Today Rain Alert: ನಮ್ಮ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆ.! ಹವಮಾನ ಇಲಾಖೆ ಮುನ್ಸೂಚನೆ

Today Rain Alert: ನಮ್ಮ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆ.! ಹವಮಾನ ಇಲಾಖೆ ಮುನ್ಸೂಚನೆ

ಹೌದು ಸ್ನೇಹಿತರೆ ನಮ್ಮ ಭಾರತೀಯ ಹವಮಾನ ಇಲಾಖೆ ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಿತು ಈ ಒಂದು ಅಧಿಸೂಚನೆ ಪ್ರಕಾರ ನಮ್ಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಬಾರಿ ಮಳೆ ಆಗಲಿದೆ ಎಂದು ಎಚ್ಚರಿಕೆ ನೀಡಿದೆ ಹಾಗಾಗಿ ಈ ಒಂದು ಲೇಖನ ಮೂಲಕ ಯಾವ ಭಾಗದಲ್ಲಿ ಮಳೆ ಆಗಲಿದೆ ಹಾಗೂ ಎಷ್ಟು ದಿನಗಳ ಕಾಲ ಮಳೆ ಆಗಲಿದೆ ಹಾಗೂ ಅವಮಾನ ಇಲಾಖೆಯ ವರದಿಯ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ ಆದ್ದರಿಂದ ನೀವು ಈ ಒಂದು ಲೇಖನ ಆದಷ್ಟು ಕೊನೆವರೆಗೂ ಓದಿ

ಕೂಲಿ ಕಾರ್ಮಿಕರಿಗೆ ಹಾಗೂ ಕಾರ್ಮಿಕ ಕಾರ್ಡ್ ಹೊಂದಿದವರಿಗೆ ಎರಡು ಲಕ್ಷ ರೂಪಾಯಿ ಹಣ ಸಿಗುತ್ತೆ ಇಲ್ಲಿದೆ ನೋಡಿ ಸಂಪೂರ್ಣ ವಿವರ

 

ಹವಾಮಾನ ಇಲಾಖೆ ಮುನ್ಸೂಚನೆ (Today Rain Alert).?

ಹೌದು ಸ್ನೇಹಿತರೆ ಹವಾಮಾನ ಇಲಾಖೆ ಇದೀಗ ಹೊಸ ಮುನ್ಸೂಚನೆ ನೀಡಿದೆ ಈ ವರದಿಯ ಪ್ರಕಾರ ನಮ್ಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಬಾರಿ ಮಳೆ ಆಗಲಿದೆ ಎಂದು ಮುನ್ಸೂಚನೆ ನೀಡಿದೆ.! ಈ ವರದಿಯ ಪ್ರಕಾರ ಮುಂದಿನ 3 ರಿಂದ 05 ದಿನಗಳ ಕಾಲ ಭಾರಿ ಮಳೆ ಆಗಲಿದೆ ಎಂದು ವರದಿ ನೀಡಿದೆ.!

Today Rain Alert
Today Rain Alert

 

WhatsApp Group Join Now
Telegram Group Join Now       

ಹೌದು ಸ್ನೇಹಿತರೆ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ನಮ್ಮ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಹಾಗೂ ದೇಶದ ಹಲವಡೆ ಭರ್ಜರಿ ಮಳೆ ಆಗಲಿದೆ ಎಂದು ಮಾಹಿತಿ ನೀಡಲಾಗಿದೆ ಆದ್ದರಿಂದ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಅನೇಕ ಭಾಗಗಳಲ್ಲಿ ಈ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ

ಆದಾಯ ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ.! ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಪಾಸಾದವರು ಈ ರೀತಿ ಅರ್ಜಿ ಸಲ್ಲಿಸಿ

 

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮುನ್ಸೂಚನೆ (Today Rain Alert).?

ಹವಮಾನ ಇಲಾಖೆ ವರದಿಯ ಪ್ರಕಾರ ನಮ್ಮ ದೇಶದ ಹಲವು ಭಾಗಗಳಲ್ಲಿ ಹಾಗೂ ಹಲವು ರಾಜ್ಯಗಳಲ್ಲಿ ಗುಡುಗು ಸಹಿತ ಮಳೆ ಆಗಲಿದೆ ಎಂದು ಎಚ್ಚರಿಕೆ ಹವಾಮಾನ ಇಲಾಖೆ ನೀಡಿದೆ.! ಹವಮಾನ ಇಲಾಖೆ ವರದಿ ನೀಡಿರುವ ಪ್ರಕಾರ ಪಶ್ಚಿಮ ಬಂಗಾಳ, ಒಡಿಸ್ಸಾ, ಜಾರ್ಖಂಡ್, ಕೇರಳ, ಕರ್ನಾಟಕ, ಆಂಧ್ರ ಪ್ರದೇಶ, ಸಿಕ್ಕಿಂ ಹಾಗೂ ಮೇಘಾಲಯ ಮತ್ತು ಅಸ್ಸಾಂನಲ್ಲಿ ಭಾರಿ ವ್ಯಾಪಕ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ

