WCD Dakshina Kannada Recruitment 2025 – ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ.!

WCD Dakshina Kannada Recruitment 2025 apply online for 277 posts; – ಅಂಗನವಾಡಿ ಕಾರ್ಯಕರ್ತೆ & ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ನಮಸ್ಕಾರ ಗೆಳೆಯರೇ ತಮಗೆಲ್ಲರಿಗೂ ಮತ್ತೊಂದು ಲೇಖನೆಗೆ ಸ್ವಾಗತ ಈ ಒಂದು ಲೇಖನ ಮೂಲಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ (WCD) ಬಿಡುಗಡೆ ಮಾಡಿರುವ ಹೊಸ ಅಧಿಸೂಚನೆ ಪ್ರಕಾರ ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಗೆ ಬರುವ (Anganwadi recruitment 2025) ಅಂಗನವಾಡಿ ಸಹಾಯಕಿ & ಶಿಕ್ಷಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ ಹಾಗಾಗಿ ನಾವು ಈ ಒಂದು ಲೇಖನಯ ಮೂಲಕ ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಸಂಪೂರ್ಣ ವಿವರ ತಿಳಿದುಕೊಳ್ಳೋಣ..

 

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿ..?

ಹೌದು ಸ್ನೇಹಿತರೆ ಪ್ರಸ್ತುತ 2025 ಮತ್ತು 2026 ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇರುವ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಕಾರ್ಯಕರ್ತ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ

WCD Dakshina Kannada Recruitment 2025
WCD Dakshina Kannada Recruitment 2025

 

ಈ ಒಂದು ಅಧಿಸೂಚನೆಯ ಪ್ರಕಾರ ಸುಮಾರು 277 ಹುದ್ದೆಗಳು ಖಾಲಿ ಇವೆ ಹಾಗಾಗಿ ಆಸಕ್ತಿ ಇರುವವರು 10 ಅಕ್ಟೋಬರ್ 2025 ರ ಒಳಗಡೆ ಈ ಒಂದು ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದು ಹಾಗಾಗಿ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಹಾಗೂ ಅರ್ಜಿ ಸಲ್ಲಿಸಲು ಹೊಂದಿರುವ ಅರ್ಹತೆಗಳು ಮತ್ತು ಇತರ ವಿವರಗಳಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿ ತಿಳಿಯೋಣ

WhatsApp Group Join Now
Telegram Group Join Now       

 

ಹುದ್ದೆಗಳ ನೇಮಕಾತಿ ವಿವರ (WCD Dakshina Kannada Recruitment 2025 Notification).?

ನೇಮಕಾತಿ ಸಂಸ್ಥೆ:- ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ (WCD)

ಖಾಲಿ ಹುದ್ದೆಗಳ ಸಂಖ್ಯೆ:- 277 ಹುದ್ದೆಗಳು

ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ

ಅರ್ಜಿ ಪ್ರಾರಂಭ ದಿನಾಂಕ:- 02/09/2025

ಅರ್ಜಿ ಕೊನೆಯ ದಿನಾಂಕ:- 10/10/2025

WhatsApp Group Join Now
Telegram Group Join Now       

ಹುದ್ದೆಗಳ ವಿವರ:- ಅಂಗನವಾಡಿ ಶಿಕ್ಷಕಿ & ಸಹಾಯಕಿ ಹುದ್ದೆಗಳು

ಅಧಿಕೃತ ವೆಬ್ಸೈಟ್:- https://karnemakaone.kar.nic.in/

 

ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (WCD Dakshina Kannada Recruitment 2025 eligibility criteria).?

