Union Bank Recruitment: 7ನೇ ತರಗತಿ ಪಾಸಾದವರಿಗೆ ಯೂನಿಯನ್ ಬ್ಯಾಂಕ್ ನಲ್ಲಿ ಉದ್ಯೋಗ ಅವಕಾಶ
ನಮಸ್ಕಾರ ಸ್ನೇಹಿತರೆ ಬ್ಯಾಂಕ್ ಗಳಲ್ಲಿ ಉದ್ಯೋಗ ಮಾಡಲು ಕಾಯುತ್ತಿರುವ ಅಂತ ನಿರುದ್ಯೋಗಿಗಳಿಗೆ ಇದೀಗ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ವತಿಯಿಂದ ಹೊಸ ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಬಿಡುಗಡೆ ಮಾಡಿದೆ. ಈ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಜಸ್ಟ್ 7ನೇ ತರಗತಿ ಪಾಸಾದರೆ ಸಾಕು ಅರ್ಜಿ ಸಲ್ಲಿಸಬಹುದು ಹಾಗಾಗಿ ಈ ಲೇಖನಯ ಮೂಲಕ ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಸಂಪೂರ್ಣ ಮಾಹಿತಿ ತಿಳಿದುಕೊಳ್ಳೋಣ

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಹೊಸ ನೇಮಕಾತಿ ವಿವರ..?
ನೇಮಕಾತಿ ಸಂಸ್ಥೆ:- ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ
ಹುದ್ದೆಗಳ ಹೆಸರು:-
ಆಫೀಸ್ ಅಸಿಸ್ಟೆಂಟ್ ಹುದ್ದೆಗಳು
ಅಟೆಂಡರ್ ಹುದ್ದೆಗಳು
ಗಾರ್ಡನರ್ ಹುದ್ದೆಗಳು
ಪ್ಯಾಕಟ್ಟಿ ಹುದ್ದೆಗಳು
ಕನಿಷ್ಠ ವಿದ್ಯಾರ್ಹತೆ:- 7ನೇ ತರಗತಿ & ಪದವಿವರೆಗೆ
ವಯೋಮಿತಿ ಎಷ್ಟು:- 22 ರಿಂದ 40 ವರ್ಷ
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ:- 02/07/2025
ಯೂನಿಯನ್ ಬ್ಯಾಂಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?
ಶೈಕ್ಷಣಿಕ ಅರ್ಹತೆ ಮತ್ತು ಸಂಬಳದ ವಿವರ:- ಯೂನಿಯನ್ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಹುದ್ದೆಗಳ ಅನುಗುಣವಾಗಿ ಕನಿಷ್ಠ 7ನೇ ತರಗತಿ ಪಾಸ್ ಆಗಿರಬೇಕು ಗರಿಷ್ಠ ಪದವಿ ವರೆಗೆ ಪಾಸಾದಂತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು ಇದರ ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು
ಆಫೀಸ್ ಅಸಿಸ್ಟೆಂಟ್ ಹುದ್ದೆಗಳಿಗೆ:-
1) ಪದವಿ + ಕಂಪ್ಯೂಟರ್ ಜ್ಞಾನ
2) 20 ಸಾವಿರದವರೆಗೆ ಸಂಬಳ
ಅಟೆಂಡರ್ ಹುದ್ದೆಗಳಿಗೆ
1) ಹತ್ತನೇ ತರಗತಿ ಪಾಸ್
2) ₹14,000/- ದವರೆಗೆ ಸಂಬಳ
ಗಾರ್ಡನರ್ ಹುದ್ದೆಗಳಿಗೆ
1) ಏಳನೇ ತರಗತಿ ಪಾಸ್
2) 12000 ವರೆಗೆ ಸಂಬಳ
ಪ್ಯಾಕಟ್ಟಿ ಹುದ್ದೆಗಳಿಗೆ:-
ವಯೋಮಿತಿ ಎಷ್ಟು:- ಯೂನಿಯನ್ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರ ವಯಸ್ಸು ಕನಿಷ್ಠ 22 ವರ್ಷ ಗರಿಷ್ಠ 40 ವರ್ಷ ನಿಗದಿ ಮಾಡಲಾಗಿದೆ ಇದರ ಜೊತೆಗೆ ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಲಿಕ್ಕೆ ನೀಡಲಾಗಿದೆ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
ಯೂನಿಯನ್ ಬ್ಯಾಂಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ..?
ಯೂನಿಯನ್ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ಕೆಳಗಡೆ ನೀಡಿದ ಲಿಂಕ್ ನ ಮೇಲೆ ಕ್ಲಿಕ್ ಮಾಡಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಅಥವಾ ನಿಮ್ಮ ಹತ್ತಿರದ ಯಾವುದೇ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಉದ್ದಗಳಿಗೆ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
https://www.unionbankofindia.co.in/en/common/recruitment
ಸ್ನೇಹಿತರ ಇದೇ ರೀತಿ ಸರ್ಕಾರಿ ಉದ್ಯೋಗಕ್ಕೆ ಸಂಬಂಧಿಸಿದ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಬಹುದು