Gold Rate – ಆಯುಧ ಪೂಜೆ ದಿನವು ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ.! 24 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ₹18,000 ಹೆಚ್ಚಳ
ನಮಸ್ಕಾರ ಗೆಳೆಯರೇ ಇಂದು ಆಯುಧ ಪೂಜೆಯ ಸಂಭ್ರಮದಲ್ಲಿ ಸಾಕಷ್ಟು ಜನರು ಕಾಲ ಕಳೆಯುತ್ತಿದ್ದಾರೆ ಆದರೆ ಇಲ್ಲಿ ಹಬ್ಬದ ದಿನವೂ ಕೂಡ ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ ಕಂಡಿದೆ ಹಾಗಾಗಿ ನಾವು ಈ ಒಂದು ಲೇಖನ ಮೂಲಕ ಇಂದು ಚಿನ್ನ ಮತ್ತು ಬೆಳ್ಳಿ ದರದಲ್ಲಿ ಎಷ್ಟು ಬೆಲೆ ಏರಿಕೆಯಾಗಿದೆ ಹಾಗೂ ಇಂದಿನ ಚಿನ್ನದ ದರ ಎಷ್ಟಿದೆ ಎಂಬ ಮಾಹಿತಿಯನ್ನು ತಿಳಿಸಿ ಕೊಡುತ್ತಿದ್ದೇನೆ ಹಾಗಾಗಿ ಈ ಲೇಖನವನ್ನು ಆದಷ್ಟು ಕೊನೆಯವರೆಗೂ ಓದಿ
ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ (Gold Rate).?
ಹೌದು ಸ್ನೇಹಿತರೆ ಇಂದು ಆಯುಧ ಪೂಜೆ ಸಂಭ್ರಮದಲ್ಲಿ ಸಾಕಷ್ಟು ಜನರು ಕಾಲ ಕಳೆಯುತ್ತಿದ್ದಾರೆ, ಎಲ್ಲರ ಮನೆಯಲ್ಲೂ ಹಬ್ಬದ ಸಮಾರಂಭ ಗಮಗಮ ಎಂದು ಮೂಡಿಬರುತ್ತಿದೆ, ಆದರೆ ಇಲ್ಲಿ ಚಿನ್ನ ಖರೀದಿ ಮಾಡುವಂತ ಗ್ರಾಹಕರಿಗೆ ದೊಡ್ಡ ಶಾಕ್ ಎಂದು ಹೇಳಬಹುದು ಇದಕ್ಕೆ ಕಾರಣ ನಿನಗೆ ಹೋಲಿಕೆ ಮಾಡಿದರೆ ಇಂದು ಚಿನ್ನದ ಬೆಲೆಯಲ್ಲಿ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದೆ.

ಹೌದು ಸ್ನೇಹಿತರೆ ಇಂದು 01 ಅಕ್ಟೋಬರ್ 2025 ರಂದು ಬೆಂಗಳೂರು ಚಿನ್ನದ ಮಾರುಕಟ್ಟೆಯಲ್ಲಿ 24 ಕ್ಯಾರೆಟ್ 100 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ ₹18,000 ಬೆಲೆ ಏರಿಕೆಯಾಗಿದೆ ಹಾಗೂ 10 ಗ್ರಾಂ ಚಿನ್ನದ ಬೆಲೆಯಲ್ಲಿ ₹1,800 ರೂಪಾಯಿ ಏರಿಕೆಯಾಗಿದೆ ಹಾಗೂ 1 ಗ್ರಾಂ ಚಿನ್ನದ ಬೆಲೆಯಲ್ಲಿ 180 ರೂಪಾಯಿ ಬೆಲೆ ಏರಿಕೆಯಾಗಿದೆ.
ಅದೇ ರೀತಿ 22 ಕ್ಯಾರೆಟ್ 100 ಗ್ರಾಂ ಚಿನ್ನದ ಬೆಲೆಯಲ್ಲಿ ₹16,500 ರೂಪಾಯಿ ಬೆಲೆ ಏರಿಕೆಯಾಗಿದೆ ಹಾಗೂ ಹತ್ತು ಗ್ರಾಂ ಚಿನ್ನದ ಬೆಲೆಯಲ್ಲಿ 1,650 ರೂಪಾಯಿ ಬೆಲೆ ಏರಿಕೆ ಕಂಡಿದೆ ಹಾಗೂ 1 ಗ್ರಾಂ ಚಿನ್ನದ ಬೆಲೆಯಲ್ಲಿ 165 ರೂಪಾಯಿ ಬೆಲೆ ಏರಿಕೆ ಕಂಡಿದೆ ಹಾಗಾಗಿ ಇಂದಿನ ಮಾರುಕಟ್ಟೆ, ಚಿನ್ನದ ದರ ಎಷ್ಟಿದೆ ಎಂಬ ಮಾಹಿತಿ ತಿಳಿದುಕೊಳ್ಳೋಣ
ಇಂದಿನ ಮಾರುಕಟ್ಟೆ 24 ಕ್ಯಾರೆಟ್ ಚಿನ್ನದ ಬೆಲೆ ಎಷ್ಟು (Gold Rate)..?
