Vidyasiri Scholarship 2025: ವಿದ್ಯಾಸಿರಿ ಸ್ಕಾಲರ್ಶಿಪ್ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್.! ನೀಡಿದ ಸಿಎಂ ಸಿದ್ದರಾಮಯ್ಯ
ನಮಸ್ಕಾರ ಸ್ನೇಹಿತರೆ ನಮ್ಮ ರಾಜ್ಯದ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯನವರು ಮಡಿವಾಳ ಮತ್ತು ಹಿಂದುಳಿದ ಸಮಾಜದ ಮಕ್ಕಳಿಗೆ ಹಾಗೂ ವಿದ್ಯಾಸಿರಿ ಯೋಜನೆ ಅಡಿಯಲ್ಲಿ ಸ್ಕಾಲರ್ಶಿಪ್ ಪಡೆಯುತ್ತಿರುವ ಅಂತ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್.! ನೀಡಿದ್ದಾರೆ ಹಾಗಾಗಿ ಈ ಮಾಹಿತಿಗೆ ಸಂಬಂಧಿಸಿದಂತೆ ಸಂಪೂರ್ಣ ವಿಷಯ ತಿಳಿದುಕೊಳ್ಳೋಣ ಆದ್ದರಿಂದ ಈ ಒಂದು ಲೇಖನಿಯನ್ನು ಮಡಿವಾಳ ಹಾಗೂ ಹಿಂದುಳಿದ ಸಮುದಾಯದ ಮಕ್ಕಳಿಗೆ ಶೇರ್ ಮಾಡಿ
ವಿದ್ಯಾಸಿರಿ ಸ್ಕಾಲರ್ಶಿಪ್ (Vidyasiri Scholarship 2025)..?
ಹೌದು ಸ್ನೇಹಿತರೆ ನಮ್ಮ ಕರ್ನಾಟಕದಲ್ಲಿ ಹಿಂದುಳಿದ ಹಾಗೂ ಮಡಿವಾಳ ಮತ್ತು ಇತರ ವರ್ಗಕ್ಕೆ ಸೇರಿದ ಸಮುದಾಯದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ವೆಚ್ಚ ಭರಿಸಲು ಅಥವಾ ಉನ್ನತ ಶಿಕ್ಷಣ ಪಡೆಯಲು ರಾಜ್ಯ ಸರ್ಕಾರ ಕಡೆಯಿಂದ ವಿದ್ಯಾಸೀರಿ ಯೋಜನೆ ಅಡಿಯಲ್ಲಿ ಪ್ರತಿ ತಿಂಗಳು 1,500 ನೀಡಲಾಗುತ್ತಿದೆ ಮತ್ತು ವರ್ಷಕ್ಕೆ 15000 ಹಣವನ್ನು ವಿದ್ಯಾರ್ಥಿಗಳು ಈ ಒಂದು ಸ್ಕಾಲರ್ಶಿಪ್ ಯೋಜನೆ ಅಡಿಯಲ್ಲಿ ಪಡೆದುಕೊಳ್ಳುತ್ತಿದ್ದಾರೆ

ಇದೀಗ ಈ ಯೋಜನೆ ಅಡಿಯಲ್ಲಿ ಸ್ಕಾಲರ್ಶಿಪ್ ಪಡೆದುಕೊಳ್ಳುವ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯನವರು ಇದೀಗ ಭರ್ಜರಿ ಗುಡ್ ನ್ಯೂಸ್ ನೀಡಿದ್ದಾರೆ ಇದಕ್ಕೆ ಸಂಬಂಧಿಸಿದ ಮಾಹಿತಿಯನ್ನು ಕೆಳಗಡೆ ತಿಳಿಸಿದ್ದೇವೆ
ವಿದ್ಯಾಸಿರಿ ವಿದ್ಯಾರ್ಥಿ ವೇತನದ ಕುರಿತು ಭರ್ಜರಿ ಗುಡ್ ನ್ಯೂಸ್ (Vidyasiri Scholarship 2025).?
