Weather Report: ಮುಂದಿನ 48 ಗಂಟೆಗಳವರೆಗೆ ಈ 23 ಜಿಲ್ಲೆಗಳಲ್ಲಿ ಭಾರಿ ಮಳೆ.! ಇಲ್ಲಿದೆ ನೋಡಿ ಹವಮಾನ ಇಲಾಖೆ ವರದಿ
ನಮಸ್ಕಾರ ಸ್ನೇಹಿತರೆ ಭಾರತೀಯ ಹವಾಮಾನ ಇಲಾಖೆ ಇದೀಗ ನಮ್ಮ ಕರ್ನಾಟಕದ 23 ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆ ವರದಿ ಮಾಡಿದೆ ಹಾಗಾಗಿ ನಾವು ಯಾವ ಜಿಲ್ಲೆಗಳಲ್ಲಿ ಎಷ್ಟು ಮಳೆಯಾಗಲಿದೆ ಮತ್ತು ಹವಾಮಾನ ಇಲಾಖೆ ವರದಿಯನ್ನು ಎಂಬ ಮಾಹಿತಿಯನ್ನು ಈ ಒಂದು ಲೇಖನೆಯ ಮೂಲಕ ಮಾಹಿತಿ ತಿಳಿದುಕೊಳ್ಳೋಣ ಹಾಗಾಗಿ ಈ ಲೇಖನವನ್ನು ಕೊನೆವರೆಗೂ
ಮುಂದಿನ 48 ಗಂಟೆಗಳವರೆಗೆ ಭಾರಿ ಮಳೆ..?
ಹೌದು ಸ್ನೇಹಿತರೆ ಕರಾವಳಿ ಜಿಲ್ಲೆಗಳು ಸೇರಿ ನಮ್ಮ ಕರ್ನಾಟಕದ 23 ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಅಂದರೆ ಎರಡು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಇದೀಗ ವರದಿ ನೀಡಿದೆ..

ಬೆಂಗಳೂರು ನಗರ ಹಾಗೂ ಬೆಂಗಳೂರು ಕೇಂದ್ರ ಮತ್ತು ಬೆಂಗಳೂರು ಉತ್ತರ ಹಾಗೂ ಬೆಂಗಳೂರು ಪೂರ್ವ ಮತ್ತು ಬೆಂಗಳೂರು ದಕ್ಷಿಣ ಈಗಾಗಲೇ ಮೂರು ದಿನಗಳಿಂದ ಭಾರಿ ಮಳೆ ಆಗುತ್ತಿದೆ ಈ ಮಳೆಯು ಮುಂದಿನ ಆಗಸ್ಟ್ 10ನೇ ತಾರೀಖಿನವರೆಗೆ ಮುಂದುವರೆಯಲಿದೆ ಎಂದು ಹವಮಾನ ಇಲಾಖೆ ವರದಿ ನೀಡಿದೆ..
ಈ ಜಿಲ್ಲೆಗಳಲ್ಲಿ ಭಾರಿ ಮಳೆ..?
ದಕ್ಷಿಣ ಕನ್ನಡ, ಉತ್ತರ ಕನ್ನಡ, ಗದಗ, ಧಾರವಾಡ, ಹಾವೇರಿ, ಉಡುಪಿ, ಬಳ್ಳಾರಿ, ಚಿಕ್ಕಮಂಗಳೂರು, ಚಿತ್ರದುರ್ಗ, ತುಮಕೂರು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ..
ವಿಜಯನಗರ, ಕೋಲಾರ, ಚಿಕ್ಕಬಳ್ಳಾಪುರ, ಹಾಸನ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ನಗರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಕಲಬುರ್ಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬೀದರ್ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ
ಮಂಕಿ, ಬೆಳ್ತಂಗಡಿ, ಹಗರಿಬೊಮ್ಮನಹಳ್ಳಿ, ದೇವರಹಿಪ್ಪರಗಿ, ವಿಜಯಪುರ, ಗೇರುಸೊಪ್ಪ, ಹುನಗುಂದ, ಸಿದ್ದಾಪುರ, ಅಂಕೋಲಾ, ಕದ್ರಾ, ಶಿರಹಟ್ಟಿ, ಬಾಳೆಹೊನ್ನೂರು, ತಾವರಗೇರಾ, ಬೀದರ್, ಬೆಳ್ಳಟ್ಟಿ, ಲಕ್ಷ್ಮೀಶ್ವರ, ಲೋಕಾಪುರ, ಗುಳೇಗೋಡು,ರಾಂಪುರ, ಕಳಸ, ಬೆಳ್ಳೂರು, ಹಿರಿಯೂರು, ಜಯಪುರದಲ್ಲಿ ಹೆಚ್ಚು ಮಳೆಯಾಗಿದೆ.
ಇದೇ ರೀತಿ ಪ್ರತಿದಿನ ಹೊಸ ಮಾಹಿತಿ ಪಡೆಯಲು ನಮ್ಮ ವಾಟ್ಸಪ್ ಚಾನೆಲ್ ಗಳಿಗೆ ಹಾಗೂ ಟೆಲಿಗ್ರಾಂ ಚಾನಲ್ಗಳಿಗೆ ಸೇರಿಕೊಳ್ಳಬಹುದು