Today Gold Rate Drop – ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ.! ಇಂದಿನ ಚಿನ್ನದ ದರ ಎಷ್ಟು ಗೊತ್ತಾ..? ಇಲ್ಲಿದೆ ವಿವರ
ನಮಸ್ಕಾರ ಸ್ನೇಹಿತರೇ ಚಿನ್ನ ಖರೀದಿ ಮಾಡುವಂತವರಿಗೆ ಇದೀಗ ಭರ್ಜರಿ ಗುಡ್ ನ್ಯೂಸ್.! ಇಂದು ಚಿನ್ನದ ಬೆಲೆಯಲ್ಲಿ ಭಾರಿ ಕುಸಿತ ಕಂಡಿದೆ.! ಆದ್ದರಿಂದ ನಾವು ಈ ಲೇಖನೆಯ ಮೂಲಕ ಇಂದಿನ ಚಿನ್ನದ ದರ ಎಷ್ಟಿದೆ ಹಾಗೂ ಇಂದಿನ ಮಾರುಕಟ್ಟೆಯಲ್ಲಿ ಚಿನ್ನದ ದರ ಎಷ್ಟು ಕಡಿಮೆಯಾಗಿದೆ ಎಂಬ ವಿವರವನ್ನು ತಿಳಿದುಕೊಳ್ಳೋಣ ಹಾಗಾಗಿ ನೀವು ಈ ಲೇಖನೆಯನ್ನು ಕೊನೆವರೆಗೂ ಓದಿ..
ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ..?
ಹೌದು ಸ್ನೇಹಿತರೆ ಕಳೆದ ಒಂದು ವಾರದಿಂದ ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆಯಾಗಿತ್ತು. ಆದರೆ ಇಂದು ಚಿನ್ನದ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಇಳಿಕೆಯಾಗಿದೆ.!

ಹೌದು ಸ್ನೇಹಿತರೆ ಇಂದು ಅಂದರೆ 11 ಆಗಸ್ಟ್ 2025 ರಂದು ನಮ್ಮ ಕರ್ನಾಟಕದ ಚಿನ್ನದ ಮಾರುಕಟ್ಟೆಯಲ್ಲಿ ಭಾರಿ ಪ್ರಮಾಣದಲ್ಲಿ ಕುಸಿತ ಕಂಡಿದೆ.! ಹಿಂದಿನ ಮಾರುಕಟ್ಟೆಯ ಪ್ರಕಾರ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ ₹700 ರೂಪಾಯಿ ಬೆಲೆ ನಿನಗೆ ಹೋಲಿಕೆ ಮಾಡಿದರೆ ಕಡಿಮೆಯಾಗಿದೆ ಮತ್ತು ಇಂದಿನ ಬೆಲೆ ₹93,750 ರೂಪಾಯಿ ಆಗಿದೆ ಹಾಗಾಗಿ ಚಿನ್ನ ಖರೀದಿ ಮಾಡುವವರಿಗೆ ಇದು ಖುಷಿಯ ವಿಚಾರವೆಂದು ಹೇಳಬಹುದು
ಇಂದು 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ ₹760 ರೂಪಾಯಿ ಕಡಿಮೆಯಾಗಿ ಇಂದಿನ ಚಿನ್ನದ ದರ ₹1,02,280 ರೂಪಾಯಿ ಆಗಿದೆ ಅದೇ ರೀತಿ 100 ಗ್ರಾಂ ಚಿನ್ನದ ಬೆಲೆಯಲ್ಲಿ ₹7,600 ರೂಪಾಯಿ ಕಡಿಮೆಯಾಗಿ ಇಂದಿನ ಚಿನ್ನದ ದರ ₹10,22,800 ರೂಪಾಯಿ ಆಗಿದೆ
ಇಂದು ನಮ್ಮ ಬೆಂಗಳೂರು ಚಿನ್ನದ ಮಾರುಕಟ್ಟೆಯಲ್ಲಿ ವಿವಿಧ ಚಿನ್ನದ ದರ ಎಷ್ಟು..?
