Tractor subsidy: ಕೇಂದ್ರ ಸರ್ಕಾರ ಕಡೆಯಿಂದ ಟ್ಯಾಕ್ಟರ್ ಖರೀದಿಗೆ ರೈತರಿಗೆ ಸಬ್ಸಿಡಿ ಸಿಗುತ್ತೆ.! ಈ ರೀತಿ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನಿಯ ಮೂಲಕ ತಿಳಿಸುವುದೇನೆಂದರೆ ನೀವು ರೈತರಾಗಿದ್ದೀರಾ ಮತ್ತು ನಿಮ್ಮ ಜಮೀನು ಉಳುಮೆ ಮಾಡಲು ಹಾಗೂ ಇತರ ಕೆಲಸಕ್ಕಾಗಿ ಸಬ್ಸಿಡಿ ದರದಲ್ಲಿ ಟ್ರಾಕ್ಟರ್ ಖರೀದಿ ಮಾಡಲು ಬಯಸುತ್ತಿದ್ದೀರಾ ಹಾಗಾದರೆ ನಿಮಗೆ ಕೇಂದ್ರ ಸರ್ಕಾರ ಕಡೆಯಿಂದ ಭರ್ಜರಿ ಗುಡ್ ನ್ಯೂಸ್.! ಹೌದು ಸ್ನೇಹಿತರೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿದರೆ ಸಾಕು ನಿಮಗೆ ಕೇಂದ್ರ ಸರ್ಕಾರ ಕಡೆಯಿಂದ ಟ್ಯಾಕ್ಟರ್ ಖರೀದಿಗೆ ಸಬ್ಸಿಡಿ ಸಿಗುತ್ತದೆ ಹಾಗಾಗಿ ಈ ಒಂದು ಯೋಜನೆಯ ಬಗ್ಗೆ ಈ ಲೇಖನ ಮೂಲಕ ಮಾಹಿತಿ ತಿಳಿದುಕೊಳ್ಳೋಣ
ಟ್ಯಾಕ್ಟರ್ ಖರೀದಿಗೆ ಸಬ್ಸಿಡಿ (Tractor subsidy)..?
ಹೌದು ಸ್ನೇಹಿತರೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರ ಆದಾಯವನ್ನು ದ್ವಿಗಣಗೊಳಿಸುವ ಉದ್ದೇಶದಿಂದ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ.! ಹಾಗಾಗಿ ಕೇಂದ್ರ ಸರ್ಕಾರವು ರೈತರ ಆದಾಯ ದ್ವಿಗಣಗೊಳಿಸಲು ಹಾಗೂ ಕೃಷಿ ಚಟುವಟಿಕೆಯಲ್ಲಿ ಆಧುನಿಕ ಯಂತ್ರೋಪಕರಣಗಳ ಉಪಯೋಗ ಮಾಡಿಕೊಂಡು ರೈತರು ತಮ್ಮ ಕೆಲಸವನ್ನು ಇನ್ನಷ್ಟು ಸುಲಭ ಹಾಗೂ ಕಡಿಮೆ ಖರ್ಚಿನಲ್ಲಿ ಮಾಡಿಕೊಳ್ಳಬಹುದು. ಆದ್ದರಿಂದ ರೈತರಿಗಾಗಿ ಆಧುನಿಕ ಯಂತ್ರೋಪಕರಣಗಳ ಖರೀದಿಗಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ

