UAS Dharwad Recruitment: ಆಫೀಸ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ.! ಈ ರೀತಿ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಹೊಸ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ.! ಹೌದು ಸ್ನೇಹಿತರೆ, ಧಾರವಾಡ ಜಿಲ್ಲೆಯ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವಂತ ಹುದ್ದೆಗಳಿಗೆ ಇದೀಗ ಅರ್ಜಿ ಆಹ್ವಾನಿಸಲಾಗಿದ್ದು ಆಸಕ್ತಿ ಇರುವಂತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಆದ್ದರಿಂದ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಇತರ ವಿವರಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ
ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಕರಿಯಲಾಗಿದೆ ತಕ್ಷಣ ಈ ರೀತಿ ಅರ್ಜಿ ಸಲ್ಲಿಸಿ
ಆಫೀಸ್ ಅಸಿಸ್ಟೆಂಟ್, ಹುದ್ದೆಗಳಿಗೆ ನೇಮಕಾತಿ (UAS Dharwad Recruitment)..?
ಹೌದು ಸ್ನೇಹಿತರೆ ಧಾರವಾಡ ಜಿಲ್ಲೆಯ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಆಫೀಸ್ ಅಸಿಸ್ಟೆಂಟ್ 01 ಹುದ್ದೆಗೆ ಅರ್ಜಿ ಆಹ್ವಾನ ಮಾಡಲಾಗಿದೆ ಆಸಕ್ತಿ ಇರುವಂತಹ ಅಭ್ಯರ್ಥಿಗಳು ದಿನಾಂಕ 21 ಜನವರಿ 2025 ರ ಒಳಗಡೆ ಈ ಉದ್ದಗಳಿಗೆ ಅರ್ಜಿ ಸಲ್ಲಿಸಬಹುದು.! ಆದರಿಂದ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲಿರುವ ಅರ್ಹತೆಗಳು ಹಾಗೂ ಇತರ ವಿವರಗಳ ಬಗ್ಗೆ ಈ ಒಂದು ಲೇಖನಿಯ ಮೂಲಕ ಮಾಹಿತಿ ತಿಳಿದುಕೊಳ್ಳೋಣ

ಹುದ್ದೆಗಳ ವಿವರ (UAS Dharwad Recruitment).?
ನೇಮಕಾತಿ ಇಲಾಖೆ:- ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ
ಖಾಲಿ ಹುದ್ದೆಗಳ ಸಂಖ್ಯೆ:- 01 ಹುದ್ದೆ
ಅರ್ಜಿ ಸಲ್ಲಿಸುವ ವಿಧಾನ:- offline
ಹುದ್ದೆಯ ಹೆಸರು:- ಆಫೀಸ್ ಅಸಿಸ್ಟೆಂಟ್
ಉದ್ಯೋಗ ಸ್ಥಳ:- ಧಾರವಾಡ.
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?
ವಿದ್ಯಾರ್ಹತೆ:- ಧಾರವಾಡ ಜಿಲ್ಲೆಯ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಆಫೀಸ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದೇ ವಿಷಯದಲ್ಲಿ ಪದವಿ ಪೂರ್ಣಗೊಳಿಸಿರಬೇಕು ಹಾಗೂ ಕ್ರಾಸ್ ಬುಕ್ ನಿರ್ವಹಣೆ ಮತ್ತು ದಾಖಲೆ ನಿರ್ವಹಣೆ, ದಾಖಲೆ ಪತ್ರಗಳ ನಿರ್ವಹಣೆ ಹಾಗೂ MS Office, ಕಂಪ್ಯೂಟರ್ ಜ್ಞಾನ ಹೊಂದಿರಬೇಕು ಮತ್ತು ಕನ್ನಡ ಇಂಗ್ಲಿಷ್ ಟೈಪಿಂಗ್ ವಿಷಯದಲ್ಲಿ ಪ್ರಾವೀಣ್ಯತೆ ಹೊಂದಿರಬೇಕು