- 1 ಗ್ರಾಂ ಚಿನ್ನದ ಬೆಲೆ:- ₹11,924 (ರೂ.180 ಏರಿಕೆ)
- 8 ಗ್ರಾಂ ಚಿನ್ನದ ಬೆಲೆ:- ₹95,392 (ರೂ.1,440 ಏರಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹1,19,240 (ರೂ.1,800 ಏರಿಕೆ)
- 100 ಗ್ರಾಂ ಚಿನ್ನದ ಬೆಲೆ:- ₹11,92,400 (ರೂ.18,00 ಏರಿಕೆ)
ಇಂದಿನ ಮಾರುಕಟ್ಟೆ 22 ಕ್ಯಾರೆಟ್ ಚಿನ್ನದ ಬೆಲೆಯ ವಿವರಗಳು(Gold Rate)..?
- 1 ಗ್ರಾಂ ಚಿನ್ನದ ಬೆಲೆ:- ₹10,930 (ರೂ.165 ಏರಿಕೆ)
- 8 ಗ್ರಾಂ ಚಿನ್ನದ ಬೆಲೆ:- ₹87,440 (ರೂ.1,320 ಏರಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹1,09,300 (ರೂ.1,650 ಏರಿಕೆ)
- 100 ಗ್ರಾಂ ಚಿನ್ನದ ಬೆಲೆ:- ₹10,93,000 (ರೂ.16,500 ಏರಿಕೆ)
ಇಂದಿನ ಮಾರುಕಟ್ಟೆಯ ಬೆಳ್ಳಿ ಬೆಲೆಯ ವಿವರಗಳು (Today silver price)..?
- 1 ಗ್ರಾಂ ಬೆಳ್ಳಿಯ ಬೆಲೆ:- ₹151
- 8 ಗ್ರಾಂ ಬೆಳ್ಳಿಯ ಬೆಲೆ:- ₹1,208
- 10 ಗ್ರಾಂ ಬೆಳ್ಳಿಯ ಬೆಲೆ:- ₹1,510
- 100 ಗ್ರಾಂ ಬೆಳ್ಳಿಯ ಬೆಲೆ:- ₹15,100
- 1000 ಗ್ರಾಂ ಬೆಳ್ಳಿಯ ಬೆಲೆ:- ₹1,51,000
ವಿಶೇಷ ಸೂಚನೆ: ಸ್ನೇಹಿತರ ಚಿನ್ನದ ಬೆಲೆಯಲ್ಲಿ ಪ್ರತಿದಿನ ಏರಿಕೆ ಅಥವಾ ಇಳಿಕೆಯಾಗುತ್ತದೆ ಇದಕ್ಕೆ ಕಾರಣ ಜಾಗತಿಕ ಮಾರುಕಟ್ಟೆಯಲ್ಲಿ ಆಗುವ ಬದಲಾವಣೆ ಹಾಗೂ ತೆರಿಗೆ ಪದ್ಧತಿ ಮತ್ತು ಇತರ ವಿವಿಧ ಕಾರಣಗಳಿಂದ ಚಿನ್ನದ ಬೆಲೆಯಲ್ಲಿ ಪ್ರತಿದಿನ ಏರಿಕೆ ಅಥವಾ ಇಳಿಕೆ ಆಗುತ್ತದೆ..
ಹಾಗಾಗಿ ನೀವು ನಿಖರ ಮತ್ತು ಖಚಿತ ಚಿನ್ನದ ಬೆಲೆಯ ಮಾಹಿತಿಗಾಗಿ ನಿಮ್ಮ ಹತ್ತಿರದ ಚಿನ್ನ ಮತ್ತು ಬೆಳ್ಳಿ ಮಾರಾಟದ ಅಂಗಡಿಗಳಿಗೆ ಭೇಟಿ ನೀಡಿ
ನಾಳೆ ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭ.! ಅರ್ಜಿ ಸಲ್ಲಿಸಲು ಈ ದಾಖಲೆಗಳು ಬೇಕು.? ಇಲ್ಲಿದೆ ಮಾಹಿತಿ