ಶೈಕ್ಷಣಿಕ ಅರ್ಹತೆ:- ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ಅಂಗನವಾಡಿ ಶಿಕ್ಷಕಿ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರು ಹುದ್ದೆಗಳ ಅನುಗುಣವಾಗಿ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಹತ್ತನೇ ತರಗತಿ ಹಾಗೂ ದ್ವಿತೀಯ ಪಿಯುಸಿ ಪಾಸಾದವರು ಅರ್ಜಿ ಸಲ್ಲಿಕೆ ಮಾಡಬಹುದು

ವಯೋಮಿತಿ ಎಷ್ಟು:- ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರ ವಯಸ್ಸು ನೇಮಕಾತಿ ಅಧಿಸೂಚನೆ ಪ್ರಕಾರ ಕನಿಷ್ಠ 19 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 35 ವರ್ಷ ಒಳಗಿನವರು ಅರ್ಜಿ ಸಲ್ಲಿಕೆ ಮಾಡಬಹುದು ಮತ್ತು ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಲಿಕ್ಕೆ ನೀಡಲಾಗಿದೆ ಹಾಗಾಗಿ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿ

ಸಂಬಳ ಎಷ್ಟು:– ಸ್ನೇಹಿತರೆ ನೇಮಕಾತಿ ಅಧಿಸೂಚನೆ ಪ್ರಕಾರ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಹುದ್ದೆಗಳ ಅನುಗುಣವಾಗಿ ತಿಂಗಳಿಗೆ ಕನಿಷ್ಠ ₹4,000 ರಿಂದ ಗರಿಷ್ಠ ₹12,700/- ವರೆಗೆ ಸಂಬಳ ನೀಡಲಾಗುತ್ತದೆ ಹಾಗಾಗಿ ಇನ್ನಷ್ಟು ಖಚಿತ ಮಾಹಿತಿಗಾಗಿ ಅಧಿಕೃತ ಅಧಿಸೂಚನೆ ಓದಿಕೊಳ್ಳಿ

 

ಯಾವುದೇ ಪರೀಕ್ಷೆ ಇಲ್ಲದೆ ಈ ಹುದ್ದೆಗಳಿಗೆ ಆಯ್ಕೆ..?

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಅಂದರೆ ಯಾವುದೇ ಪರೀಕ್ಷೆ ಇಲ್ಲದೆ ಅತಿ ಹೆಚ್ಚು ಅಂಕ ಯಾರು ಗಳಿಸಿರುತ್ತಾರೆ ಅಂತ ಅವರ ಪಟ್ಟಿ ಮಾಡಿ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.! ಹುದ್ದೆಗಳ ಆಯ್ಕೆಗೆ ಸಂಬಂಧಿಸಿದಂತೆ ಮೀಸಲಾತಿ ಹಾಗೂ ಇತರ ಅರ್ಹತ ಮಾನದಂಡಗಳು ನಿಗದಿ ಮಾಡಲಾಗಿರುತ್ತದೆ ಹಾಗಾಗಿ ಹೆಚ್ಚಿನ ಮಾಹಿತಿಗಾಗಿ ನೀವು ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ

 

ಅರ್ಜಿ ಸಲ್ಲಿಸುವುದು ಹೇಗೆ (How To Apply online WCD Dakshina Kannada Recruitment 2025).?

ಸ್ನೇಹಿತರೆ ನೀವು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ನಾವು ಕೆಳಗಡೆ ಒಂದು ಲಿಂಕ್ ನೀಡಿದ್ದೇವೆ ಅದರ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಕೆ ಮಾಡಬಹುದು ಅಥವಾ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಸ್ನೇಹಿತರ ಅರ್ಜಿ ಸಲ್ಲಿಸುವ ಮುನ್ನ ಮೊದಲು ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಅಧಿಕೃತ ಅಧಿಸೂಚನೆಯನ್ನು ಓದಿಕೊಳ್ಳಿ ನಂತರ ಅರ್ಜಿ ಸಲ್ಲಿಸಿ..!

ನಿಮಗೆ ಪ್ರತಿದಿನ ಇದೇ ರೀತಿ ಉದ್ಯೋಗಕ್ಕೆ ಸಂಬಂಧಿಸಿದ ಮಾಹಿತಿ ಪಡೆಯಲು ತಕ್ಷಣ ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ಗಳಿಗೆ ಭೇಟಿ ನೀಡಬಹುದು

Karnataka SSLC Half Yearly Exam 2025 – SSLC ಅರ್ಧ ವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಬಿಡುಗಡೆ.! ಇಲ್ಲಿದೆ ಮಾಹಿತಿ

Leave a Comment

?>