Vidyasiri Yojane: ವಿದ್ಯಾಸಿರಿ ಸ್ಕಾಲರ್ಶಿಪ್ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್.! ಇನ್ಮುಂದೆ ವರ್ಷಕ್ಕೆ 20,000 ಹಣ ಸಿಗುತ್ತೆ, ಇಲ್ಲಿದೆ ಮಾಹಿತಿ

Vidyasiri Yojane: ವಿದ್ಯಾಸಿರಿ ಸ್ಕಾಲರ್ಶಿಪ್ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್.! ಇನ್ಮುಂದೆ ವರ್ಷಕ್ಕೆ 20,000 ಹಣ ಸಿಗುತ್ತೆ, ಇಲ್ಲಿದೆ ಮಾಹಿತಿ 

ನಮಸ್ಕಾರ ಸ್ನೇಹಿತರೆ ಕರ್ನಾಟಕ ರಾಜ್ಯ ಸರ್ಕಾರ ಕಡೆಯಿಂದ ಇನ್ನು ಮುಂದೆ ವಿದ್ಯಾಸಿರಿ ಸ್ಕಾಲರ್ಶಿಪ್ ಪಡೆಯುವ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯನವರು ಭರ್ಜರಿ ಗುಡ್ ನ್ಯೂಸ್ ನೀಡಿದ್ದಾರೆ.! ಹೌದು ಸ್ನೇಹಿತರೆ ವಿದ್ಯಾಸಿರಿ ಸ್ಕಾಲರ್ಶಿಪ್ ಮೂಲಕ ಪ್ರತಿ ವರ್ಷ 15,000 ಹಣ ನೀಡಲಾಗುತ್ತಿತ್ತು ಅಂದರೆ ತಿಂಗಳಿಗೆ 1,500 ಹಣವನ್ನು 10 ತಿಂಗಳ ಅವಧಿಗೆ ನೀಡಲಾಗುತ್ತಿತ್ತು ಇದೀಗ ಈ ಹಣ ಹೆಚ್ಚಿಗೆ ಮಾಡಲಾಗಿದೆ ಇದಕ್ಕೆ ಸಂಬಂಧಿಸಿದ ವಿವರವನ್ನು ಈ ಒಂದು ಲೇಖನಯ ಮೂಲಕ ತಿಳಿದುಕೊಳ್ಳೋಣ

ಇವತ್ತು ಚಿನ್ನದ ಮಾರುಕಟ್ಟೆಯ ಬೆಲೆಯಲ್ಲಿ ಒಂದು ಸಾವಿರ ಇಳಿಕೆ.! ಇವತ್ತಿನ ಮಾರುಕಟ್ಟೆಯ ಚಿನ್ನದ ಬೆಲೆ ಹೇಗಿದೆ ತಿಳಿಯರಿ

 

ವಿದ್ಯಾಸಿರಿ ಸ್ಕಾಲರ್ಶಿಪ್ ಹಣ ಏರಿಕೆ (Vidyasiri Yojane).?

ಹೌದು ಸ್ನೇಹಿತರೆ, ಕರ್ನಾಟಕ ರಾಜ್ಯ ಸರ್ಕಾರವು ಶಿಕ್ಷಣ ಕ್ಷೇತ್ರದಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗೆ ಹಾಗೂ ಮಡಿವಾಳ ಸಮಾಜದ ವಿದ್ಯಾರ್ಥಿಗಳಿಗೆ ಮತ್ತು ವಿವಿಧ ಬಡ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯಲು ಹಾಗೂ ಶಿಕ್ಷಣ ಪಡೆಯಲು ಆರ್ಥಿಕ ನೆರವು ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರ ವಿದ್ಯಾಸಿರಿ ಸ್ಕಾಲರ್ಶಿಪ್ ಯೋಜನೆ ಪ್ರಾರಂಭ ಮಾಡಿದೆ.! ಈ ಸ್ಕಾಲರ್ಶಿಪ್ ಮೂಲಕ ವಿದ್ಯಾರ್ಥಿಗಳಿಗೆ 10 ತಿಂಗಳ ಅವಧಿಗೆ ಪ್ರತಿ ತಿಂಗಳು 1,500 ರೂಪಾಯಿಯಂತೆ ವರ್ಷಕ್ಕೆ 15000 ಸ್ಕಾಲರ್ಶಿಪ್ ನೀಡಲಾಗುತ್ತಿದೆ.!

