Vasati Yojane: ಕರ್ನಾಟಕದಲ್ಲಿ ಉಚಿತ ಮನೆ ಯೋಜನೆ ಅಡಿಯಲ್ಲಿ ಬಡವರಿಗೆ ಸ್ವಂತ ಮನೆ ಭಾಗ್ಯ.! ಬೇಗ ಅರ್ಜಿ ಸಲ್ಲಿಸಿ

Vasati Yojane: ಕರ್ನಾಟಕದಲ್ಲಿ ಉಚಿತ ಮನೆ ಯೋಜನೆ ಅಡಿಯಲ್ಲಿ ಬಡವರಿಗೆ ಸ್ವಂತ ಮನೆ ಭಾಗ್ಯ.! ಬೇಗ ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೆ ನಮ್ಮ ರಾಜ್ಯದಲ್ಲಿ ಜಾರಿ ಇರುವಂತ ವಿವಿಧ ವಸತಿ ಯೋಜನೆ ಅಡಿಯಲ್ಲಿ ಆರ್ಥಿಕವಾಗಿ ಹಿಂದುಳಿದ ಹಾಗೂ ಸ್ವಂತ ಮನೆ ಇಲ್ಲದಂತ ಕುಟುಂಬಗಳಿಗೆ ಮನೆ ನಿರ್ಮಾಣ ಮಾಡಲು ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳುವುದಾಗಿ ವಿಧಾನಸಭೆಯಲ್ಲಿ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಮಹತ್ವದ ಹೇಳಿಕೆಯನ್ನು ಲಿಖಿತ ರೂಪದಲ್ಲಿ ಹಂಚಿಕೊಂಡಿದ್ದಾರೆ ಇದಕ್ಕೆ ಸಂಬಂಧಿಸಿದ ಸಂಪೂರ್ಣ ವಿವರವನ್ನು ನಾವು ಈ ಒಂದು ಲೇಖನ ಮೂಲಕ ಮಾಹಿತಿ ತಿಳಿದುಕೊಳ್ಳೋಣ ಹಾಗಾಗಿ ಆದಷ್ಟು ಈ ಒಂದು ಲೇಖನೆಯನ್ನು ಶೇರ್ ಮಾಡಿ

ಕೆನರಾ ಬ್ಯಾಂಕ್ ಹೊಸ ಯೋಜನೆ ಈ ಯೋಜನೆ ಅಡಿಯಲ್ಲಿ ಕಡಿಮೆ ಬಡ್ಡಿ ದರದಲ್ಲಿ 10 ಲಕ್ಷ ಸಾಲ ಸಿಗುತ್ತೆ ಈ ರೀತಿ ಅರ್ಜಿ ಸಲ್ಲಿಸಿ

 

ವಸತಿ ಯೋಜನೆಗಳು (Vasati Yojane)..?

ನಮ್ಮ ಕರ್ನಾಟಕ ರಾಜ್ಯದಲ್ಲಿ ವಿವಿಧ ವಸತಿ ಯೋಜನೆ ಅಡಿಯಲ್ಲಿ ಬಡ ಜನರಿಗೆ ಹಾಗೂ ಹಿಂದುಳಿದ ಮತ್ತು ಸ್ವಂತ ಮನೆ ಇಲ್ಲದಂತ ಜನರಿಗೆ ಉಚಿತವಾಗಿ ವಸತಿ ನಿರ್ಮಾಣ ಮಾಡುವುದು ಅಥವಾ ಮನೆ ಕಟ್ಟಿಸಲು ಆರ್ಥಿಕ ನೆರವು ಮಾಡುವ ಉದ್ದೇಶದಿಂದ ಅನೇಕ ವಸತಿ ಯೋಜನೆಗಳನ್ನು ಈಗಾಗಲೇ ಜಾರಿಗೆ ತರಲಾಗಿದೆ ಈ ಬಗ್ಗೆ ಸದನದಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ಪ್ರಶ್ನೆ ಮಾಡಲಾಯಿತು ಇದಕ್ಕೆ ಸಂಬಂಧಿಸಿದಂತೆ ಮಹತ್ವದ ಹೇಳಿಕೆಯನ್ನು ವಸತಿ ಸಚಿವರು

Vasati Yojane
Vasati Yojane

 