ತಮಿಳುನಾಡು ಮತ್ತು ಕರ್ನಾಟಕದ ಕೆಲವು ದಕ್ಷಿಣ ಪ್ರದೇಶಗಳಲ್ಲಿ ಹಗುರದಿಂದ ಮಾಧ್ಯಮದವರಿಗೆ ಗುಡುಗು ಸಹಿತ ಮಳೆ ಆಗುವ ಸಾಧ್ಯತೆ ಇದೆ ಎಂದು ಮಾಹಿತಿ ತಿಳಿಸಲಾಗಿದೆ ಮತ್ತು ಈ ಮಳೆಯು ಮಾರ್ಚ್ 20 ರಿಂದ ಮಾರ್ಚ್ 23ರ ವರೆಗೆ ಅಂದರೆ ಗುರುವಾರದಿಂದ ಶುರುವಾಗಿ ಭಾನುವಾರದವರೆಗೆ ದಕ್ಷಿಣದ ಬಹುತೇಕ ಭಾಗಗಳಲ್ಲಿ ಎಲ್ಲಾ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಆಗುವ ಸಾಧ್ಯತೆ ಇದೆ ಎಂದು ವರದಿ ನೀಡಲಾಗಿದೆ

 

WhatsApp Group Join Now
Telegram Group Join Now       

ನಮ್ಮ ಕರ್ನಾಟಕದಲ್ಲಿ ಯಾವ ಜಿಲ್ಲೆಗಳಲ್ಲಿ ಮಳೆ ಆಗಲಿದೆ (Today Rain Alert).?

ಹವಾಮಾನ ಇಲಾಖೆ ವರದಿ ನೀಡಿರುವ ಮಾಹಿತಿಯ ಪ್ರಕಾರ ಬಂಗಾಳ ಕೊಲ್ಲಿಯಲ್ಲಿ ವಾಯು ಭಾರ ಕುಸಿತದಿಂದ ನಮ್ಮ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಅಂದರೆ ಕರಾವಳಿ ಕರ್ನಾಟಕದ ಜಿಲ್ಲೆಗಳಾದಂತ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಹಿಂದೂ ಹಾಗೂ ಇನ್ನು ಎರಡು ಜನಗಳ ಕಾಲ ಸಂಜೆ ಮತ್ತು ರಾತ್ರಿ ಮೋಡಕವಿದ ವಾತಾವರಣ ಇರಲಿದ್ದು ಅಲ್ಲಲ್ಲಿ ಹಗುರವಾದ ಮಳೆ ಆಗಲಿದೆ ಎಂದು ಮಾಹಿತಿ ನೀಡಲಾಗಿದೆ

ದಕ್ಷಿಣ ಕನ್ನಡದ ಸುಳ್ಳೇ ಹಾಗೂ ಸುಬ್ರಮಣ್ಯ ಮತ್ತು ಧರ್ಮಸ್ಥಳ ಹಾಗೂ ಬೆಳತಂಗಡಿ ಸುತ್ತಮುತ್ತಲಿನ ಭಾಗಗಳಲ್ಲಿ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ ಮಳೆ ಆಗಲಿ ತುಂತುರು ಮಳೆ ಆಗುವ ಸಾಧ್ಯತೆ ವರದಿ ಮಾಡಲಾಗಿದೆ ಮತ್ತು ಈ ಮಳೆಯು ಮಾರ್ಚ್ 25 ರವರೆಗೆ ಬರಬಹುದು ಎಂದು ಅಂದಾಜಿಸಲಾಗಿದೆ

ಇದರ ಜೊತೆಗೆ ಮಲೆನಾಡು ಭಾಗಗಳಾದ ಕೊಡಗು ಜಿಲ್ಲೆ ಹಾಗೂ ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಒಂದು ಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ರಾತ್ರಿ ಮತ್ತು ಸಂಜೆ ತುಂತುರು ಮಳೆ ಬೀಳುವ ಸಾಧ್ಯತೆ ನೀಡಲಾಗಿದೆ ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು ಮತ್ತು ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ಬೇಸಿಗೆ ಮಳೆ ಆರಂಭವಾಗುವ ಎಲ್ಲಾ ಲಕ್ಷಣಗಳು ಇವೆ ಎಂದು ಮಾಹಿತಿ ಹಂಚಿಕೊಳ್ಳಲಾಗಿದೆ

ಇದರ ಜೊತೆಗೆ ಬೆಂಗಳೂರಿನಲ್ಲಿ ಸಂಜೆ ಮಳೆ ಆಗುವ ಸಾಧ್ಯತೆ ಇರಲಿ ಎಂದು ಮೋಡ ಕವಿದ ವಾತಾವರಣ ಕಂಡು ಬರಲಿದೆ ಮತ್ತು ಕೆಲವೊಂದು ಭಾಗಗಳಲ್ಲಿ ತುಂತುರು ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.!

ಸ್ನೇಹಿತರೆ ಈ ಮಾಹಿತಿ ನಿಮಗೆ ಇಷ್ಟವಾದಲ್ಲಿ ಆದಷ್ಟು ಈ ಒಂದು ಲೇಖನವನ್ನು ನಿಮ್ಮ ಸ್ನೇಹಿತರಿಗೆ ಹಾಗೂ ನಿಮ್ಮ ಅಕ್ಕಪಕ್ಕದ ಮನೆಯವರಿಗೆ ಶೇರ್ ಮಾಡಿ ಹಾಗೂ ಇದೇ ರೀತಿ ಪ್ರತಿದಿನ ಹೊಸ ಮಾಹಿತಿಗಳನ್ನು ಪಡೆದುಕೊಳ್ಳಲು ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಸೇರಿಕೊಳ್ಳಬಹುದು ಇದರಿಂದ ಪ್ರತಿಯೊಂದು ಮಾಹಿತಿ ಬೇಗ ಸಿಗುತ್ತವೆ

2 thoughts on “Today Rain Alert: ನಮ್ಮ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆ.! ಹವಮಾನ ಇಲಾಖೆ ಮುನ್ಸೂಚನೆ”

Leave a Comment