕೆ)
  • 10 ಗ್ರಾಂ ಚಿನ್ನದ ಬೆಲೆ:- ₹1,01,620 (ರೂ.160 ಇಳಿಕೆ)
  • 100 ಗ್ರಾಂ ಚಿನ್ನದ ಬೆಲೆ:- ₹10,16,200 (ರೂ.1600 ಇಳಿಕೆ)

 

WhatsApp Group Join Now
Telegram Group Join Now       

ಬೆಂಗಳೂರು ಇಂದಿನ ಮಾರುಕಟ್ಟೆ ಬೆಳ್ಳಿಗರ ಎಷ್ಟು..?

  • 1 ಗ್ರಾಂ ಬೆಳ್ಳಿಯ ಬೆಲೆ:- ₹116
  • 8  ಗ್ರಾಂ ಬೆಳ್ಳಿಯ ಬೆಲೆ:- ₹929
  • 10 ಗ್ರಾಂ ಬೆಳ್ಳಿಯ ಬೆಲೆ:- ₹1,162
  • 100 ಗ್ರಾಂ ಬೆಳ್ಳಿಯ ಬೆಲೆ:- ₹11,620 
  • 1000 ಗ್ರಾಂ ಬೆಳ್ಳಿಯ ಬೆಲೆ:- ₹1,16,200

 

ಸ್ನೇಹಿತರೆ ಈ ಮಾಹಿತಿ ಇಷ್ಟವಾದರೆ ಆದಷ್ಟು ಈ ಲೇಖನಿಯನ್ನು ಶೇರ್ ಮಾಡಿ ಮತ್ತು ಇದೇ ರೀತಿ ಮಾಹಿತಿಗಾಗಿ

ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಬಹುದು

Leave a Comment

?>