WhatsApp Group Join Now
Telegram Group Join Now       

ನಮ್ಮ ರಾಜ್ಯದಲ್ಲಿ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಸುಮಾರು 1.80 ಲಕ್ಷ ಮನೆಗಳು ಮಂಜೂರು ಮಾಡಲಾಗಿದೆ ಇದರಲ್ಲಿ ಮೊದಲನೇ ಹಂತವಾಗಿ 36749 ಮನೆಗಳನ್ನು ಪೂರ್ಣಗೊಳಿಸಲಾಗಿದೆ ಎಂದು ಮಾಹಿತಿ ತಿಳಿಸಿದ್ದಾರೆ ಇದರ ಜೊತೆಗೆ ಎರಡನೇ ಹಂತದಲ್ಲಿ ಸುಮಾರು 39843 ಮನೆಗಳು ಶೀಘ್ರದಲ್ಲೇ ನಿರ್ಮಾಣ ಪೂರ್ಣಗೊಳ್ಳಲಿದೆ ಎಂದು ತಿಳಿಸಿದ್ದಾರೆ ಮತ್ತು ಇನ್ನುಳಿದ 1.30 ಲಕ್ಷ ಮನೆಗಳ ನಿರ್ಮಾಣ ಕಾರ್ಯ ಕಾರ್ಯ ಪ್ರಗತಿಯಲ್ಲಿದೆ ಎಂದು ಸದನದಲ್ಲಿ ಮಾಹಿತಿಯನ್ನು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಹಂಚಿಕೊಂಡಿದ್ದಾರೆ

ಕರ್ನಾಟಕ ರಾಜ್ಯ ಸರ್ಕಾರ 2,500 ಅಂಗನವಾಡಿ ಟೀಚರ್ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಬಿಡುಗಡೆ ಮಾಡಿದೆ ತಕ್ಷಣ ಅರ್ಜಿ ಸಲ್ಲಿಸಿ

 

ಜಮೀರ್ ಅಹ್ಮದ್ ಖಾನ್ ಮಾಹಿತಿ ಹಂಚಿಕೊಂಡಿದ್ದಾರೆ (Vasati Yojane).?

ಹೌದು ಸ್ನೇಹಿತರೆ ಸದನದಲ್ಲಿ ಸರ್ಕಾರದ ವಿವಿಧ ಯೋಜನೆ ಅಡಿಯಲ್ಲಿ ಹಂಚಿಕೆಯಾದ ಮನೆಗಳ ವಿವರ ಹಾಗೂ ಎಷ್ಟು ಪೂರ್ಣಗೊಂಡಿವೆ ಎಂಬ ಮಾಹಿತಿಯನ್ನು ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ಮಾಹಿತಿ ತಿಳಿಸಲಾಯಿತು

ಇದಕ್ಕೆ ಸಂಬಂಧಿಸಿದಂತೆ ಸಚಿವರು 2019 ಮತ್ತು 20 ರಿಂದ 2022 ಮತ್ತು 23ನೇ ಸಾಲಿನವರೆಗೆ ಕೇಂದ್ರ ಸರ್ಕಾರದ ಯೋಜನೆ ಅಡಿಯಲ್ಲಿ ಹಾಗೂ ರಾಜ್ಯ ಸರಕಾರದ ವಿವಿಧ ವಸತಿ ಯೋಜನೆ ಅಡಿಯಲ್ಲಿ ಹಂಚಿಕೆಯಾದಂತ ಸುಮಾರು 7,59,896 ಮನೆಗಳಾಗಿವೆ ಇದರಲ್ಲಿ 6,55,647 ಮನೆಗಳು. ಈಗಾಗಲೇ ಮಂಜೂರು ಮಾಡಲಾಗಿದೆ

ಈ ಮನೆಗಳ ಪೈಕಿ ಸುಮಾರು 3,03,890 ಮನೆಗಳು ಈಗಾಗಲೇ ಪೂರ್ಣಗೊಂಡಿವೆ ಮತ್ತು 1,56,151 ಇನ್ನು ಪೂರ್ಣಗೊಳ್ಳುವ ಹಂತದಲ್ಲಿ ಇವೆ ಹಾಗೂ 1,37,098 ಮನೆಗಳಿಗೆ ಅರ್ಜಿ ಪ್ರಾರಂಭ ಮಾಡಬೇಕಿದೆ ಮತ್ತು 58,508 ಮನೆಗಳನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ ಅಥವಾ ತಡೆ ಹಿಡಿಯಲಾಗಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ

WhatsApp Group Join Now
Telegram Group Join Now       

 

ವಿವಿಧ ವಸತಿ ಯೋಜನೆಯಡಿಲ್ಲಿ 2.30 ಲಕ್ಷ ಮನೆ ಈ ವರ್ಷ ನಿರ್ಮಾಣ (Vasati Yojane).?