22 ಕ್ಯಾರೆಟ್ ಇಂದಿನ ಚಿನ್ನದ ಬೆಲೆಯ ವಿವರಗಳು:–
- 1 ಗ್ರಾಂ ಚಿನ್ನದ ಬೆಲೆ:- ₹9,375 (ರೂ.70 ಇಳಿಕೆ)
- 8 ಗ್ರಾಂ ಚಿನ್ನದ ಬೆಲೆ:- ₹75,000 (ರೂ. 560 ಇಳಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹93,750 (ರೂ.700 ಇಳಿಕೆ)
- 100 ಗ್ರಾಂ ಚಿನ್ನದ ಬೆಲೆ:- ₹9,37,500 (ರೂ.7,000 ಇಳಿಕೆ)
24 ಕ್ಯಾರೆಟ್ ಇಂದಿನ ಚಿನ್ನದ ಬೆಲೆಯ ವಿವರಗಳು:-
- 1 ಗ್ರಾಂ ಚಿನ್ನದ ಬೆಲೆ:- ₹10,228 (ರೂ.76 ಇಳಿಕೆ)
- 8 ಗ್ರಾಂ ಚಿನ್ನದ ಬೆಲೆ:- ₹81,820 (ರೂ.608 ಇಳಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹1,02,280 (ರೂ.760 ಇಳಿಕೆ)
- 100 ಗ್ರಾಂ ಚಿನ್ನದ ಬೆಲೆ:- ₹10,22,800 (ರೂ.7,600 ಇಳಿಕೆ)
18 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:-
- 1 ಗ್ರಾಂ ಚಿನ್ನದ ಬೆಲೆ:- ₹7,671 (ರೂ.57 ಇಳಿಕೆ)
- 8 ಗ್ರಾಂ ಚಿನ್ನದ ಬೆಲೆ:- ₹61,368 (ರೂ.456 ಇಳಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹76,710 (ರೂ.570 ಇಳಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹7,67,100 (ರೂ.5,700 ಇಳಿಕೆ)
ಇಂದಿನ ಬೆಳ್ಳಿ ದರದ ವಿವರಗಳು:-
- 1 ಗ್ರಾಂ ಬೆಳ್ಳಿಯ ಬೆಲೆ:- ₹117
- 8 ಗ್ರಾಂ ಬೆಳ್ಳಿಯ ಬೆಲೆ:- ₹936
- 10 ಗ್ರಾಂ ಬೆಳ್ಳಿಯ ಬೆಲೆ:- ₹1,170
- 100 ಗ್ರಾಂ ಬೆಳ್ಳಿಯ ಬೆಲೆ:- ₹11,700
- 1000 ಗ್ರಾಂ ಬೆಳ್ಳಿಯ ಬೆಲೆ:- ₹1,17,000
ಸ್ನೇಹಿತರೆ ಚಿನ್ನದ ಬೆಲೆಯಲ್ಲಿ ಪ್ರತಿದಿನ ಇಳಿಕೆ ಮತ್ತು ಏರಿಕೆಯಾಗುತ್ತದೆ ಇದಕ್ಕೆ ಕಾರಣ ಜಾಗತಿಕ ಮಾರುಕಟ್ಟೆಯ ಪ್ರಭಾವ ಹಾಗಾಗಿ ನಿಖರ ಮಾಹಿತಿ ಪಡೆಯಲು ನಿಮ್ಮ ಹತ್ತಿರದ ಚಿನ್ನ ಮತ್ತು ಬೆಳ್ಳಿ ಮಾರಾಟದ ಅಂಗಡಿಗಳಿಗೆ ಭೇಟಿ ನೀಡಿ
ಇದೇ ರೀತಿ ಪ್ರತಿದಿನ ಮಾಹಿತಿ ಪಡೆಯಲು ನಮ್ಮ ವಾಟ್ಸಪ್ ಮತ್ತು ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಬಹುದು
Gruhalakshmi Scheme 23Th installment – ಗೃಹಲಕ್ಷ್ಮಿ ಯೋಜನೆಯ 2 ಕಂತಿನ ಹಣ ಒಟ್ಟಿಗೆ ₹4,000 ರೂಪಾಯಿ ಜಮಾ..!