ಈ ಯೋಜನೆಗಳ ಪೈಕಿ ಕೇಂದ್ರ ಸರ್ಕಾರವು ಪಿಎಂ ಕಿಸಾನ್ ಟ್ಯಾಕ್ಟರ್ ಯೋಜನೆ ಅಡಿಯಲ್ಲಿ ರೈತರಿಗೆ ಟ್ಯಾಕ್ಟರ್ ಖರೀದಿಸಲು ಸಬ್ಸಿಡಿ ನೀಡಲಾಗುತ್ತಿದೆ ಹಾಗಾಗಿ ಪ್ರತಿಯೊಬ್ಬ ರೈತರು ಈ ಒಂದು ಯೋಜನೆಯ ಲಾಭ ಪಡೆದುಕೊಳ್ಳಿ.! ಹೌದು ಸ್ನೇಹಿತರೆ, ಕೇಂದ್ರ ಸರ್ಕಾರ ಜಾರಿಗೆ ತಂದಿರುವಂತ ಈ ಪಿಎಂ ಕಿಸಾನ್ ಟ್ಯಾಕ್ಟರ್ ಯೋಜನೆ ಅಡಿಯಲ್ಲಿ ಸುಮಾರು 50% ಸಬ್ಸಿಡಿ ದರದಲ್ಲಿ ರೈತರಿಗೆ ಟ್ಯಾಕ್ಟರ್ ಖರೀದಿ ಮಾಡಲು ಆರ್ಥಿಕ ನೆರವು ಕೇಂದ್ರ ಸರ್ಕಾರ ಕಡೆಯಿಂದ ಸಿಗುತ್ತದೆ ಹಾಗಾಗಿ ನೀವು ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಹಾಗೂ ಇತರ ವಿವರಗಳ ಬಗ್ಗೆ ಮಾಹಿತಿ ತಿಳಿಯೋಣ
ಈ ಯೋಜನೆಯ ಉದ್ದೇಶವೇನು (Tractor subsidy)..?
ಹೌದು ಸ್ನೇಹಿತರೆ ಕೇಂದ್ರ ಸರ್ಕಾರವು ಪಿಎಂ ಕಿಸಾನ್ ಟ್ಯಾಕ್ಟರ್ ಯೋಜನೆ ಅಡಿಯಲ್ಲಿ ರೈತರಿಗೆ ಆಧುನಿಕ ಹಾಗೂ ಸುಧಾರಿತ ಯಂತ್ರೋಪಕರಣಗಳ ವಿತರಣೆ ಮಾಡುವುದು ಹಾಗೂ ಗದ್ದೆ ಹಾಗೂ ಇತರ ಹೊಲ ಉಳಿಮೆ ಮಾಡಲು ನೆರವು ಆಗುವ ದೃಷ್ಟಿಯಿಂದ ರೈತರು ಕಡಿಮೆ ಬಡ್ಡಿ ದರದಲ್ಲಿ ಹಾಗೂ ಸಬ್ಸಿಡಿ ದರದಲ್ಲಿ ಟ್ರಾಕ್ಟರ್ ಒದಗಿಸುವ ಉದ್ದೇಶದಿಂದ ಈ ಒಂದು ಯೋಜನೆಯನ್ನು ಜಾರಿಗೆ ತರಲಾಗಿದೆ.! ಅದರಿಂದ ಆಸಕ್ತಿ ಇರುವಂತಹ ರೈತರು ಈ ಪಿಎಂ ಕಿಸಾನ್ ಟ್ಯಾಕ್ಟರ್ ಯೋಜನೆ ಅಡಿಯಲ್ಲಿ ಟ್ಯಾಕ್ಟರ್ ಖರೀದಿಗಾಗಿ ಸುಮಾರು 50 ಪರ್ಸೆಂಟ್ ಸಬ್ಸಿಡಿಯನ್ನು ಕೇಂದ್ರ ಸರ್ಕಾರ ಕಡೆಯಿಂದ ಪಡೆಯಬಹುದು
ಆದ್ದರಿಂದ ಅರ್ಹ ರೈತರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಈ ಯೋಜನೆಗೆ ಅರ್ಜಿ ಸಲ್ಲಿಸಲು ಕೆಲವೊಂದು ಅರ್ಹತೆಗಳನ್ನು ಅರ್ಜಿದಾರರು ಹೊಂದಿರಬೇಕಾಗುತ್ತದೆ ಇದಕ್ಕೆ ಸಂಬಂಧಿಸಿದ ವಿವರವನ್ನು ನಾವು ಕೆಳಗಡೆ ನೀಡಿದ್ದೇವೆ
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?