ನಮ್ಮ ರಾಜ್ಯ ಸರ್ಕಾರವು ವಿವಿಧ ವಸತಿ ಯೋಜನೆ ಅಡಿಯಲ್ಲಿ 2025 ವರ್ಷ ಮುಗಿಯುವುದರ ಒಳಗಡೆ ಸುಮಾರು 2.30 ಲಕ್ಷ ಮನೆಗಳು ನಿರ್ಮಾಣ ಮಾಡಲು ಗುರಿ ಹೊಂದಲಾಗಿದೆ ಎಂದು ಮಾಹಿತಿ ತಿಳಿಸಿದ್ದಾರೆ ಇದರಲ್ಲಿ ಮುಖ್ಯಮಂತ್ರಿ ವಸತಿ ಯೋಜನೆ ಅಡಿಯಲ್ಲಿ ಸುಮಾರು 46,000 ಮನೆ ಹಾಗೂ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ವಿವಿಧ ಯೋಜನೆ ಅಡಿಯಲ್ಲಿ 2,36,000 ಮನೆಗಳ ನಿರ್ಮಾಣ ಮಾಡುವ ಗುರಿ ಇದೆ ಎಂದು ವಸತಿ ಸಚಿವರು ಮಾಹಿತಿ ತಿಳಿಸಿದ್ದಾರೆ

 

ನಮ್ಮ ರಾಜ್ಯದಲ್ಲಿ ಜಾರಿ ಇರುವ ವಿವಿಧ ವಸತಿ ಯೋಜನೆಗಳು (Vasati Yojane).?

  • ಪ್ರಧಾನ ಮಂತ್ರಿ ಆವಾಸ್ ಯೋಜನೆ
  • ಬಸವ ವಸತಿ ಯೋಜನೆ
  • ದೇವರಾಜು ಅರಸು ವಸತಿ ಯೋಜನೆ
  • ಡಾ. ಬಿ ಆರ್ ಅಂಬೇಡ್ಕರ್ ವಸತಿ ಯೋಜನೆ
  • ರಾಜೀವ್ ಗಾಂಧಿ ವಸತಿ ಯೋಜನೆ
  • ಆಶ್ರಯ ವಸತಿ ಯೋಜನೆ
  • ವಿವಿಧ ವಸತಿ ಯೋಜನೆಗಳು

 

ಈ ಯೋಜನೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ (Vasati Yojane).?

ಸ್ನೇಹಿತರೆ ಮೇಲೆ ತಿಳಿಸಿದಂತ ವಿವಿಧ ವಸತಿ ಯೋಜನೆಗಳಿಗೆ ನೀವು ಅರ್ಜಿ ಸಲ್ಲಿಸಿ ಉಚಿತ ಮನೆ ಅಥವಾ ಮನೆ ಕಟ್ಟಿಸಲು ಆರ್ಥಿಕ ನೆರವು ಪಡೆಯಲು ಬಯಸುತ್ತಿದ್ದರೆ ನೀವು ನಿಮ್ಮ ಹತ್ತಿರದ ಯಾವುದೇ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ವಸತಿ ಯೋಜನೆಗೆ ಅರ್ಜಿ ಸಲ್ಲಿಸಬಹುದು ಅಥವಾ ನಿಮ್ಮ ಹತ್ತಿರದ ತಾಲೂಕು ಅಥವಾ ನಗರ ಪಂಚಾಯತಿ ಕಚೇರಿಗಳಿಗೆ ಭೇಟಿ ನೀಡಿ ನೀವು ಈ ಯೋಜನೆಗಳ ಬಗ್ಗೆ ಮಾಹಿತಿ ತಿಳಿದುಕೊಂಡು ಅರ್ಜಿ ಸಲ್ಲಿಸಿ

 

ಇದೇ ರೀತಿ ಪ್ರತಿದಿನ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಪ್ ಚಾನೆಲ್ ಮತ್ತು ಟೆಲಿಗ್ರಾಂ ಚಾನೆಲ್ ಗಳಿಗೆ ಜೈನ್ ಆಗಬಹುದು ಇದರಿಂದ ನಿಮಗೆ ಪ್ರತಿದಿನ ಹೊಸ ಮಾಹಿತಿಗಳು ಹಾಗೂ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ಸಿಗುತ್ತದೆ

Leave a Comment