ವಯೋಮಿತಿ:- ಈ ಹುದ್ದೆಗಳಿಗೆ ಗರಿಷ್ಠ 45 ವರ್ಷದ ಒಳಗಿನ ವಯಸ್ಕರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗೂ ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಲಿಕ್ಕೆ ನೀಡಲಾಗಿದ್ದು ಹೆಚ್ಚಿನ ವಿವರಕ್ಕೆ ನೀವು ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ
ಸಂಬಳ ಎಷ್ಟು:– ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ತಿಂಗಳಿಗೆ ಕನಿಷ್ಠ 15000 ಹಾಗೂ ಗರಿಷ್ಠ 30,000 ವರೆಗೆ ಅನುಭವ ಹಾಗೂ ಇತರ ಆಧಾರಗಳ ಮೇಲೆ ಸಂಬಳ ನೀಡಲಾಗುತ್ತದೆ ಮತ್ತು ಪ್ರತಿವರ್ಷ 5% ಸಂಬಳ ಹೆಚ್ಚು ಮಾಡಲಾಗುತ್ತದೆ ಆದ್ದರಿಂದ ಹೆಚ್ಚಿನ ಮಾಹಿತಿಗಾಗಿ ನೀವು ಅಧಿಕೃತ ಅಧಿಸೂಚನೆ ಓದಿಕೊಳ್ಳಿ
ಆಯ್ಕೆಯ ವಿಧಾನ:- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ನೇಮಕಾತಿ ಹಾಗೂ ಸಂದರ್ಶನದ ವಿಧಾನದ ಮೂಲಕ ಆಯ್ಕೆ ಮಾಡಲಾಗುತ್ತದೆ..!
ಅರ್ಜಿ ಸಲ್ಲಿಸುವುದು ಹೇಗೆ..?
ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಫ್ಲೈನ್ ಮೂಲಕ ಅವಕಾಶ ಮಾಡಿಕೊಡಲಾಗಿದ್ದು ಆಸಕ್ತಿ ಇರುವಂತಹ ಅಭ್ಯರ್ಥಿಗಳು ಎಲ್ಲಾ ಅಗತ್ಯ ದಾಖಲಾತಿಗಳನ್ನು ತೆಗೆದುಕೊಂಡು ದಿನಾಂಕ 21 ಜನವರಿ 2025ರಂದು ನೀವು ಈ ಕೆಳಗಡೆ ನೀಡಿರುವ ವಿಳಾಸಕ್ಕೆ ಭೇಟಿ ನೀಡಿ ಸಂದರ್ಶನ ನೀಡಬೇಕು ಆದ್ದರಿಂದ ನೀವು ಬೆಳಗ್ಗೆ 11 ಗಂಟೆಗೆ ಈ ಒಂದು ಸ್ಥಳಕ್ಕೆ ಭೇಟಿ ನೀಡಿ ಈ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತಿದೆ.! ಸಂದರ್ಶನ ನಡೆಯುವ ಸ್ಥಳದ ವಿಳಾಸ
ಕೃಷಿ ವಿಶ್ವವಿದ್ಯಾಲಯ ಕಚೇರಿ,
ದಾರವಾಡ ಜಿಲ್ಲೆ, ಕರ್ನಾಟಕ,
ಮೇಲೆ ನೀಡಿದ ವಿಳಾಸಕ್ಕೆ ನೀವು ಬೆಳಗ್ಗೆ 11 ಗಂಟೆಗೆ ದಿನಾಂಕ 21 ಜನವರಿ 2025 ರಂದು ಭೇಟಿ ನೀಡಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಮತ್ತು ನೇರ ಸಂದರ್ಶನ ನೀಡಬೇಕಾಗುತ್ತದೆ ಹೆಚ್ಚಿನ ವಿವರ ಅಧಿಕೃತ ಅಧಿಸೂಚನೆಯಲ್ಲಿ ನಿಮಗೆ ನೋಡಲು ಸಿಗುತ್ತದೆ ಹಾಗಾಗಿ ಅಧಿಕೃತ ಅಧಿಸೂಚನೆ ಹಾಗೂ ಹೆಚ್ಚಿನ ವಿವರ ಪಡೆಯಲು ಬೇಕಾಗುವಂತ ಅಧಿಕೃತ ವೆಬ್ಸೈಟ್ ಲಿಂಕ್ ಕೆಳಗಡೆ ನೀಡಿದ್ದೇವೆ
ಹೆಚ್ಚಿನ ವಿವರಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