- ಸ್ನೇಹಿತರೆ ಪಿಎಂ ಕಿಸಾನ್ ಟ್ಯಾಕ್ಟರ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವಂತ ಅರ್ಜಿದಾರ ರೈತರು ಕಡ್ಡಾಯವಾಗಿ ಕೃಷಿ ಭೂಮಿಯನ್ನು ಹೊಂದಿರಬೇಕು
- ಪಿಎಂ ಕಿಸಾನ್ ಟ್ಯಾಕ್ಟರ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವ ರೈತರು ಭಾರತದ ಪ್ರಜೆಯಾಗಿರಬೇಕು
- ಪಿಎಂ ಕಿಸಾನ್ ಟ್ಯಾಕ್ಟರ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವಂತಹ ರೈತರ ವಾರ್ಷಿಕ ಆದಾಯ 1.5 ಲಕ್ಷ ರೂಪಾಯಿ ಮೀರಬಾರದು
- ಪಿಎಂ ಕಿಸಾನ್ ಟ್ಯಾಕ್ಟರ್ ಯೋಜನೆ ಅಡಿಯಲ್ಲಿ ಒಂದು ಕುಟುಂಬದಲ್ಲಿ ಒಬ್ಬ ವ್ಯಕ್ತಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ
- ಪಿಎಂ ಕಿಸಾನ್ ಟ್ಯಾಕ್ಟರ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರ ರೈತರ ಬ್ಯಾಂಕ್ ಖಾತೆಗೆ ಕಡ್ಡಾಯವಾಗಿ ಆಧಾರ್ ಕಾರ್ಡ್ ಹಾಗೂ ಪ್ಯಾನ್ ಕಾರ್ಡ್ ಲಿಂಕ್ ಮಾಡಿರಬೇಕು
- ಪಿಎಂ ಕಿಸಾನ್ ಟ್ಯಾಕ್ಟರ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವ ರೈತರು ಕನಿಷ್ಠ 18 ವರ್ಷ ವಯಸ್ಸು ಹೊಂದಿರಬೇಕು ಹಾಗೂ ಗರಿಷ್ಠ ಅರವತ್ತು ವರ್ಷದ ಒಳಗಿನ ವ್ಯಕ್ತಿಗಳು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು..?
- ಅರ್ಜಿದಾರ ಆಧಾರ್ ಕಾರ್ಡ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಭೂಮಿ ದಾಖಲಾತಿಗಳು
- ರೇಷನ್ ಕಾರ್ಡ್
- ಮೊಬೈಲ್ ನಂಬರ್
- ಬ್ಯಾಂಕ್ ಪಾಸ್ ಬುಕ್
- ಡ್ರೈವಿಂಗ್ ಲೈಸನ್ಸ್
- ಇತ್ತೀಚಿನ ಫೋಟೋಸ್
ಅರ್ಜಿ ಸಲ್ಲಿಸುವುದು ಹೇಗೆ..?
ಸ್ನೇಹಿತರೆ ನೀವು ಪಿಎಂ ಕಿಸಾನ್ ಟ್ಯಾಕ್ಟರ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸಿದರೆ ನಿಮ್ಮ ಹತ್ತಿರದ ಕೃಷಿ ಕೇಂದ್ರಗಳಿಗೆ ಭೇಟಿ ನೀಡಿ ಈ ಯೋಜನೆ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಕೊಂಡು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು.!
ವಿಶೇಷ ಸೂಚನೆ:- ಸ್ನೇಹಿತರೆ ಇದೇ ರೀತಿ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳು ಮತ್ತು ರೈತರಿಗೆ ಸಂಬಂಧಿಸಿದ ಯೋಜನೆಗಳು ಹಾಗೂ ವಿವಿಧ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಮತ್ತು ಪ್ರೈವೇಟ್ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ನಮ್ಮ ಕರ್ನಾಟಕದಲ್ಲಿ ಖಾಲಿ ಇರುವಂತ ವಿವಿಧ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ಇತರ ಹೊಸ ವಿಷಯಗಳ ಬಗ್ಗೆ ಮಾಹಿತಿ ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳು ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಾಪ್ ಹಾಗು ಟೆಲಿಗ್ರಾಂ ಗ್ರೂಪ್ಗಳಿಗೆ ಜೋಯಿನ್ ಆಗಬಹುದು