ಹೌದು ಸ್ನೇಹಿತರೆ ಮಡಿವಾಳ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಹಾಗೂ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಶಿಕ್ಷಣದಿಂದ ವಂಚಿತರಾಗಬಾರದು ಹಾಗೂ ಉನ್ನತ ಶಿಕ್ಷಣ ಪಡೆಯಲು ವಿದ್ಯಾ ಸಿರಿ ಸ್ಕಾಲರ್ಶಿಪ್ ಮೂಲಕ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು 1,500 ಹಣವನ್ನು 10 ತಿಂಗಳ ಅವಧಿಗೆ ಇಲ್ಲಿವರೆಗೂ ನೀಡಲಾಗುತ್ತಿತ್ತು.! ಆದರೆ ಈ ಹಣವನ್ನು ಇನ್ನು ಮುಂದೆ ಪ್ರತಿ ತಿಂಗಳು 2000 ಹಣ ಹೆಚ್ಚಳ ಮಾಡಲು ಇದೀಗ ಆದೇಶ ಹೊರಡಿಸಿದೆ
ಸಿಎಂ ಸಿದ್ದರಾಮಯ್ಯನವರು ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯಲು ಹಾಗೂ ವಂಚಿತರಾಗಬಾರದು ಎಂದು ಈ ವಿದ್ಯಾಸಿರಿ ಸ್ಕಾಲರ್ಶಿಪ್ ಯೋಜನೆ ಅಡಿಯಲ್ಲಿ ಇನ್ನು ಮುಂದೆ ವರ್ಷಕ್ಕೆ 20000 ಹಣವನ್ನು ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ ಹಾಗಾಗಿ ಇದು ಮಡಿವಾಳ ಹಾಗೂ ಹಿಂದುಳಿದ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್
ಯಾವ ವಿದ್ಯಾರ್ಥಿಗಳು ಇದಕ್ಕೆ ಅರ್ಹರು (Vidyasiri Scholarship 2025).?
ವಿದ್ಯಾಸಿರಿ ಸ್ಕಾಲರ್ಶಿಪ್ ಯೋಜನೆಯ ಮೂಲಕ ಹಣ ಪಡೆಯಲು ನಮ್ಮ ರಾಜ್ಯದಲ್ಲಿ ಇರುವಂತ ಪ್ರವರ್ಗ 1 ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ 2.5 ಲಕ್ಷಕ್ಕಿಂತ ಕಡಿಮೆ ಇರಬೇಕು ಈ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು
ವಿದ್ಯಾಸಿರಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ಪ್ರವರ್ಗ 2A, 2B, & 3A, 3B ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳು ಮತ್ತು ಕುಟುಂಬದ ವಾರ್ಷಿಕ ಆದಾಯ ಒಂದು ಲಕ್ಷ ರೂಪಾಯಿಗಿಂತ ಕಡಿಮೆ ಇರಬೇಕು ಈ ವಿದ್ಯಾರ್ಥಿಗಳು ಅರ್ಹರು
ಅರ್ಜಿ ಸಲ್ಲಿಸಲು ಅಧಿಕೃತ ವೆಬ್ಸೈಟ್ ಲಿಂಕ್
ಸ್ನೇಹಿತರೆ ಇದೇ ರೀತಿ ಪ್ರತಿದಿನ ವಿದ್ಯಾರ್ಥಿ ವೇತನದ ಕುರಿತು ಮಾಹಿತಿ ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ಹಾಗೂ ಇತರ ವಿಷಯಗಳಿಗೆ ಸಂಬಂಧಿಸಿದಂತೆ ಮಾಹಿತಿ ಹಾಗೂ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಪಡೆಯಲು ನಮ್ಮ ವಾಟ್ಸಾಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಸೇರಿಕೊಳ್ಳಿ
1 thought on “Vidyasiri Scholarship 2025: ವಿದ್ಯಾಸಿರಿ ಸ್ಕಾಲರ್ಶಿಪ್ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್.! ನೀಡಿದ ಸಿಎಂ ಸಿದ್ದರಾಮಯ್ಯ”