Vidyasiri Yojane
Vidyasiri Yojane

 

WhatsApp Group Join Now
Telegram Group Join Now       

ಆದರೆ ಇದೀಗ ನಮ್ಮ ರಾಜ್ಯದ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯನವರು ಈ ಹಣವನ್ನು ಪ್ರತಿ ತಿಂಗಳು 1,500 ರಿಂದ ₹2000 ರೂಪಾಯಿಗೆ ಏರಿಕೆ ಮಾಡಲಾಗಿದೆ ಅಂದರೆ ವರ್ಷಕ್ಕೆ 20,000 ಹಣ ನೀಡಲು ಘೋಷಣೆ ಮಾಡಲಾಗಿದೆ.! ಇದರ ಜೊತೆಗೆ ಮಡಿವಾಳ ಸಮುದಾಯದ ವಿದ್ಯಾರ್ಥಿಗಳಿಗೆ ಅಗತ್ಯ ವಿದ್ಯಾರ್ಥಿ ನಿಲಯ ಸ್ಥಾಪನೆ ಮಾಡುವುದು ಹಾಗೂ ಇತರ ಸೌಲಭ್ಯ ಒದಗಿಸುವ ಕುರಿತು ಸಿಎಂ ಸಿದ್ದರಾಮಯ್ಯನವರು ಬರವಸೆ ನೀಡಿದ್ದಾರೆ

 

ಯಾವ ವಿದ್ಯಾರ್ಥಿಗಳು ಲಾಭ ಪಡೆಯಬಹುದು (Vidyasiri Yojane).?

ಸ್ನೇಹಿತರೆ ವಿದ್ಯಾಸಿರಿ ಸ್ಕಾಲರ್ಶಿಪ್ ಯೋಜನೆಯ ಮೂಲಕ ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಹಾಗೂ ಮಡಿವಾಳ ಸಮಾಜದ ವಿದ್ಯಾರ್ಥಿಗಳು ಮತ್ತು ಪ್ರವರ್ಗ 2A,2B, & 3A, 3B ವರ್ಗದ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನದ ಲಾಭ ಪಡೆಯಬಹುದು.! ಹಾಗಾಗಿ ನೀವು ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲವೆಂದರೆ ಕೂಡಲೇ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳ ವಿವರ ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ಲಿಂಕ್ ಮುಂತಾದ ವಿವರಗಳನ್ನು ಕೆಳಗಡೆ ತಿಳಿಸಲಾಗಿದೆ

 

ವಿದ್ಯಾಸಿರಿ ವಿದ್ಯಾರ್ಥಿ ವೇತನಕ್ಕೆ (Vidyasiri Yojane) ಅರ್ಜಿ ಸಲ್ಲಿಸಲು ಅಗತ್ಯವಾದ ದಾಖಲಾತಿಗಳು.?

  • ವಿದ್ಯಾರ್ಥಿಯ ಆಧಾರ್ ಕಾರ್ಡ್
  • ವಿದ್ಯಾರ್ಥಿಯ ಇತ್ತೀಚಿನ ಫೋಟೋಸ್
  • ವಿದ್ಯಾರ್ಥಿಯ ಬ್ಯಾಂಕ್ ಪಾಸ್ ಬುಕ್
  • ವಿದ್ಯಾರ್ಥಿಯ ವ್ಯಾಸಂಗ ಪ್ರಮಾಣ ಪತ್ರ
  • ವಿದ್ಯಾರ್ಥಿಯ ಕಾಲೇಜು ಪ್ರವೇಶ ಪತ್ರ
  • ವಿದ್ಯಾರ್ಥಿಯ ಜಾತಿ ಪ್ರಮಾಣ ಪತ್ರ
  • ಇತರೆ ಅಗತ್ಯ ದಾಖಲಾತಿಗಳು

 

ವಿದ್ಯಾಸಿರಿ ವಿದ್ಯಾರ್ಥಿ ವೇತನಕ್ಕೆ (Vidyasiri Yojane) ಅರ್ಜಿ ಸಲ್ಲಿಸುವುದು ಹೇಗೆ..?

ವಿದ್ಯಾಸಿರಿ ಸ್ಕಾಲರ್ಶಿಪ್ ಮೂಲಕ ವಿದ್ಯಾರ್ಥಿ ವೇತನ ಪಡೆಯಲು ಬಯಸುವ ಅರ್ಜಿದಾರರು ನೀವು ಕರ್ನಾಟಕ ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ SSP ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು ಅಥವಾ ನಿಮ್ಮ ಹತ್ತಿರದ ಯಾವುದೇ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ

WhatsApp Group Join Now
Telegram Group Join Now       

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಸ್ನೇಹಿತರೆ ಇದೇ ರೀತಿ ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಪ್ರಚಲಿತ ಘಟನೆಗಳು ಮತ್ತು ವಿದ್ಯಾರ್ಥಿ ವೇತನಗಳ ಕುರಿತು ಮಾಹಿತಿ ಹಾಗೂ ವಿವಿಧ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಮತ್ತು ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ಇದರ ಜೊತೆಗೆ ರಾಜ್ಯದ ಪ್ರಮುಖ ಸುದ್ದಿಗಳು ಮತ್ತು ಗ್ಯಾರಂಟಿ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲು ವಾಟ್ಸಾಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಿ

1 thought on “Vidyasiri Yojane: ವಿದ್ಯಾಸಿರಿ ಸ್ಕಾಲರ್ಶಿಪ್ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್.! ಇನ್ಮುಂದೆ ವರ್ಷಕ್ಕೆ 20,000 ಹಣ ಸಿಗುತ್ತೆ, ಇಲ್ಲಿದೆ ಮಾಹಿತಿ”

Leave a Comment