ಗೃಹಲಕ್ಷ್ಮಿ ಹಣ: ಜುಲೈ ಮತ್ತು ಆಗಸ್ಟ್ ತಿಂಗಳ ಗೃಹಲಕ್ಷ್ಮಿ ಬಾಕಿ ಹಣ ಯಾವಾಗ ಬಿಡುಗಡೆ.! ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟ ಮಾಹಿತಿ

ಗೃಹಲಕ್ಷ್ಮಿ ಹಣ: ಜುಲೈ ಮತ್ತು ಆಗಸ್ಟ್ ತಿಂಗಳ ಗೃಹಲಕ್ಷ್ಮಿ ಬಾಕಿ ಹಣ ಯಾವಾಗ ಬಿಡುಗಡೆ.! ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟ ಮಾಹಿತಿ

ನಮಸ್ಕಾರ ಗೆಳೆಯರೇ ಗೃಹಲಕ್ಷ್ಮಿ ಯೋಜನೆಯ ಜುಲೈ ಮತ್ತು ಅಗಸ್ಟ ತಿಂಗಳ ಹಣ ಬಿಡುಗಡೆಗೆ ಸಂಬಂಧಿಸಿದಂತೆ ಇದೀಗ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸ್ಪಷ್ಟ ಮಾಹಿತಿ ಸುದ್ದಿ ಮಾಧ್ಯಮಗಳಿಗೆ ನೀಡಿದ್ದಾರೆ ಹಾಗಾಗಿ ನಾವು ಈ ಒಂದು ಲೇಖನ ಮೂಲಕ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿರುವ ಮಾಹಿತಿಯ ಪ್ರಕಾರ ಗೃಹಲಕ್ಷ್ಮಿ ಯೋಜನೆಯ ಜುಲೈ ಮತ್ತು ಆಗಸ್ಟ್ ತಿಂಗಳ ಹಣ ಯಾವಾಗ ಬಿಡುಗಡೆಯಾಗುತ್ತೆ ಎಂಬ ವಿಷಯದ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ ಹಾಗಾಗಿ ಆದಷ್ಟು ಈ ಲೇಖನಿಯನ್ನು ಕೊನೆವರೆಗೂ ಓದಿ

 

ಗೃಹಲಕ್ಷ್ಮಿ ಯೋಜನೆಯ ವಿವರಗಳು..?

ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆ ನಮ್ಮ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವ ಉದ್ದೇಶದಿಂದ 5 ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿತ್ತು ಆ ಗ್ಯಾರಂಟಿ ಯೋಜನೆಗಳ ಪೈಕಿ ಗೃಹಲಕ್ಷ್ಮಿ ಯೋಜನೆಯ ಕೂಡ ಒಂದು ಯೋಜನೆಯಾಗಿದೆ.! ಗೃಹಲಕ್ಷ್ಮಿ ಯೋಜನೆಯ ಮೂಲಕ ಮಹಿಳೆಯರ ಖಾತೆಗೆ ಪ್ರತಿ ತಿಂಗಳು 2000 ಹಣ ವರ್ಗಾವಣೆ ಮಾಡುವಂತ ಯೋಜನೆಯಾಗಿದೆ.

ಗೃಹಲಕ್ಷ್ಮಿ ಹಣ
ಗೃಹಲಕ್ಷ್ಮಿ ಹಣ

 

ಈ ಒಂದು ಯೋಜನೆಯ ಮೂಲಕ ಇಲ್ಲಿವರೆಗೂ ಮಹಿಳೆಯರು ಸುಮಾರು 21ನೇ ಕಂತಿನ ಹಣದವರೆಗೂ ಅಂದರೆ 42000 ಹಣವನ್ನು ಗೃಹಲಕ್ಷ್ಮಿ ಯೋಜನೆಯ ಮೂಲಕ ಪಡೆದುಕೊಂಡಿದ್ದಾರೆ ಎಂದು ಹೇಳಬಹುದು ಹಾಗಾಗಿ ಜುಲೈ ಮತ್ತು ಆಗಸ್ಟ್ ತಿಂಗಳ ಹಣ ಯಾವಾಗ ಬರುತ್ತೆ ಎಂದು ಮಹಿಳೆಯರು ಕಾತುರದಿಂದ ಎದುರು ನೋಡುತ್ತಿದ್ದಾರೆ ಇದಕ್ಕೆ ಸಂಬಂಧಿಸಿದಂತೆ ಇದೀಗ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸುದ್ದಿಗಾರರೊಂದಿಗೆ ಮಾಹಿತಿ ತಿಳಿಸಿದ್ದಾರೆ

WhatsApp Group Join Now
Telegram Group Join Now       

 

ಜುಲೈ ಮತ್ತು ಆಗಸ್ಟ್ ತಿಂಗಳ ಹಣ ಯಾವಾಗ ಬಿಡುಗಡೆ..?

ಸ್ನೇಹಿತರೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಗೃಹಲಕ್ಷ್ಮಿ ಯೋಜನೆಯ ಜುಲೈ ಮತ್ತು ಆಗಸ್ಟ್ ತಿಂಗಳ ಹಣ ಬಿಡುಗಡೆಗೆ ಸಂಬಂಧಿಸಿದಂತೆ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುವ ಸಂದರ್ಭದಲ್ಲಿ ನಾವು ಇಲ್ಲಿವರೆಗೂ ಈ ಯೋಜನೆಯ ಮೂಲಕ 21 ಕಂತಿನ ಹಣವನ್ನು ಎಲ್ಲ ಮಹಿಳೆಯರ ಖಾತೆಗೆ ಹಣ ವರ್ಗಾವಣೆ ಮಾಡಲಾಗಿದೆ.! ಮುಂದುವರೆದು ನಾವು ಇಲ್ಲಿವರೆಗೂ ಈ ಯೋಜನೆ ಮೂಲಕ ಜೂನ್ ತಿಂಗಳ ಹಣ ಕ್ಲಿಯರ್ ಮಾಡಿದ್ದೇವೆ ಇನ್ನುಳಿದ ಜುಲೈ ಮತ್ತು ಅಗಸ್ಟ್ ತಿಂಗಳ ಆದಷ್ಟು ಬೇಗ ಮಹಿಳೆಯರ ಖಾತೆಗೆ ಜಮೆ ಮಾಡುತ್ತೇವೆ ಎಂದು ಮಾಹಿತಿ ತಿಳಿಸಿದ್ದಾರೆ

ಇದಕ್ಕೆ ಸಂಬಂಧಿಸಿದ ವಿಡಿಯೋವನ್ನು ನಾವು ಕೆಳಗಡೆ ನೀಡಿದ್ದೇವೆ ಹಾಗಾಗಿ ಆ ಒಂದು ವಿಡಿಯೋವನ್ನು ಸಂಪೂರ್ಣವಾಗಿ ನೋಡಬಹುದು..!

 

 

WhatsApp Group Join Now
Telegram Group Join Now       

ಸ್ನೇಹಿತರ ಈ ಮಾಹಿತಿ ನಿಮಗೆ ಇಷ್ಟವಾದರೆ ಆದಷ್ಟು ಈ ಲೇಖನಿಯನ್ನು ಶೇರ್ ಮಾಡಿ ಮತ್ತು ಇದೇ ರೀತಿ ಪ್ರತಿದಿನ ಮಾಹಿತಿಗಾಗಿ ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಭೇಟಿ ನೀಡಬಹುದು

WCD Dakshina Kannada Recruitment 2025 – ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ.!

 

Leave a Comment

?>